iPhone ನಿಂದ iCar:ಬರುತ್ತಿದೆ ಅತ್ಯಾಧುನಿಕ ತಂತ್ರಜ್ಞಾನದ Apple ಎಲೆಕ್ಟ್ರಿಕ್ ಕಾರು!
First Published Dec 22, 2020, 2:28 PM IST
ಆ್ಯಪಲ್ ಐಫೋನ್, ಲ್ಯಾಪ್‌ಟಾಪ್ ಸೇರಿದಂತೆ ಹಲವು ಉತ್ಪನ್ನಗಳು ಅತ್ಯಂತ ಜನಪ್ರಿಯ ಹಾಗೂ ವಿಶ್ವಾಸಾರ್ಹವಾಗಿದೆ. ಸ್ಮಾರ್ಟ್‌ಫೋನ್ ವಿಭಾಗದಲ್ಲಿ ವಿಶ್ವದಲ್ಲೇ ಹೊಸ ಸಂಚಲನ ಮೂಡಿಸಿರುವ ಆ್ಯಪಲ್ ಇದೀಗ ಆಟೋಮೊಬೈಲ್ ಕ್ಷೇತ್ರಕ್ಕೆ ಕಾಲಿಡುತ್ತಿದೆ. ಆ್ಯಪಲ್ ಹೊಚ್ಚ ಹೊಸ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಐಕಾರ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲು ತಯಾರಿ ಆರಂಭಿಸಿದೆ.

ಆ್ಯಪಲ್ ಹೊಸ ಘೋಷಣೆ ವಿಶ್ವದಲ್ಲಿ ಸಂಚಲನ ಮೂಡಿಸಿದೆ. ಆ್ಯಪಲ್ ಇದೀಗ ಐಫೋನ್‌ನಿಂದ ಐಕಾರ್ ಉತ್ಪಾದನೆಗೆ ಮುಂದಾಗಿದೆ. ಆ್ಯಪಲ್ ಅತ್ಯಾಧುನಿಕ ತಂತ್ರಜ್ಞಾನದ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಮಾಡುತ್ತಿದೆ.

ಮೊಬೈಲ್ ಫೋನ್, ಲ್ಯಾಪ್‌ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ಸ್ ಉತ್ಪನ್ನದಲ್ಲಿ ಅತ್ಯಂತ ವಿಶ್ವಾಸಾರ್ಹ ಬ್ರ್ಯಾಂಡ್ ಆಗಿರುವ ಆ್ಯಪಲ್, ಇದೀಗ ಆಟೋಮೊಬೈಲ್ ಕ್ಷೇತ್ರಕ್ಕೆ ಕಾಲಿಡುತ್ತಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?