ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಟೂರ್ನಿಯ 7ನೇ ಲೀಗ್ ಪಂದ್ಯದ ಟಾಸ್ ಮುಗಿದಿದೆ. ಟಾಸ್ ಗೆದ್ದ ಅಫ್ಘಾನ್ ಫೀಲ್ಡಿಂಗ್ ಆಯ್ಕೆ ಮಾಡಿದೆ. ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.
ಕಾರ್ಡಿಫ್(ಜೂ.04): ವಿಶ್ವಕಪ್ ಲೀಗ್ ಟೂರ್ನಿಯಲ್ಲಿಂದು ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಅಫ್ಘಾನಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಅಫ್ಘಾನಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಶ್ರೀಲಂಕಾ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.
Scroll to load tweet…
ಶ್ರೀಲಂಕಾ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಜೀವನ್ ಮೆಂಡೀಸ್ ಬದಲು ಪ್ರದೀಪ್ ತಂಡ ಸೇರಿಕೊಂಡಿದ್ದಾರೆ.
