'ಅಣ್ಣಯ್ಯ'ನ ಮುದ್ದು 'ಕಿನ್ನರಿ' ಈಗ 'ಕಮಲಿ'ಯ ವಿಲನ್; ಭವ್ಯಾ ರಿಯಲ್ ಲೈಫ್‌ ಕಥೆಯಿದು!

First Published 25, Dec 2019, 4:16 PM IST

'ಅರಮನೆ ಗಿಳಿ'ಯಲ್ಲಿ ಪಟ ಪಟ ಮಾತನಾಡುತ್ತಾ ಪ್ರೇಕ್ಷಕರ ಮನಸ್ಸು ಗೆದ್ದಿರುವ ಒನ್ ಆ್ಯಂಡ್ ಓನ್ಲಿ ಭವ್ಯಶ್ರೀ ರಿಯಲ್ ಲೈಫ್‌ನಲ್ಲಿ ಹೇಗಿದ್ದಾರೆ ನೋಡಿದ್ದೀರಾ? ಇನ್‌ಸ್ಟಾಗ್ರಾಂ ಖಾತೆಯಲ್ಲಿ ಭವ್ಯ ಶೇರ್ ಮಾಡಿಕೊಂಡಿರುವ ಫೋಟೋಗಳಿವು.

ಭವ್ಯಶ್ರೀ ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯವರು

ಹುಟ್ಟಿದ್ದು ಜೂನ್ 30

ಹುಟ್ಟಿದ್ದು ಜೂನ್ 30

ಬಾಲ್ಯದಿಂದಲೂ ಯಕ್ಷಗಾನ ಮತ್ತು ಭರತನಾಟ್ಯ ಕಡೆ ಹೆಚ್ಚು ಒಲವು.

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

'ಅವಳು', 'ಇಂತಿ ನಿನ್ನ ಪ್ರೀತಿಯ' ಹಾಗೂ 'ಅಣ್ಣಯ್ಯ' ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ 'ಅರಮನೆ ಗಿಳಿ'ಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿಕ್ಕ ವಯಸ್ಸಿನಿಂದಲೂ ಪೊಲೀಸ್ ಆಗಬೇಕು ಎಂಬುದು ಭ್ಯವಶ್ರೀ ಅವರ ಕನಸು.

ಆರ್ಥಿಕ ಸಮಸ್ಯೆ ಇದ್ದ ಕಾರಣ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸಬೇಕಾಗಿತ್ತು.

ಇನ್‌ಸ್ಟಾಗ್ರಾಂನಲ್ಲಿ ಹೆಚ್ಚು ಆ್ಯಕ್ಟೀವ್ ಇರುವ ಭವ್ಯಶ್ರೀ ಫೋಟೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳ ಪ್ರಶ್ನೆಗಳಿಗೆ ಸ್ಪಂದಿಸುತ್ತಾರೆ.

loader