MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Magazine
  • Web Specials
  • ಗಿರೀಶ್ ಕಾರ್ನಾಡ್ ನೆನಪು ಮಾತ್ರ: ಸೂತ್ರಧಾರನ ಜೀವನದ 10 ರೂಪಗಳು

ಗಿರೀಶ್ ಕಾರ್ನಾಡ್ ನೆನಪು ಮಾತ್ರ: ಸೂತ್ರಧಾರನ ಜೀವನದ 10 ರೂಪಗಳು

ಜ್ಞಾನಪೀಠ ಪುರಸ್ಕೃತ, ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನು ನೆನಪು ಮಾತ್ರ. ಕನ್ನಡ ಸಾಹಿತ್ಯ ಲೋಕಕ್ಕೆ, ಚಲನಚಿತ್ರ, ನಾಟಕ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರ. ಯಾವ ಮುಲಾಜಿಗೂ ಬೀಳದೇ ನೇರ ವ್ಯಕ್ತಿತ್ವದ ಮೂಲಕ ತಮ್ಮದೇ ಛಾಪು ಮೂಡಿಸಿದ್ದರು. ಇವರ ಬಗೆಗಿನ ಒಂದು ಸಮಗ್ರ ಚಿತ್ರಣ ಇಲ್ಲಿದೆ.....

1 Min read
Author : Web Desk
| Updated : Dec 04 2019, 11:09 AM IST
Share this Photo Gallery
  • FB
  • TW
  • Linkdin
  • Whatsapp
110
ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್.

210
1938 ಮೇ 19 ರಂದು ಗಿರೀಶ್ ಕಾರ್ನಾಡ್ ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು.

310
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಗಿರೀಶ್ ಕಾರ್ನಾಡ್, ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು.

410
ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿರುವ ಕಾರ್ನಾಡ್, ಆಕ್ಸ್ ಫರ್ಡ್ ಡಿಬೇಟ್ ಕ್ಲಬ್ ಅಧ್ಯಕ್ಷರಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

510
ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದ ಕಾರ್ನಾಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯ ಪಸರಿಸಿದ್ದರು.

610
ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ' ಯಯಾತಿ' ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು.

710
ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು.

810
ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

910
ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಕಾರ್ನಾಡರ ಪ್ರಮುಖ ನಾಟಕ ಕೃತಿಗಳು.

1010
ಸರಸ್ವತಿ ಗಣಪತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

About the Author

WD
Web Desk

Latest Videos
Recommended Stories
Recommended image1
ವೈದೇಹಿ ಕಂಡಂತೆ ಮಹಿಳಾ ಸಾಹಿತ್ಯ ಜಗತ್ತು ಬದಲಾಗಿದೆಯಾ?
Recommended image2
ಕೃಷ್ಣನಂತಿರುವ ಮಳೆ ಹೊತ್ತು ತರುವ ಕಾರ್ಮುಗಿಲೇ ಬಾ ಬೇಗ...
Recommended image3
ಅಳಿವಿನಂಚಿನಲ್ಲಿರುವ ಗಿಬ್ಬನ್‌ಗೆ ವಾಸಸ್ಥಾನ ಉಡುಗೊರೆ ನೀಡುತ್ತಿರುವ ಮೇಘ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved