'ಸರಿಗಮಪ' ಚೆನ್ನಪ್ಪ ಹುದ್ದಾರ್ ಎಲ್ಲಿ ಕಾಣೆಯಾಗಿದ್ದಾರೆ?

First Published Dec 27, 2020, 4:31 PM IST

ಜೀ ಕನ್ನಡ ಸಿರಿಗಮಪ ಸೀಸನ್‌ 11ರ ವಿಜೇತ ಚನ್ನಪ್ಪ ಹುದ್ದಾರ್ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡಿದ ನಂತರ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ನೆಟ್ಟಿಗರ ಆರೋಪ. ಚನ್ನಪ್ಪ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಕ್ಲಾರಿಟಿ ಇಲ್ಲಿದೆ ನೋಡಿ....
ಫೋಟೋಕೃಪೆ: ಚೆನ್ನಪ್ಪ ಇನ್‌ಸ್ಟಾ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಖ್ಯಾತ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಪರಿಚಿತರಾದ ಚನ್ನಪ್ಪ.

ಸರಿಗಮಪ ಸೀಸನ್ 11ರ ವಿಜೇತನಾಗಿ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ ಹಾಗೂ ಹಿನ್ನಲೆ ಗಾಯಕರಾಗಿ ಹಾಡಿದ್ದಾರೆ.

2019ರಲ್ಲಿ 'ಲೈಟಾಗಿ ಲವ್ವಾಗಿದೆ' ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು.

'ಮಾರ್ಲಾಮಿ' ಚಿತ್ರದಲ್ಲಿ ನಾಯಕನಾಗಿ ಮಿಂಚುತ್ತಿದ್ದು, ಸಿನಿಮಾ ಚಿತ್ರೀಕರಣ ಶುರುವಾಗಿದೆ.

ಇತ್ತೀಚಿಗೆ ಪ್ರಸಾರವಾದ ಸರಿಗಮಪ ಸೀಸನ್‌ಗೆ ಜೂರಿ ಜೆಡ್ಜ್‌ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರರಂಗದಲ್ಲಿ ಚನ್ನಪ್ಪಗೆ ಸ್ಫೂರ್ತಿ ಚಾಲೆಂಜಿಂಗ್ ಸ್ಟಾರ್ ದರ್ಶನ್.

ಅನೇಖ ಖಾಸಗಿ ಕಾರ್ಯಕ್ರಮಗಳಿಲ್ಲೂ ಚನ್ನಪ್ಪ ಹಾಡುತ್ತಾರೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?