ಆಸ್ಟ್ರೇಲಿಯಾ ಮತ್ತೆ ಬಾಲ್ ಟ್ಯಾಂಪರಿಂಗ್ ನಡೆಸಿತಾ? ಇದೀಗ ಈ ಅನುಮಾನ ಬಲವಾಗಿ ಕೇಳಿಬರುತ್ತಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಆಸಿಸ್ ಸ್ಪಿನ್ನರ್ ಬಾಲ್ ಟ್ಯಾಂಪರಿಂಗ್ ನಡೆಸಿದ್ದಾರೆ ಅನ್ನೋ ವಿಡಿಯೋ ವೈರಲ್ ಆಗಿದೆ.

ಓವಲ್(ಜೂ.09): ವಿಶ್ವಕಪ್ ಟೂರ್ನಿಯಲ್ಲಿ ಬಾಲ್ ಟ್ಯಾಂಪರಿಂಗ್ ಅನುಮಾನ ಕಾಡುತ್ತಿದೆ. ಭಾರತ ವಿರುದ್ಧ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲೂ ಝಂಪಾ ಟ್ಯಾಂಪರಿಂಗ್ ಕುರಿತ ವೀಡಿಯೋ ವೈರಲ್ ಆಗುತ್ತಿದೆ.

Scroll to load tweet…

ಝಂಪಾ ತಮ್ಮ ಓವರ್‌ನ ಪ್ರತಿ ಎಸೆತಕ್ಕೂ ಮುನ್ನ ಜೇಬಿನೊಳಗಿನಿಂದ ವಸ್ತುವೊಂದನ್ನ ತೆಗೆಯುತ್ತಿರು ವಿಡಿಯೋ ಇದೀಗ ಅನುಮಾನಗಳಿಗೆ ಕಾರಣವಾಗಿದೆ. ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಲು ಸಾಧ್ಯವಾಗದ ಕಾರಣ ಈ ಪ್ರಯತ್ನ ಮುಂದಾಗಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…