ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ಬಾವಿಗಿಳಿದು ರಕ್ಷಿಸಿದ ಸಬ್ ಇನ್ಸ್‌ಪೆಕ್ಟರ್ !

First Published 6, Aug 2020, 8:38 PM

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗೆ ಜೀವನದಲ್ಲಿ ನೊಂದ ವೃದ್ಧೆ ಶಾರಾದಾ(68) ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದ ಸಬ್ ಇನ್ಸ್‌ಪೆಕ್ಟರ್ ಸದಾಶಿವ ಗವರೋಜಿ ತಕ್ಷಣವೇ ಬಾಗಿಳಿದು ವೃದ್ಧೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. SI ಕಾರ್ಯಕ್ಕೆ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Water Well

Water Well

auto rickshaw

auto rickshaw

ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ರಾಜೇಶ್, ಬಾವಿಗಿಳಿದು ವೃದ್ಧೆಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮೇಲಕ್ಕೆ ತರಲು ಸಾಧ್ಯವಾಗಿಲ್ಲ

ವಯರ್ ಲೆಸ್ ನಲ್ಲಿ ಮಾಹಿತಿ ಪಡೆದ ಎಸೈ ಸದಾಶಿವ ಗವರೋಜಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾಲಹರಣ ಮಾಡದೇ ಸಮವಸ್ತ್ರದಲ್ಲೇ ಬಾವಿಗೆ ಇಳಿದಿದ್ದಾರೆ

ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ್ ಕೂಡ ಬಾವಿಗೆ ಇಳಿದ್ದಾರೆ. ಮೂವರು ಸೇರಿ ಹಗ್ಗದ ಸಹಾಯದಿಂದ ವೃದ್ಧೆಯನ್ನು ಬಾವಿಯಿಂದ ರಕ್ಷಿಸಿದ್ದಾರೆ.

ಆಟೋಚಾಲಕ ರಾಜೇಶ್, ಅಗ್ನಿಶಾಮಕ ದಳ ಸಿಬ್ಬಂದಿ ವಿನಾಯಕ್ ಹಾಗೂ ಎಸ್‌ಐ ಸದಾಶಿವ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

loader