ಅಂತಾರಾಷ್ಟ್ರೀಯ ಹಾಕಿ ವೃತ್ತಿಬದುಕಿಗೆ ವಿದಾಯ ಘೋಷಿಸಿದ ಶ್ರೀಜೇಶ್ಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಪ್ಯಾರಿಸ್ ಒಲಿಂಪಿಕ್ಸ್ ನಂತರ ಭಾರತೀಯ ಹಾಕಿ ತಂಡದ ಗೋಲ್ ಕೀಪರ್ ಪಿ ಆರ್ ಶ್ರೀಜೇಶ್.ಅಂತಾರಾಷ್ಟ್ರೀಯ ಹಾಕಿಯಿಂದ ನಿವೃತ್ತಿ ಘೋಷಿಸಿದ್ದಾರೆ ಸತತ ಎರನೇ ಬಾರಿಗೆ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಸಾಧನೆಯೊಂದಿಗೆ ನಿವೃತ್ತಿ ಘೋಷಿಸಿರುವ ಈ ಗೋಲ್ ಕೀಪರ್ ಇಡೀ ದೇಶದ ನಾಯಕರಾಗಿ ಹೊರಹೊಮ್ಮಿದ್ದಾರೆ
ಭಾರತ ಹಾಕಿ ತಂಡದ ದಿಗ್ಗಜ ಗೋಲ್ ಕೀಪರ್ ಪಿ ಆರ್ ಶ್ರೀಜೇಶ್ ಅಂತಾರಾಷ್ಟ್ರೀಯ ಹಾಕಿ ವೃತ್ತಿಬದುಕಿಗೆ ವಿದಾಯ ಘೋಷಿಸಿದ್ದಾರೆ. ಇದೀಗ ಶ್ರೀಜೇಶ್ಗೆ ಹಾಕಿ ಇಂಡಿಯಾ ಮತ್ತೆ ಮಹತ್ವದ ಜವಾಬ್ದಾರಿ ನೀಡಿದೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿಂದು ಭಾರತ ಹಾಕಿ ತಂಡವು ಕಂಚಿನ ಪದಕಕ್ಕಾಗಿ ಸ್ಪೇನ್ ಎದುರು ಕಾದಾಡಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿಂದು ಭಾರತ ಹಾಕಿ ತಂಡವು ಸೆಮಿಫೈನಲ್ನಲ್ಲಿ ಜರ್ಮನಿ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭಾರತ 15 ಆಟಗಾರರ ತಂಡವಾಗಿ ಕಣಕ್ಕಿಳಿಯಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಪ್ಯಾರಿಸ್: ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡವು ಪ್ಯಾರಿಸ್ ಒಲಿಂಪಿಕ್ಸ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಭಾರತದ ಗೆಲುವಿನಲ್ಲಿ ಗೋಲ್ ಕೀಪರ್ ಶ್ರೀಜೇಶ್ ಪಾತ್ರ ಯಾರೂ ಮರೆಯಲು ಸಾಧ್ಯವಿಲ್ಲ. ಶ್ರೀಜೇಶ್ ಗೆಲುವಿನ ಸಂಭ್ರಮಾಚರಣೆಯ ಕ್ಷಣಗಳೀಗ ವೈರಲ್ ಆಗಿದೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವು ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ. ಆದರೆ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಎದುರಿನ ಪಂದ್ಯದ ವೇಳೆಯಲ್ಲಿ ರೆಫ್ರಿಗಳ ತೀರ್ಮಾನದ ಬಗ್ಗೆ ಹಾಕಿ ಇಂಡಿಯಾ ಅಧಿಕೃತ ದೂರು ದಾಖಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಕಿ ತಂಡವು ಸೆಮಿಫೈನಲ್ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಗ್ರೇಟ್ ಬ್ರಿಟನ್ ಎದುರು ಪೆನಾಲ್ಟಿ ಶೂಟೌಟ್ನಲ್ಲಿ ಗೆಲುವಿನ ನಗೆ ಬೀರಿದೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿಂದು ಭಾರತ ತಂಡವು ಬಲಿಷ್ಠ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹಾಕಿ ಸ್ಪರ್ಧೆಯಲ್ಲಿ ಐರ್ಲೆಂಡ್ ಎದುರು ಭಾರತ ತಂಡವು ಗೆಲುವು ಸಾಧಿಸುವುದರೊಂದಿಗೆ ಬಹುತೇಕ ಕ್ವಾರ್ಟರ್ ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ