ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್

ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ 20ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ಜುಲೈ 20ಕ್ಕೆ ಡೆಡ್‌ಲೈನ್ ನೀಡಿದ್ದಾರೆ. ಇದರೊಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ಪಾರ್ಲಿಮೆಂಟ್ ಚಲೋ ಹೋರಾಟ ತೀವ್ರಗೊಳ್ಳಲಿದೆ ಎಂದಿದ್ದಾರೆ.

Share this Video
  • FB
  • Linkdin
  • Whatsapp

ನೀಟ್ ಅಕ್ರಮ ಖಂಡಿಸಿ ಹೋರಾಟ ಮಾಡುತ್ತಿರುವ ಕಾಕ್ರೋಚ್ ಪಾರ್ಟಿಯ ಸರ್ಕಸ್‌ಗೆ ಪ್ರತಿಭಟನೆ ರೂಪ ನೀಡಿದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಉಪವಾಸ ಸತ್ಯಗ್ರಹ 20ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ಜುಲೈ 20ರೊಳಗೆ ಬೇಡಿಕೆ ಈಡೇರಿಸಲು ಡೆಡ್ ಲೈನ್ ನೀಡಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಸೋನಂ ವಾಂಗ್ಚುಕ್ ಈಗಾಗಲೇ 9 ಕೆಜಿ ತೂಕ ಕಳೆದುಕೊಂಡಿದ್ದಾರೆ.

Related Video