ಮ್ಯಾಂಚೆಸ್ಟರ್(ಜೂ.16): ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವಕಪ್ ಲೀಗ್ ಪಂದ್ಯ ವೀಕ್ಷಿಸಲು ಪಾಕಿಸ್ತಾನ ಅಭಿಮಾನಿಯೋರ್ವ ಕುದುರೆ ಏರಿ ಕ್ರೀಡಾಂಗಣಕ್ಕೆ ಆಗಮಿಸಿದ್ದ. ಪಾಕ್ ಅಭಿಮಾನಿಯ ವಿಶೇಷ ಪ್ರಯತ್ನದ ವೀಡಿಯೋ ವೈರಲ್ ಆಗಿತ್ತು. ಇದೀಗ ಕುದರೆ ಏರಿ ಬಂದ ಅಭಿಮಾನಿ ಟ್ವಿಟರ್‌ನಲ್ಲಿ ಟ್ರೋಲ್ ಆಗಿದೆ.