ಸೌಥಾಂಪ್ಟನ್(ಜೂ.05): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಹೋರಾಟ ಆರಂಭಗೊಂಡಿದೆ. ಸೌತ್ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಷ್ಟೇ ಅಲ್ಲ ಶಾಸ್ತ್ರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

 

 

ಪಂದ್ಯಕ್ಕೂ ಮೊದಲು ರವಿ ಶಾಸ್ತ್ರಿ ಇಬ್ಬರು ಹುಡುಗಿಯರ ಜೊತೆಗೆ ಪೋಸ್ ನೀಡಿರೋ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ನೋಡುತ್ತಿದ್ದಂತೆ ಟ್ವಿಟರಿಗರು ಗರಂ ಆಗಿದ್ದಾರೆ. ರವಿ ಶಾಸ್ತ್ರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.