ವಿಶ್ವಕಪ್ ಪಂದ್ಯದ ಪ್ರತಿಕ್ಷಣದ ಸ್ಕೋರ್ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಲಾರ್ಡ್ಸ್[ಜೂ.29]: ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಟೂರ್ನಿಯ 37ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈಗಾಗಲೇ ಸೆಮೀಸ್ ಗೆ ಲಗ್ಗೆಯಿಟ್ಟಿರುವ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವೇ ಇದೀಗ ಹಾಲಿ ರನ್ನರ್ ಅಪ್ ವಿರುದ್ಧ ಕಣಕ್ಕಿಳಿದಿದೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಮ್ಯಾಟ್ ಹೆನ್ರಿ ಬದಲಿಗೆ ಇಶ್ ಸೋದಿ, ಕಾಲಿನ್ ಮನ್ರೋ ಬದಲಿಗೆ ಹೆನ್ರಿ ನಿಕೋಲಸ್ ತಂಡ ಕೂಡಿಕೊಂಡಿದ್ದಾರೆ. 

ಹಾಲಿ ಚಾಂಪಿಯನ್ ಹಾಗೂ ರನ್ನರ್ ಅಪ್ ನಡುವಿನ ಕಾಳಗಕ್ಕೆ ಲಾರ್ಡ್ಸ್ ಮೈದಾನ ಸಾಕ್ಷಿಯಾಗಲಿದ್ದು, ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 

ತಂಡಗಳು ಹೀಗಿವೆ:

ಆಸ್ಟ್ರೇಲಿಯಾ:

ನ್ಯೂಜಿಲೆಂಡ್