ನವದೆಹಲಿ(ಜೂ.05): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಹೋರಾಟ ಆರಂಭಗೊಂಡಿದೆ.  ಸೌತ್ ಆಫ್ರಿಕಾ ವಿರುದ್ಧದ  ಪಂದ್ಯ ಆಡುತ್ತಿರುವ ಟೀಂ ಇಂಡಿಯಾಗೆ ಹಲವು ದಿಗ್ಗಜ ಕ್ರಿಕೆಟಿಗರು ಶುಭಕೋರಿದ್ದಾರೆ. ಇದೀಗ ಅಭಿಯಾನ ಆರಂಭಿಸಿರುವ ವಿರಾಟ್ ಸೈನ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

 

 

ಇದನ್ನೂ ಓದಿ: ಕೊನೆಗೂ ಕತ್ರಿನಾ ಕೈಫ್ ಭೇಟಿಯಾದ ಮೊಹಮ್ಮದ್ ಕೈಫ್!

ವಿಶ್ವಕಪ್ ಅಭಿಯಾನ ಆರಂಭಿಸುತ್ತಿರುವ ಟೀಂ ಇಂಡಿಯಾಗೆ ಶುಭಾಶಯಗಳು. ಈ ಟೂರ್ನಿಲ್ಲಿ ಅತ್ಯುತ್ತಮ ಪ್ರದರ್ಶನ ಹಾಗೂ ಕ್ರೀಡಾಸ್ಪೂರ್ತಿಯಿಂದ ಆಡಿ. ಪಂದ್ಯವೂ ಗೆಲ್ಲಿ ಎಲ್ಲರ ಹೃದಯವನ್ನೂ ಗೆಲ್ಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.