ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಮುಂದುವರೆದ ಭಾರತದ ಜಯದ ನಾಗಾಲೋಟ ಬದ್ದ ಎದುರಾಳಿ ಪಾಕಿಸ್ತಾನ ಎದುರು 4-0 ಅಂತರದ ಜಯಭೇರಿ ಅಜೇಯವಾಗಿ ಸೆಮೀಸ್ಗೆ ಲಗ್ಗೆಯಿಟ್ಟ ಭಾರತ ಹಾಕಿ ತಂಡ
ಏಷ್ಯನ್ ಚಾಂಪಿನಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತದ ಪರಾಕ್ರಮ ಮುಂದುವರಿದಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ದ ಭಾರತ 4-0 ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸಿದೆ.
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಈಗಾಗಲೇ ಸೆಮೀಸ್ ಸ್ಥಾನ ಖಚಿತಪಡಿಸಿಕೊಂಡಿರುವ ಭಾರತ ಇಂದು ಬದ್ದ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯಲಿದೆ
7ನೇ ಆವೃತ್ತಿಯ ಏಷ್ಯನ್ ಹಾಕಿ ಚಾಂಪಿಯನ್ಶಿಪ್ಗೆ ಚೆನ್ನೈ ಆತಿಥ್ಯ ಚೀನಾ ವಿರುದ್ದ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿರುವ ಭಾರತ ಪ್ರತಿ ತಂಡಗಳು ಲೀಗ್ ಹಂತದಲ್ಲಿ ತಲಾ 1 ಬಾರಿ ಮುಖಾಮುಖಿಯಾಗಲಿವೆ
ಕಿರಿಯರ ಮಹಿಳಾ ಹಾಕಿ ತಂಡಕ್ಕೆ ಭಾರತ ತಂಡ ಪ್ರಕಟ ನವೆಂಬರ್-ಡಿಸೆಂಬರ್ನಲ್ಲಿ ನಡೆಯಲಿರುವ ವಿಶ್ವಕಪ್ಗೆ ಸಜ್ಜಾಗುತ್ತಿರುವ ಭಾರತ ಕಿರಿಯರ ಮಹಿಳಾ ಹಾಕಿ ತಂಡ ಹಿರಿಯ ಪುರುಷರ ತಂಡಕ್ಕೆ ಕೋಚ್ ಆಗಿದ್ದ ತುಷಾರ್ ಖಾಂಡೇಕರ್ ಈಗ ಕಿರಿಯರ ಮಹಿಳಾ ಹಾಕಿ ತಂಡಕ್ಕೆ ಕೋಚ್
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿ ವೇಳಾಪಟ್ಟಿ ಪ್ರಕಟ ಚೆನ್ನೈನಲ್ಲಿ ಆಗಸ್ಟ್ 03ರಿಂದ ಟೂರ್ನಿಗೆ ಅಧಿಕೃತ ಚಾಲನೆ ಮೊದಲ ಪಂದ್ಯದಲ್ಲಿ ಭಾರತಕ್ಕೆ ಚೀನಾ ಚಾಲೆಂಜ್
ಕಿರಿಯರ ಏಷ್ಯಾಕಪ್ ವನಿತಾ ಹಾಕಿ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಕಿರಿಯರ ಏಷ್ಯಾಕಪ್ನಲ್ಲಿ ಭಾರತಕ್ಕೆ ಚೊಚ್ಚಲ ಪ್ರಶಸ್ತಿ 5ನೇ ಬಾರಿ ಚಾಂಪಿಯನ್ ಎನಿಸಿಕೊಳ್ಳುವ ಕೊರಿಯಾ ಕನಸು ಭಗ್ನ
ಕಿರಿಯತ ಮಹಿಳಾ ಏಷ್ಯಾಕಪ್ ಹಾಕಿ ಟೂರ್ನಿಯಲ್ಲಿಂದು ಫೈನಲ್ ಕದನ ಪ್ರಶಸ್ತಿಗಾಗಿಂದು ಭಾರತ ಹಾಗೂ ಕೊರಿಯಾ ನಡುವೆ ಕದನ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಭಾರತ ಕಿರಿಯರ ಮಹಿಳಾ ಹಾಕಿ ತಂಡ
ಎಫ್ಐಎಚ್ ಪ್ರೊ ಲೀಗ್ ಹಾಕಿ ಟೂರ್ನಿಯಲ್ಲಿ ಭಾರತಕ್ಕೆ ಆತಿಥೇಯ ನೆದರ್ಲೆಂಡ್ಸ್ ಸವಾಲು ಮೊದಲ ಮುಖಾಮುಖಿಯಲ್ಲಿ ಭಾರತ 1-4 ಗೋಲುಗಳಿಂದ ಸೋಲನುಭವಿಸಿತ್ತು ಸೋಲಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ
ಪ್ರೊ ಲೀಗ್ ಹಾಕಿ ಟೂರ್ನಿಯಲ್ಲಿ ಭಾರತಕ್ಕೆ ಭರ್ಜರಿ ಜಯ ಬೆಲ್ಜಿಯಂ ಎದುರು ಭಾರತಕ್ಕೆ 5-1 ಅಂತರದಲ್ಲಿ ಜಯಭೇರಿ ಕಳೆದ ವಾರ 1-2 ಗೋಲುಗಳಿಂದ ಸೋತಿದ್ದ ಭಾರತ