MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • World News
  • ಪಾಕ್‌ನಿಂದ ಮಸೂದ್ ಅಜರ್ ಕುಟುಂಬಕ್ಕೆ ₹14 ಕೋಟಿ ಪರಿಹಾರ

ಪಾಕ್‌ನಿಂದ ಮಸೂದ್ ಅಜರ್ ಕುಟುಂಬಕ್ಕೆ ₹14 ಕೋಟಿ ಪರಿಹಾರ

ಆಪರೇಷನ್ ಸಿಂದೂರದಲ್ಲಿ ಮೃತಪಟ್ಟ ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ ₹14 ಕೋಟಿ ಪರಿಹಾರ ಘೋಷಿಸಿದೆ. ಅಜರ್ ಕುಟುಂಬದ 14 ಸದಸ್ಯರಿಗೆ ತಲಾ ₹1 ಕೋಟಿ ಪರಿಹಾರ ನೀಡಲಾಗುವುದು.

1 Min read
Author : Kannadaprabha News
Published : May 15 2025, 07:48 AM IST
Share this Photo Gallery
  • FB
  • TW
  • Linkdin
  • Whatsapp
15

ಭಾರತದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಹತರಾದ ಜೈಷ್‌ ಎ ಮೊಹಮ್ಮದ್‌ ಉಗ್ರ ಮಸೂದ್ ಅಜರ್ ಕುಟುಂಬದ 14 ಜನರಿಗೆ ಒಟ್ಟು 14 ಕೋಟಿ ರು. ಪರಿಹಾರ ನೀಡಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ. ಈ ಮೂಲಕ ತಾನು ಉಗ್ರಪೋಷಿತ ರಾಷ್ಟ್ರ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ.

25

ಭಾರತದ ದಾಳಿಗೆ ಬಲಿಯಾದವರ ಕುಟುಂಬಕ್ಕೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ತಲಾ 1 ಕೋಟಿ ರು, ಪರಿಹಾರ ಘೋಷಿಸಿದ್ದಾರೆ. ಅಜರ್ ಕುಟುಂಬದ 14 ಮಂದಿ ಸತ್ತಿದ್ದು, ಆತನೇ 14 ಕೋಟಿ ರು, ಪರಿಹಾರ ಪಡೆಯುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಭಾರತದ ದಾಳಿಯಲ್ಲಿ ಅಜರ್‌ನ ಸಹೋದರಿ, ಭಾವ , ಅಳಿಯ ಮಕ್ಕಳು, ಆಪ್ತರು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದರು.

Related Articles

Related image1
ರಫೇಲ್‌, ಎಸ್‌-400 ಬ್ರಹ್ಮಾಸ್ತ್ರ: ದೇಶ-ವಿದೇಶದ ಒತ್ತಡವಿದ್ರೂ ಮಹಾ ಆಯುಧಗಳ ಖರೀದಿಸಿದ್ದ ನರೇಂದ್ರ ಮೋದಿ!
Related image2
Operation Sindoor: ಕಂದಹಾರ್‌ IC-814 ಹೈಜಾಕ್‌ ಮಾಸ್ಟರ್‌ಮೈಂಡ್‌ ಅಬ್ದುಲ್‌ ರೌಫ್‌ ಅಜರ್‌ ಕೂಡ ಫಿನಿಶ್‌
35

ಭಾರತದ ಆಪರೇಷನ್‌ ಸಿಂಧೂರ್ ಕಾರ್ಯಾಚರಣೆಯಲ್ಲಿ ತನ್ನ ಕುಟುಂಬದ 10 ಜನ ಹಾಗೂ ತನ್ನ ನಾಲ್ವರು ಸಹಾಯಕರು ಸಾವನ್ನಪ್ಪಿದ್ದಾರೆ ಎಂದು ಆತ ಹೇಳಿಕೆ ನೀಡಿದ್ದಾನೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿತ್ತು. 

45

ಅಲ್ಲಾಹನ ಅತಿಥಿಗಳು

ನನ್ನ ಕುಟುಂಬದ ಹತ್ತು ಸದಸ್ಯರು ಒಟ್ಟಿಗೆ ಈ ಸಂತೋಷವನ್ನು ಪಡೆದರು. ಐವರು ಮುಗ್ಧ ಮಕ್ಕಳು, ನನ್ನ ಅಕ್ಕ, ಅವರ  ಪತಿ. ನನ್ನ ವಿದ್ವಾಂಸ ಫಜಿಲ್ ಭಂಜೆ (ಸೋದರಳಿಯ) ಮತ್ತು ಅವರ ಪತ್ನಿ ಮತ್ತು ನನ್ನ ಪ್ರೀತಿಯ ವಿದ್ವಾಂಸ ಫಜಿಲಾ (ಭಂಜಿ) ... ನನ್ನ ಪ್ರೀತಿಯ ಸಹೋದರ ಹುಜೈಫಾ ಮತ್ತು ಅವರ ತಾಯಿ. ಇನ್ನೂ ಇಬ್ಬರು ಆತ್ಮೀಯ ಸಹಚರರು ಕೊಲ್ಲಲ್ಲಪಟ್ಟಿದ್ದು, ಅವರು ಅಲ್ಲಾಹನ ಅತಿಥಿಗಳಾಗಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾನೆ.

55

ಅವರು ಹೊರಡುವ ಸಮಯ ಬಂದಿತ್ತು, ಆದರೆ ಭಗವಂತ ಅವರನ್ನು ಕೊಲ್ಲಲಿಲ್ಲ ಎಂದು ಅಜರ್ ಹೇಳಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗೆ ಬರುವಂತೆ ಜನರನ್ನು ಆಹ್ವಾನಿಸಿ ಉಗ್ರ ಮಸೂದ್ ಅಜರ್ ಹೇಳಿಕೆ ಬಿಡುಗಡೆ ಮಾಡಿದ್ದನು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಆಪರೇಷನ್ ಸಿಂಧೂರ
ಪಾಕಿಸ್ತಾನ

Latest Videos
Recommended Stories
Recommended image1
ಪಾಕ್-ಅಫ್ಘಾನ್ ಗಡಿಯಲ್ಲಿ ರಣಭೀಕರ ಯುದ್ಧ: ಪಾಕಿಸ್ತಾನದ 7 ಸೇನಾ ಪೋಸ್ಟ್‌ಗಳು ತಾಲಿಬಾನ್ ವಶಕ್ಕೆ
Recommended image2
Dubai: ಆದಾಯ ತೆರಿಗೆ ಇಲ್ಲದಿದ್ರೂ, ದುಬೈ ಹೇಗೆ ಅಷ್ಟೊಂದು ಶ್ರೀಮಂತವಾಗಿದೆ ಗೊತ್ತಾ?
Recommended image3
PM Modi Israel visit: ಭಯೋತ್ಪಾದನೆ ವಿರುದ್ಧ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ: ಇಸ್ರೇಲ್‌ ನೆಲದಲ್ಲಿ ನಿಂತು ಪಾಕ್‌ಗೆ ಮೋದಿ ಎಚ್ಚರಿಕೆ!
Related Stories
Recommended image1
ರಫೇಲ್‌, ಎಸ್‌-400 ಬ್ರಹ್ಮಾಸ್ತ್ರ: ದೇಶ-ವಿದೇಶದ ಒತ್ತಡವಿದ್ರೂ ಮಹಾ ಆಯುಧಗಳ ಖರೀದಿಸಿದ್ದ ನರೇಂದ್ರ ಮೋದಿ!
Recommended image2
Operation Sindoor: ಕಂದಹಾರ್‌ IC-814 ಹೈಜಾಕ್‌ ಮಾಸ್ಟರ್‌ಮೈಂಡ್‌ ಅಬ್ದುಲ್‌ ರೌಫ್‌ ಅಜರ್‌ ಕೂಡ ಫಿನಿಶ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved