ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ 17 ಜನರ ಪಟ್ಟಿ.. ಆ 3 ಟ್ವಿಸ್ಟ್ !

First Published Feb 28, 2021, 11:23 PM IST

ಬೆಂಗಳೂರು(ಫೆ. 28) ಕನ್ನಡದ ಬಿಗ್ ಬಾಸ್ ಸೀಸನ್ ಎಂಟಕ್ಕೆ  ಭರ್ಜರಿ ಓಪನಿಂಗ್ ಸಿಕ್ಕಿದೆ. ಕಿಚ್ಚ ಸುದೀಪ್ ಒಬ್ಬೊಬ್ಬರಾಗಿಯೇ ಸ್ಪರ್ಧಿಗಳನ್ನು ಮನೆಯೊಳಕ್ಕೆ ಕಳುಹಿಸಿದ್ದಾರೆ. ಈ ಬಾರಿಯ ಬಿಗ್ ಬಾಸ್ ಮನೆಗೆ  ಯಾರೆಲ್ಲ ಹೋಗಿದ್ದಾರೆ? ಮನೆಯಲ್ಲಿ ಬಿಸಿ ಹೇಗೆ ಏರಲಿದೆ?