ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವಿನ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಟಾಸ್ ವರದಿ ಇಲ್ಲಿದೆ ನೋಡಿ...
ಲಾರ್ಡ್ಸ್[ಜೂ.25]: ಸಾಂಪ್ರದಾಯಿಕ ಎದುರಾಳಿಗಳಾದ ಆಸ್ಟ್ರೇಲಿಯಾ ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Scroll to load tweet…
ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ಐತಿಹಾಸಿಕ ಕ್ರಿಕೆಟ್ ಮೈದಾನ ಲಾರ್ಡ್ಸ್ ಸಾಕ್ಷಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಆ್ಯಡಂ ಜಂಪಾ, ನೇಥನ್ ಕೌಲ್ಟರ್ ನೀಲ್ ಬದಲಿಗೆ ನೇಥನ್ ಲಯನ್ ಹಾಗೂ ಜೇಸನ್ ಬೆಹ್ರನ್’ಡ್ರಾಫ್ ತಂಡ ಕೂಡಿಕೊಂಡಿದ್ದಾರೆ.
ತಂಡಗಳು ಹೀಗಿವೆ:
ಆಸ್ಟ್ರೇಲಿಯಾ
Scroll to load tweet…
ಇಂಗ್ಲೆಂಡ್:
Scroll to load tweet…
