Asianet Suvarna News Asianet Suvarna News

ವಿಶ್ವಕಪ್ 2019: ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್

ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಇಲ್ಲಿದೆ. 

World Cup 2019 South africa won the toss and elected to field first against Afghanistan
Author
Bengaluru, First Published Jun 15, 2019, 5:42 PM IST

ಕಾರ್ಡಿಫ್(ಜೂ.15): ವಿಶ್ವಕಪ್ ಟೂರ್ನಿಯ 21ನೇ ಲೀಗ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ಆಫ್ಘಾನಿಸ್ತಾ ತಂಡ ಹೋರಾಟಕ್ಕೆ ಸಜ್ಜಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

 

💥 TOSS: #FafduPlessis has opted to bowl in Cardiff.

This is the first time South Africa and Afghanistan will lock horns in ODI cricket!

FOLLOW #SAvAFG ▶️ https://t.co/1Pwa3jahvz#ProteaFire#AfghanAtalan pic.twitter.com/4xLxi0ozC1

— Cricket World Cup (@cricketworldcup) June 15, 2019

ಈ ಬಾರಿಯಾ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಸೌತ್ ಆಫ್ರಿಕಾ ಆಡಿರೋ 4 ಪಂದ್ಯದಲ್ಲಿ 3ರಲ್ಲಿ ಸೋಲು ಹಾಗೂ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಇತ್ತ ಅಫ್ಘಾನಿಸ್ತಾನ 3ರಲ್ಲಿ 3 ಪಂದ್ಯ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. 

Follow Us:
Download App:
  • android
  • ios