ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ಆಕಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಆಕರ್ಷಕ ಶತಕದ ನೆರವಿನಿಂದ 336 ರನ್ ಬಾರಿಸಿತ್ತು. ಟೀಂ ಇಂಡಿಯಾ ಕ್ರಿಕೆಟಿಗರು ಬ್ಯಾಟ್ ಮಾಡುವ ವೇಳೆ ಸರ್ಫರಾಜ್ ಅಹಮ್ಮದ್ ಆಕಳಿಸುತ್ತಾ ನಿಂತಿದ್ದರು. ಆ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಪಾಕ್ ನಾಯಕ ಹೇಗೆಲ್ಲಾ ಟ್ರೋಲ್ ಆಗಿದ್ದಾರೆ ಎನ್ನುವುದನ್ನು ನೀವೇ ನೋಡಿ...