ಮಾಜಿ ಪ್ರಾಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ, (ಮೇ.10): ಎದೆನೋವು ಕಾರಣದಿಂದಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಭಾನುವಾರ ರಾತ್ರಿ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.