Ramrao Wadkute Passes Away: ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ(MP Rama Rao Vadkute) ಹೃದಯಾಘಾತ(Heart attack)ದಿಂದ ನಿಧನರಾಗಿದ್ದಾರೆ. ತೀವ್ರ ಎದೆ ನೋವಿನಿಂದಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

Ramrao Wadkute Passes Away: ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ(MP Rama Rao Vadkute) ಹೃದಯಾಘಾತ(Heart attack)ದಿಂದ ನಿಧನರಾಗಿದ್ದಾರೆ. ತೀವ್ರ ಎದೆ ನೋವಿನಿಂದಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಬಿಜೆಪಿ ಪಕ್ಷವು ರಾಮರಾವ್ ವಡ್ಕುಟೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿತ್ತು. ಅಜಾತಶತ್ರುವಿನಂತೆ ಇದ್ದರು. ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದ ಅತ್ಯುತ್ತಮ ಲೀಡರ್ ಎಂದೇ ಜನಪ್ರಿಯರಾಗಿದ್ದರು. ಇದೀಗ ನಿಧನದಿಂದಾಗಿ ಹಿಂಗೋಲಿ ಸೇರಿದಂತೆ ದೇಶದ್ಯಾಂತ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮುಂದುವರಿಯುವುದು..