ಯೂಟ್ಯೂಬರ್ ಒಬ್ಬರು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ವೀಡಯೋ ಒಂದಕ್ಕೆ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಕಾಮೆಂಟ್ ಹಾಗು ಪಬ್ಲಿಕ್ ಚರ್ಚೆ ನಡೆಸಿದ್ದಾರೆ. ಆ ವೀಡಿಯೋ ತಂದೆ-ಮಗಳದ್ದು ಎಂಬುದು ವಿಶೇಷ.
2020ರಲ್ಲಿ ಐತಿಹಾಸಿಕ ಕಂಚು ಗೆದ್ದಿದ್ದ ಭಾರತ ತಂಡ ಈ ಬಾರಿ ಹಾಲಿ ಚಾಂಪಿಯನ್ ಬೆಲ್ಜಿಯಂ, ಆಸ್ಟ್ರೇಲಿಯಾ, ಅರ್ಜೆಂಟೀನಾ, ನ್ಯೂಜಿಲೆಂಡ್ ಹಾಗೂ ಐರ್ಲೆಂಡ್ ಜೊತೆ ‘ಬಿ’ ಗುಂಪಿನಲ್ಲಿದೆ. ಜು.27ರಂದು ನ್ಯೂಜಿಲೆಂಡ್ ವಿರುದ್ಧ ಆಡುವ ಮೂಲಕ ಭಾರತ ಕ್ರೀಡಾಕೂಟದಲ್ಲಿ ಅಭಿಯಾನ ಆರಂಭಿಸಲಿದೆ.
ಫೈನಲ್ ಪಂದ್ಯ ವೀಕ್ಷಿಸಲು ಕಿಕ್ಕಿರಿದು ಸೇರಿದ್ದ ಕ್ರೀಡಾಭಿಮಾನಿಗಳು ಹಷೋಧ್ಘಾರಗಳ ನಡುವೆ ತಮ್ಮ ಮೆಚ್ಚಿನ ತಂಡಗಳಿಗೆ ಬೆಂಬಲ ನೀಡಿದರು. ಅಂತಿಮ ಕ್ಷಣದವರೆಗೂ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಿದ ಪಂದ್ಯ, ಭರಪೂರ ಮನರಂಜೆ ನೀಡಿತು. ಬಿರುಬಿಸಿಲನ್ನೂ ಲೆಕ್ಕಿಸದೆ ಸ್ಟೇಡಿಯಂನಲ್ಲಿ ಸೇರಿದ್ದ ಸಹಸ್ರಾರು ವೀಕ್ಷಕರಿಗೆ ಕ್ರೀಡಾ ರಸದೌತನ ನೀಡಿತು.
ಭಾನುವಾರ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದ ಬಳಿಕ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸಮಿತಿ ಸದಸ್ಯ ಸ್ವಪ್ನಿಲ್ ಅವರು ಗಿನ್ನಿಸ್ ರೆಕಾರ್ಡ್ ಅನ್ನು ಘೋಷಣೆ ಮಾಡಿ, ಕುಂಡ್ಯೋಳಂಡ ತಂಡಕ್ಕೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ನ ದಾಖಲೆ ಹಸ್ತಾಂತರ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ಹಾಕಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಫೈನಲ್ ಹಂತಕ್ಕೆ ತಲುಪಿದ ಕುಂಡ್ಯೋಳಂಡ ಹಾಕಿ ಕ್ರೀಡಾಕೂಟ. ಕ್ರೀಡಾಕೂಟದಲ್ಲಿ ಉದ್ದುದ್ದ ಜಡೆ, ಕೊಂಬು ಮೀಸೆಗಳ ಪೈಪೋಟಿಯ ನೋಡಿ ಸಂಭ್ರಮಿಸಿದ ಕ್ರೀಡಾಭಿಮಾನಿಗಳು
ಇದೇ ವೇಳೆ ಮಹಿಳಾ ವಿಭಾಗದಲ್ಲಿ ಪ್ರಜ್ಞಾನಂದರ ಸಹೋದರಿ, ಆರ್.ವೈಶಾಲಿ ಅವರು ಚೀನಾದ ಟಾನ್ ಝಂಗ್ ವಿರುದ್ಧ ಸೋಲುಂಡರು. ಕೊನೆರು ಹಂಪಿ ರಷ್ಯಾದ ಕ್ಯಾಟೆರಿನಾ ಲಾ ವಿರುದ್ಧ ಡ್ರಾಗೆ ತೃಪ್ತಿಪಟ್ಟುಕೊಂಡರು. 3ನೇ ಸುತ್ತಿನಲ್ಲಿ ವಿದಿತ್ಗೆ ಪ್ರಜ್ಞಾನಂದ ಸವಾಲು ಎದುರಾಗಲಿದ್ದು, ಗುಕೇಶ್ ಅವರು ರಷ್ಯಾದ ಇಯಾನ್ ನೆಪೋಮಿಯಾಚ್ಚಿ ವಿರುದ್ಧ ಸೆಣಸಲಿದ್ದಾರೆ.
ಕೊಡವ ಹಾಕಿ ಅಕಾಡೆಮಿ 26 ವರ್ಷಗಳ ಹಿಂದೆ ಕೊಡವ ಹಾಕಿ ಹಬ್ಬದ ಜನಕ ದಿ. ಪಾಂಡಂಡ ಕುಟ್ಟಣಿ ಅವರ ನೇತೃತ್ವದಲ್ಲಿ 1997 ರಲ್ಲಿ ಸ್ಥಾಪಿತಗೊಂಡಿತು. ಅಂದಿನಿಂದ ಇಂದಿನವರೆಗೆ ಹಾಕಿ ಹಬ್ಬ ನಡೆಯುತ್ತಿದೆ ಎಂದರು.
ಅವರ ಗುತ್ತಿಗೆ ಅವಧಿ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್ವರೆಗೂ ಇತ್ತು. ಆದರೆ ಅವಧಿಗೂ ಮುನ್ನ ಹುದ್ದೆ ತೊರೆದಿದ್ದಾರೆ. ಇತ್ತೀಚೆಗಷ್ಟೇ ಹಾಕಿ ಇಂಡಿಯಾ ತಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಪುರುಷ ತಂಡಕ್ಕೆ ಹೋಲಿಸಿದರೆ ಮಹಿಳಾ ತಂಡವನ್ನು ಹಾಕಿ ಇಂಡಿಯಾ ವಿಭಿನ್ನವಾಗಿ ವರ್ತಿಸುತ್ತಿದೆ ಎಂದಿದ್ದರು.
ಸ್ವಿಜರ್ಲೆಂಡ್ನ ಜನಪ್ರಿಯ ಪ್ರವಾಸಿ ತಾಣ ಜಂಗ್ಫ್ರೌಜೋಚ್ ಐಸ್ ಪ್ಯಾಲೆಸ್ನಲ್ಲಿ ಒಲಿಂಪಿಕ್ಸ್ ಪದಕ ವಿಜೇತ, ಭಾರತದ ತಾರಾ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರ ಚಿತ್ರವಿರುವ ಫಲಕ ಅಳವಡಿಸಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ಯುವತಿ ವಂಚಿಸಿರುವ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ವಿರುದ್ಧ ಜ್ಙಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.