ಶಿಗ್ಗಾಂವಿ: ಜಾನಪದ ವಿಶ್ವವಿದ್ಯಾಲಯ ಸಂಸ್ಕೃತಿ ಉಳಿಸುವ ಕೆಲಸ ಮಾಡಲಿ, ಸಿಎಂ ಬೊಮ್ಮಾಯಿ
ಲೋಕಾಯುಕ್ತ ದಾಳಿ: 40 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದ ರಾಣೆಬೆನ್ನೂರು ಪಿಎಸ್ಐ
ಶಿಗ್ಗಾಂವಿ ಬಿಡಲ್ಲ, ಕ್ಷೇತ್ರ ಬಿಡುತ್ತೇನೆಂದು ಯಾವನ್ರಿ ಹೇಳಿದ್ದು: ಸಿಎಂ ಬೊಮ್ಮಾಯಿ
ವೀರ ಮಹಿಳೆಯರಲ್ಲಿ ಕಿತ್ತೂರ ಚೆನ್ನಮ್ಮ ಅಗ್ರಗಣ್ಯ: ಸಿಎಂ ಬೊಮ್ಮಾಯಿ
ಜನರನ್ನು ಹಣ ಕೊಟ್ಟು ಕರೆತರುವ ಪರಿಸ್ಥಿತಿ ಕಾಂಗ್ರೆಸ್ನದ್ದು: ಸಚಿವ ಬಿ.ಸಿ.ಪಾಟೀಲ್
ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನ ಖಚಿತ: ಸಚಿವ ಬಿ.ಸಿ.ಪಾಟೀಲ್
ಕಾಂಗ್ರೆಸ್ ನಾಯಕರಿಗೆ ದೇಶ ಮೊದಲು ಎಂಬ ತತ್ವದಲ್ಲಿ ನಂಬಿಕೆ ಇಲ್ಲ: ಸಿ.ಟಿ.ರವಿ
BJP Vijayasankalpa yatre: ಅಸ್ತಿತ್ವವೇ ಗ್ಯಾರಂಟಿ ಇಲ್ಲದ ಪಕ್ಷದಿಂದ ಗ್ಯಾರಂಟಿ ಕಾರ್ಡ್: ಸಿ.ಟಿ. ರವಿ ವ್ಯಂಗ್ಯ
ಕಾಂಗ್ರೆಸ್ ಗೆದ್ದರೆ ಕುಕ್ಕರ್ನಲ್ಲಿ ಬಾಂಬ್ ಇಡುವವರು ಎದ್ದು ಕುಳಿತುಕೊಳ್ಳುತ್ತಾರೆ: ಸಿ.ಟಿ.ರವಿ
R Shankar: ಬಿಜೆಪಿ ಎಂಎಲ್ಸಿ ಆರ್. ಶಂಕರ್ ಕಚೇರಿಯಲ್ಲಿದ್ದ ಸೀರೆ, ತಟ್ಟೆ ಜಪ್ತಿ
ಕಳೆದುಕೊಂಡ ಹಾನಗಲ್ ಕ್ಷೇತ್ರವನ್ನು ಮತ್ತೆ ಪಡೆಯಬೇಕು: ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ವಾಣಿಜ್ಯ ತೆರಿಗೆ ದಾಳಿ : ನನ್ನನ್ನು ರಾಜಕೀಯವಾಗಿ ಮುಗಿಸುವ ಯತ್ನ ಎಂದ ಆರ್.ಶಂಕರ್
ಹಾವೇರಿ: ಮಾಜಿ ಸಚಿವ ಶಂಕರ್ಗೆ ವಾಣಿಜ್ಯ ತೆರಿಗೆ ಶಾಕ್
ರಾಜ್ಯದಲ್ಲಿ ಯಡಿಯೂರಪ್ಪರನ್ನು ಬಿಟ್ಟು ಬಿಜೆಪಿಯನ್ನು ಗೆಲ್ಲಿಸುವ ಎದೆಗಾರಿಕೆ ಯಾರಿಗೆ ಇದೆ?: ಬಿ.ವೈ.ವಿಜಯೇಂದ್ರ
ಗರೀಬಿ ಹಠಾವೋದಿಂದ ಕಾಂಗ್ರೆಸ್ ನಾಯಕರ ಬಡತವನಷ್ಟೇ ದೂರ: ಬಿ.ವೈ.ವಿಜಯೇಂದ್ರ
ರಾಜ್ಯ ಉಳಿಯಬೇಕಾದರೆ ಈ ಬಾರಿ ಬಿಜೆಪಿ ಸೋಲಿಸಿ: ಸಿದ್ದರಾಮಯ್ಯ
ಬಿಎಸ್ವೈ ಮನೆಯಲ್ಲೇ ನಡೆದಿದೆ ಪಿಎಸ್ಐ ನೇಮಕಾತಿ ಹಗರಣ: ಸಿದ್ದರಾಮಯ್ಯ ಗಂಭೀರ ಆರೋಪ
ಹಾವೇರಿಯ ರಟ್ಟೀಹಳ್ಳಿಯಲ್ಲಿ ಮಸೀದಿಗೆ ಕಲ್ಲು: ಉದ್ವಿಗ್ನ ಸ್ಥಿತಿ
ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು
ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ: ಸಿದ್ದರಾಮಯ್ಯ
BIG 3 Impact: ಗಂಗಾಯಿಕೊಪ್ಪ ಗ್ರಾಮದ ಶಾಲೆಗೆ ಸಿಕ್ತು ಹೊಸ ಲುಕ್: ವಿದ್ಯಾರ್ಥಿಗಳ ದಿಲ್ ಖುಷ್
ಹಾವೇರಿ: ಗರ್ಭಿಣಿ ಶ್ವಾನಕ್ಕೆ ರಕ್ತದಾನ ಮಾಡಿದ್ಯಾರು ಗೊತ್ತಾ?
ಸಿಲಿಂಡರ್ ಇಷ್ಟೊಂದು ರೇಟ್ ಮಾಡಿರಾ? ಎಲ್ಲಿಂದ ರೊಕ್ಕ ತರೋಣಾ?: ಕಟೀಲ್ ವಿರುದ್ಧ ಕಾರ್ಯಕರ್ತೆ ಆಕ್ರೋಶ
ಎಸ್ಟಿ ಮೀಸಲಾತಿ ವಿಚಾರ: ಆ ಸಮುದಾಯಕ್ಕೆ ನ್ಯಾಯ ಕೊಡಲು ಹಾವಿನ ಹುತ್ತಕ್ಕೆ ಕೈಹಾಕಲು ನಾನು ಸಿದ್ಧ: ಸಿಎಂ
ಹಾವೇರಿಯಲ್ಲಿ ಪಶು ಆಹಾರ ಘಟಕ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ
ಕಮಲಕ್ಕೆ ಸುಮಲತಾ ಬೆಂಬಲ, ಮಂಡ್ಯದಲ್ಲಿ ಕಮಲ ಕಿಲ ಕಿಲ ಸಿಎಂ ಬೊಮ್ಮಾಯಿ ಹರ್ಷ
ಅಧಿಕಾರಿಗಳ ಹಣದಾಹ, ಲಂಚ ನೀಡಲು ಹಣವಿಲ್ಲದೆ ದುಡಿಮೆಯ ಎತ್ತನ್ನೇ ಕೊಡಲು ಪುರಸಭೆಗೆ ತಂದ ಹಾವೇರಿ ರೈತ!
Karnataka election 2023: ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಸುರ್ಜೇವಾಲ ವಾಗ್ದಾಳಿ
ಸಿ ಎಂ ಬೊಮ್ಮಾಯಿ ತವರೂರಲ್ಲೇ ಅಸ್ಪೃಶ್ಯತೆ; ದೇವಸ್ಥಾನ ಪ್ರವೇಶಿಸಿದ ತಾಯಿ, ಮಗನ ಮೇಲೆ ಹಲ್ಲೆ
Holi 2023: ರತಿ-ಮನ್ಮಥರನ್ನು ನಗಿಸಿ 4 ಲಕ್ಷ ರೂ. ಗೆಲ್ಲಿ!