ಕಳೆದ ಫೆಬ್ರವರಿಯಲ್ಲಿ ಯುವತಿಯೊಬ್ಬಳು ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಭಾರತದ ತಾರಾ ಹಾಕಿ ಆಟಗಾರ ವರುಣ್ ವಿರುದ್ಧ ಬೆಂಗಳೂರು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಸುಲ್ತಾನ್ ಆಫ್ ಜೋಹರ್ ಕಪ್ ಅಂಡರ್-21 ಹಾಕಿ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಭಾರತಕ್ಕೆ ಮೊದಲ ಪಂದ್ಯದಲ್ಲೇ ಜಪಾನ್ ಸವಾಲು ಎದುರಾಗಲಿದೆ.
ಹರಾಜಿನಲ್ಲಿ ಎಲ್ಲಾ 8 ತಂಡಗಳು ಪ್ರಮುಖ ಆಟಗಾರರಿಗೆ ಬಹಳಷ್ಟು ಮೊತ್ತ ವ್ಯಯಿಸಿದವು. ಅಭಿಷೇಕ್ ಬೆಂಗಾಲ್ ಟೈಗರ್ಸ್ ತಂಡಕ್ಕೆ ₹72 ಲಕ್ಷಕ್ಕೆ, ಹಾರ್ದಿಕ್ ಸಿಂಗ್ ಯುಪಿ ರುದ್ರಾಸ್ಗೆ ₹70 ಲಕ್ಷಕ್ಕೆ ಹರಾಜಾದರು.
2013ರಿಂದ 2017ರ ವರೆಗೆ ಪುರುಷರ ಎಚ್ಐಎಲ್ ನಡೆದಿತ್ತಾದರೂ, ಬಳಿಕ ಆರ್ಥಿಕ ಕಾರಣಗಳಿಂದಾಗಿ ಸ್ಥಗಿತಗೊಂಡಿತ್ತು. ಈ ವರ್ಷ ಮತ್ತೆ ಹೊಸದಾಗಿ ಈ ಟೂರ್ನಿ ಆಯೋಜನೆಗೆ ಸಿದ್ದತೆ ಶುರುವಾಗಿದೆ.
ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡವು ದಾಖಲೆಯ 5ನೇ ಬಾರಿಗೆ ಏಷ್ಯನ್ ಚಾಂಪಿಯನ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಹಾಲಿ ಚಾಂಪಿಯನ್ ಭಾರತ ಪುರುಷರ ಹಾಕಿ ತಂಡವು ಏಷ್ಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ದಕ್ಷಿಣ ಕೊರಿಯಾವನ್ನು ಬಗ್ಗುಬಡಿದು ಫೈನಲ್ಗೆ ಲಗ್ಗೆಯಿಟ್ಟಿದೆ. ಫೈನಲ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ಪಡೆ ಪ್ರಶಸ್ತಿಗಾಗಿ ಚೀನಾ ಎದುರು ಕಾದಾಡಲಿದೆ
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿಂದು ಭಾರತ ಹಾಕಿ ತಂಡವು ದಕ್ಷಿಣ ಕೊರಿಯಾ ತಂಡವನ್ನು ಎದುರಿಸಲಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಬದ್ದ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ಅನಾಯಾಸವಾಗಿ ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ನಾವು ಶಾಲಾ ದಿನಗಳಿಂದ ಹಾಕಿ ಭಾರತದ ಅಧಿಕೃತ ರಾಷ್ಟ್ರೀಯ ಕ್ರೀಡೆ ಎಂದು ಓದಿಕೊಳ್ಳುತ್ತಲೇ ಬಂದಿದ್ದೇವೆ. ಆದರೆ ವಾಸ್ತವದಲ್ಲಿ ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆಯೇ ಅಲ್ಲ. ಹಾಗಿದ್ರೆ ಇಲ್ಲಿಯವರೆಗೂ ನಾವು ಅಂದುಕೊಂಡಿದ್ದು ತಪ್ಪಾ? ಏನಿದು ಹೊಸ ಸಂಗತಿ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಸತತ 4ನೇ ಗೆಲುವು ಸಾಧಿಸಿದೆ. ದಕ್ಷಿಣ ಕೊರಿಯಾ ಎದುರು ಭಾರತ ಪುರುಷರ ಹಾಕಿ ತಂಡವು ಸುಲಭ ಗೆಲುವು ಸಾಧಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ