'ನಾಗಿಣಿ'ಯಲ್ಲಿ ಸ್ಟೈಲಿಶ್ ಆಗಿ ಕಾಣಿಸುವ ನಮ್ರತಾ ಯಾರು?
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ 'ನಾಗಿಣಿ' ಧಾರಾವಾಹಿಯ ಪ್ರಮುಖ ಪಾತ್ರಧಾರಿ ಶಿವಾನಿ ಅಲಿಯಾಸ್ ನಮ್ರತಾ ಗೌಡ ತಮ್ಮ ಅಭಿನಯ ಮತ್ತು ವಿಭಿನ್ನ ವಸ್ತ್ರಾಲಂಕಾರ ಮೂಲಕ ವೀಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಗಾದ್ರೆ ಈ ನಮ್ರತಾ ಯಾರು?

ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಹಿಮಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ನಮ್ರತಾ.

ನಂತರ ಡ್ಯಾನ್ಸ್ ರಿಯಾಲಿಟಿ ಶೋ ಡ್ಯಾನ್ಸಿಂಗ್ ಸ್ಟಾರ್‌ನಲ್ಲಿ ಸ್ಪರ್ಧಿಯಾಗಿದ್ದರು.

ಇನ್‌ಸ್ಟಾಗ್ರಾಂನಲ್ಲಿ ನಮ್ರತಾ ಶೇರ್ ಮಾಡಿಕೊಂಡಿರುವ ಫೋಟೋ ಶೋಟ್‌ಗಳಿವು.

ನಾಗಿಣಿ-2 ಧಾರಾವಾಹಿಯಲ್ಲಿ ನಮ್ರತಾ ಧರಿಸುವ ಉಡುಪುಗಳನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ.

ನಮ್ರತಾ ಲೈಫ್‌ಟೈಂ ಇಷ್ಟ ಪಡುವ ಪಾತ್ರ ನಾಗಿಣಿ ಅಂತೆ.

ಪುನೀತ್ ರಾಜ್‌ಕುಮಾರ್ ಅವರ ಪರಮಾತ್ಮ ಸಿನಿಮಾವನ್ನು ಐದಕ್ಕೂ ಹೆಚ್ಚು ಸಲ ವೀಕ್ಷಿಸಿದ್ದಾರಂತೆ.

ಮೂರು ವರ್ಷವಿದ್ದಾಗಲೇ ನಮ್ರತಾ ಬಣ್ಣದ ಲೋಕಕ್ಕೆ ಕಾಲಿಟ್ಟವರು.

8 ವರ್ಷವಿದ್ದಾಗ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಅಪಾರ್ಟ್‌ಮೆಂಟ್' ಸೀರಿಯಲ್‌ನಲ್ಲಿ ನಟಿಸಿದ್ದರು.

'ಆಕಾಶ ದೀಪ' ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

ನಮ್ರತಾ ರಿಯಲ್ ಲೈಫ್‌ನಲ್ಲಿ ತುಂಬಾನೇ ಶಾರ್ಟ್ ಟೆಂಪರ್ ಅಂತೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.