ಸಪ್ತಪದಿ ತುಳಿದ 'ಸುಬ್ಬಲಕ್ಷ್ಮಿ' ಪತಿ ಭವಾನಿ ಸಿಂಗ್!
'ಚರಣದಾಸಿ' ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಭವಾನಿ ಸಿಂಗ್ ರಿಯಲ್ ಲೈಫಿನಲ್ಲಿ 'ಸುಬ್ಬಲಕ್ಷ್ಮಿ' ಎಂಟ್ರಿ ಕೊಟ್ಟಿದ್ದಾರೆ. ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿ ಪಂಕಚಾ ಶಿವಣ್ಣ ಜೊತೆ ಗುರು-ಹಿರಿಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಭವಾನಿ ಸಿಂಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು....
110

'ಚರಣದಾಸಿ' ಧಾರಾವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ ಭವಾನಿ ಸಿಂಗ್.

210
'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿಯಲ್ಲಿ ಗುರುಮೂರ್ತಿ ಪಾತ್ರದಲ್ಲಿ ಮಿಂಚಿದ್ದಾರೆ.

310
ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿ ಪಂಕಜಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

410
ಇವರಿಬ್ಬರದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್.
ಇವರಿಬ್ಬರದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್.
510
ಮದುವೆ ಹೆಣ್ಣು ಬ್ಲೂ ಹಾಗೂ ಪಿಂಕ್ ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ.

610
' ರಕ್ಷಾ ಬಂಧನ' ಧಾರಾವಾಹಿಯಲ್ಲೂ ಅದ್ಭುತವಾಗಿ ಅಣ್ಣನ ಪಾತ್ರ ನಿಭಾಯಿಸುತ್ತಿದ್ದಾರೆ

710
ಕಿರುತೆರೆ ನಟ-ನಟಿಯರೂ ಇವರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

810
ಮದುವೆಗೂ ಮುನ್ನ ಪ್ರೀ-ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ್ದಾರೆ.

910
ಲವ್ ಶುರುವಾಗುವ ಮುನ್ನ ಇವರಿಬ್ಬರು ಎರಡು ವರ್ಷಗಳ ಕಾಲ ಫ್ರೆಂಡ್ಸ್ ಆಗಿದ್ದರು.

1010
ಭವಾನಿ ಸಿಂಗ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡು 'ಮೈ ವೈಫ್ ಮೈ ಲೈಫ್...' ಎಂದು ಬರೆದುಕೊಂಡಿದ್ದಾರೆ.

Latest Videos