ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ತನ್ನ ಚೊಚ್ಚಲ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಜಯ ಸಾಧಿಸಿದೆ. ಈ 'ಪರಿವರ್ತನೆಯ ಜನಾದೇಶ'ಕ್ಕಾಗಿ ವಿಜಯ್ಜ ನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
- Home
- News
- India News
- India Latest News: 'ಭಾರತದ ರಾಜಕೀಯವನ್ನೇ ನಡುಗಿಸಿದ ಮಿರಾಕಲ್..' ತಮಿಳುನಾಡು ಚುನಾವಣಾ ಫಲಿತಾಂಶದ ಬಗ್ಗೆ ವಿಜಯ್ ಭಾವುಕ ನುಡಿ
India Latest News: 'ಭಾರತದ ರಾಜಕೀಯವನ್ನೇ ನಡುಗಿಸಿದ ಮಿರಾಕಲ್..' ತಮಿಳುನಾಡು ಚುನಾವಣಾ ಫಲಿತಾಂಶದ ಬಗ್ಗೆ ವಿಜಯ್ ಭಾವುಕ ನುಡಿ

ಚೆನ್ನೈ: ವಿಜಯ್ ಅವರ ದೀರ್ಘಕಾಲದ ಚಾಲಕ ಮತ್ತು ಆಪ್ತ ಸಹಾಯಕ ರಾಜೇಂದ್ರನ್ ಅವರ ಪುತ್ರ ಆರ್. ಶಬರಿನಾಥನ್ (30) ಚೆನ್ನೈನ ವಿರುಗಂಪಕ್ಕಂ ಕ್ಷೇತ್ರದಲ್ಲಿ ಡಿಎಂಕೆಯ ಪ್ರಭಾಕರ ರಾಜಾ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.
ರಾಜೇಂದ್ರನ್ 1992ರಲ್ಲಿ ತೆರೆಕಂಡ ವಿಜಯ್ರ ಚೊಚ್ಚಲ ಚಿತ್ರ ‘ನಾಲೈಯ ತೀರ್ಪು’ ಕಾಲದಿಂದಲೂ ವಿಜಯ್ ಅವರ ಚಾಲಕ ಮತ್ತು ವೈಯಕ್ತಿಕ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚಾಲಕನ ಮಗನಿಗೆ ಟಿಕೆಟ್ ನೀಡಿದ ವಿಜಯ್ ಕುರಿತು ಭಾರೀ ಪ್ರಶಂಸೆ ವ್ಯಕ್ತವಾಗಿತ್ತು.
India Latest News 5 May 2026'ಭಾರತದ ರಾಜಕೀಯವನ್ನೇ ನಡುಗಿಸಿದ ಮಿರಾಕಲ್..' ತಮಿಳುನಾಡು ಚುನಾವಣಾ ಫಲಿತಾಂಶದ ಬಗ್ಗೆ ವಿಜಯ್ ಭಾವುಕ ನುಡಿ
India Latest News 5 May 2026ತಮಿಳುನಾಡನ್ನು ಗೆದ್ದ ತಕ್ಷಣ ಚಿನ್ನದ ಸುರಿಮಳೆ? 7 ಟನ್ ಬಂಗಾರ ಫ್ರೀ ಕೊಡ್ತಾರಾ ನಟ ದಳಪತಿ ವಿಜಯ್
ದಳಪತಿ ವಿಜಯ್ ನೇತೃತ್ವದ TVK ಪಕ್ಷವು ತಮಿಳುನಾಡು ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನ ಬೆನ್ನಲ್ಲೇ, ವಿಜಯ್ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರಿಗೆ 7 ಟನ್ ಚಿನ್ನ ಸೇರಿದಂತೆ ಹಲವಾರು ಉಚಿತ ಕೊಡುಗೆಗಳನ್ನು ನೀಡಬೇಕಾದ ಸವಾಲಿನ ಬಗ್ಗೆ ಚರ್ಚೆ ಶುರುವಾಗಿದೆ
India Latest News 5 May 2026ನಿತ್ಯಾನಂದನ ಆಶೀರ್ವಾದ ವಿಜಯ್ ಮೇಲೆ ಎಂದಿಗೂ ಇರುತ್ತದೆ, ಕೈಲಾಸದಿಂದ ದಳಪತಿಗೆ ಬಂತು ಅಭಿನಂದನೆ!
ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತನ್ನ 'ಕೈಲಾಸ' ದ್ವೀಪದಿಂದ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಚುನಾವಣಾ ಪ್ರದರ್ಶನಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾನೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
India Latest News 5 May 2026Thalapathy Vijay - ಗೆಲುವಿನ ಬಳಿಕ ವಿಜಯ್ ಫಸ್ಟ್ ರಿಯಾಕ್ಷನ್; ಮೋದಿ, ರಾಹುಲ್ ಗಾಂಧಿ ಪ್ರತಿಕ್ರಿಯೆಗೆ ದಳಪತಿ ಹೇಳಿದ್ದೇನು?
ಯಾವುದೇ ದೊಡ್ಡ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳದೆ, ಏಕಾಂಗಿಯಾಗಿ ಹೋರಾಡಿ ಗೆದ್ದಿರುವ ಈ 'ದಳಪತಿ'ಯ ಪಯಣ ಈಗ ಹೊಸ ದಿಕ್ಕಿನತ್ತ ಸಾಗಿದೆ. ಒಟ್ಟಿನಲ್ಲಿ, ತಮಿಳುನಾಡು ಈಗ ಕೇವಲ ಸಿನಿಮಾದಲ್ಲಿ ಮಾತ್ರವಲ್ಲ, ರಿಯಲ್ ಲೈಫ್‌ನಲ್ಲೂ ತನ್ನ 'ಸೂಪರ್ ಸ್ಟಾರ್' ಅನ್ನು ಸಿಎಂ ಕುರ್ಚಿಯ ಮೇಲೆ ನೋಡಲು ಸಜ್ಜಾಗಿದೆ!
India Latest News 5 May 2026ರಾಹುಲ್ ಗಾಂಧಿ ಬಿಜೆಪಿಗೆ ಬಂದ್ರೆ ಮದ್ವೆಯಾಗ್ತಾರಂತೆ ಕಂಗನಾ ರಣಾವತ್? ನಟಿಯ ಪ್ರತಿಕ್ರಿಯೆ ವೈರಲ್
ನಟಿ ಮತ್ತು ಸಂಸದೆ ಕಂಗನಾ ರಣಾವತ್, ರಾಹುಲ್ ಗಾಂಧಿ ಕುರಿತು ತಾವು ಹೇಳಿಕೆ ನೀಡಿದ್ದಾರೆ ಎನ್ನಲಾದ ನಕಲಿ ಪೋಸ್ಟ್ ವಿರುದ್ಧ ಕಿಡಿಕಾರಿದ್ದಾರೆ. ಈ ವೈರಲ್ ಸುದ್ದಿಯನ್ನು ನೀಚತನದ್ದು ಎಂದು ಕರೆದಿರುವ ಅವರು, ಸುಳ್ಳು ಹರಡುವವರಿಗೆ ಎಚ್ಚರಿಕೆ ನೀಡಿದ್ದಾರೆ.
India Latest News 5 May 2026ನನ್ನ ಪಾಲಿಗೆ ನೀನು ಯಾವಾಗಲೂ.. - ಫ್ಯಾಮಿಲಿ ಫೋಟೋ ಹಂಚಿಕೊಂಡು ನಟಿ ಯಾಮಿ ಹೇಳಿದ್ದೇನು?
ಬಾಲಿವುಡ್ ನಟಿ ಯಾಮಿ ಗೌತಮ್ ತಮ್ಮ ಕಿರಿಯ ಸಹೋದರ ಓಜಸ್ ಗೌತಮ್ ಅವರ ಹುಟ್ಟುಹಬ್ಬಕ್ಕೆ ಒಂದು ಮುದ್ದಾದ ಸಂದೇಶದೊಂದಿಗೆ ಮನಸಾರೆ ಶುಭ ಕೋರಿದ್ದಾರೆ. ಯಾಮಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ..
India Latest News 5 May 2026ಐಟಿ ದೈತ್ಯ ಕಾಗ್ನಿಜೆಂಟ್‌ನಿಂದ 15,000 ಟೆಕ್ಕಿಗಳ ಲೇಆಫ್‌ಗೆ ಸಿದ್ದತೆ, ಇದರಲ್ಲಿ ಭಾರತೀಯರೇ ಹೆಚ್ಚು!
ಐಟಿ ದೈತ್ಯ ಕಾಗ್ನಿಜೆಂಟ್ ತನ್ನ 'ಪ್ರಾಜೆಕ್ಟ್ ಲೀಪ್' ಅಡಿಯಲ್ಲಿ ಜಾಗತಿಕವಾಗಿ 15,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ಧತೆ ನಡೆಸಿದೆ, ಇದರಲ್ಲಿ ಹೆಚ್ಚಿನ ಪಾಲು ಭಾರತೀಯರದ್ದಾಗಿದೆ.
India Latest News 5 May 2026ಕಾರು ಅಪಘಾತದಲ್ಲಿ ನಟ ಜೀವಾ ತಂದೆ, ಖ್ಯಾತ ನಿರ್ಮಾಪಕ ಆರ್‌ಬಿ ಚೌಧರಿ ನಿಧನ - ಚಿತ್ರರಂಗಕ್ಕೆ ಶಾಕ್!
ದಳಪತಿ ವಿಜಯ್ ಅಭಿನಯದ 'ಪೂವೆ ಉನಕ್ಕಾಗ' ಚಿತ್ರದ ನಿರ್ಮಾಪಕ ಹಾಗೂ ನಟ ಜೀವಾ ಅವರ ತಂದೆ ಆರ್‌ಬಿ ಚೌಧರಿ ಅವರು ಕಾರು ಅಪಘಾತದಲ್ಲಿ ನಿಧನರಾದ ಘಟನೆ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದೆ.
India Latest News 5 May 2026Sukanta Majumdar - TMC ರೀತಿ ವರ್ತಿಸಬೇಡಿ, ನಾವು ರಾಮನ ಭಕ್ತರು, ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!
India Latest News 5 May 2026TN 07 CM 2026 - 'GOAT' ಸಿನಿಮಾದಲ್ಲೇ 2026ಕ್ಕೆ ಸಿಎಂ ಆಗುವ ಸುಳಿವು ನೀಡಿದ್ದ ವಿಜಯ್!
India Latest News 5 May 20265 ಕೋಟಿ ಹಣ ಕೊಡದ ಕಾರಣಕ್ಕೆ ಟಿಎಂಸಿ ನನಗೆ ಟಿಕೆಟ್ ನಿರಾಕರಿಸಿತ್ತು ಎಂದ ಟೀಮ್ ಇಂಡಿಯಾ ಮಾಜಿ ಪ್ಲೇಯರ್
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ನಂತರ, ಮಾಜಿ ಸಚಿವ ಮನೋಜ್ ತಿವಾರಿ ಟಿಎಂಸಿ ತೊರೆದಿದ್ದಾರೆ. ಶಿಬ್‌ಪುರ ಕ್ಷೇತ್ರದಿಂದ ಟಿಕೆಟ್‌ಗಾಗಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದೇ ಪಕ್ಷ ತೊರೆಯಲು ಕಾರಣ ಎಂದು ಅವರು ಆರೋಪಿಸಿದ್ದಾರೆ.
India Latest News 5 May 2026Viral Video - ವೈರಲ್ ಆಗೋಕೆ ಟ್ರೇನ್ ಸೀಟ್ ಹರಿದ ಈ ಪುಂಡರು ಯಾರು? ಪತ್ತೆ ಮಾಡಿದ ನೆಟ್ಟಿಗರು, ಕಠಿಣ ಕ್ರಮಕ್ಕೆ ಪಟ್ಟು
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗೋ ಹುಚ್ಚಿಗೆ ಬಿದ್ದ ಕೆಲ ಯುವಕರು ಭಾರತೀಯ ರೈಲ್ವೆ ಕೋಚ್‌ವೊಂದನ್ನು ಹಾಳುಗೆಡವಿದ್ದಾರೆ. ಒಬ್ಬ ಯುವಕ ಟ್ರೇನ್ ಸೀಟ್ ಕವರ್ ಹರಿಯುತ್ತಿರುವ ದೃಶ್ಯವನ್ನು ವಿಡಿಯೋ ಮಾಡಲಾಗಿದ್ದು, ಇದು ವೈರಲ್ ಆಗುತ್ತಿದ್ದಂತೆ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹ
India Latest News 5 May 2026'ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ, ಸೋಲಲ್ಲ ಇದು ಪಿತೂರಿ' - ಬಂಗಾಳ ಚುನಾವಣಾ ಸೋಲಿನ ನಂತರ ಮಮತಾ ಬ್ಯಾನರ್ಜಿ ಆಕ್ರೋಶ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲನ್ನು 'ಪಿತೂರಿ' ಎಂದು ಕರೆದಿರುವ ಮಮತಾ ಬ್ಯಾನರ್ಜಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ಕಾನೂನು ಸಮರ ಸಾರುವ ಸುಳಿವು ನೀಡಿದ್ದಾರೆ.
India Latest News 5 May 2026ಹಿಂದಿರೋ ಹುಡುಗ ನನ್ನ ಪಕ್ಷವನ್ನೇ ಮುಗಿಸ್ತಾನೆ ಅಂತ ಕರುಣಾನಿಧಿ ಅಂದುಕೊಂಡಿರಲಿಲ್ಲ - ಹಳೆ ಫೋಟೋ ವೈರಲ್
ತಮಿಳುನಾಡಿನ ಸೂಪರ್‌ಸ್ಟಾರ್ ವಿಜಯ್ ಅವರ ಪಕ್ಷ 'ತಮಿಳಗ ವೆಟ್ರಿ ಕಳಗಂ' (TVK) ಸ್ಥಾಪನೆಯಾದ ಕೇವಲ ಎರಡು ವರ್ಷಗಳಲ್ಲಿಯೇ ಚುನಾವಣೆಯಲ್ಲಿ ಗೆದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
India Latest News 5 May 2026Kalita Majhi - ₹2,500 ಸಂಬಳಕ್ಕೆ ಮುಸುರೆ ತಿಕ್ಕುವ ಕೆಲಸ ಮಾಡುತ್ತಿದ್ದ ಮಹಿಳೆ ಈಗ ಶಾಸಕಿ! ಬಿಜೆಪಿ ಗೆಲುವಿನ ರಹಸ್ಯ ಇರೋದೇ ಇಲ್ಲಿ!
India Latest News 5 May 2026ಮೂರನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದ ಬಿಜೆಪಿ ವೋಟ್‌ಶೇರ್ - ಕೇರಳದಲ್ಲಿ ಕಮಲ ಭವಿಷ್ಯದಲ್ಲಿ ಅರಳುವ ಸೂಚನೆಯೇ??
India Latest News 5 May 2026ತ್ರಿಷಾ ಪ್ರೀತಿಯ ಬಲೆಯಲ್ಲಿ ದಳಪತಿ ವಿಜಯ್? ವಿರೋಧಿಗಳಿಗೆ ಹಬ್ಬ - ಈಗ ತಮಿಳುನಾಡು ಅಧಿಪತಿ!
ನಟಿ ತ್ರಿಷಾ ಹಾಗು ವಿಜಯ್ ಮಧ್ಯೆ ಗಟ್ಟಿಯಾದ ಗೆಳೆತನ ಬೆಳೆದುಕೊಂಡಿದೆ. ಅದಕ್ಕೆ ಕಾರಣ ಆಗಿದ್ದು ಲಿಯೋ ಸಿನಿಮಾ.. ಈ ಸಿನಿಮಾ ಬರೋ ಮೊದಲು ಇಬ್ಬರು ಸ್ನೇಹಿತರಾಗಿದ್ರು. ಆದ್ರೆ ಲಿಯೋ ಸಿನಿಮಾ ಬರೋ ಸಮಯದಲ್ಲಿ..
India Latest News 5 May 2026ತಮಿಳು ಜನರಿಗೆ ನೀಡಿದ್ದ ಚುನಾವಣಾ ಭರವಸೆಗಳನ್ನು ಈಡೇರಿಸಲು ವಿಜಯ್‌ಗೆ ಬೇಕು 42 ಸಾವಿರ ಕೋಟಿ ರೂಪಾಯಿ!
India Latest News 5 May 2026ಆಗ ಎಂಜಿಆರ್-ಜಯಲಲಿತಾ.. ಈಗ ವಿಜಯ್-ತ್ರಿಷಾ.. ಹಿಸ್ಟರಿ ರಿಪೀಟ್ಸ್ - ಆಗ ಅಮ್ಮ.. ಈಗ ಮಾಮಿ!
ದಳಪತಿ ವಿಜಯ್.. ಈ ಹೆಸ್ರು ಇವತ್ತು ವಿಶ್ವವ್ಯಾಪಿ ಹಬ್ಬಿದೆ. ಯಶ್ ಮತ್ತು ಅಲ್ಲು ಅರ್ಜುನ್ ಸಿನಿಮಾದಿಂದ ನ್ಯಾಷನಲ್ ಸ್ಟಾರ್ಸ್ ಆದ್ರೆ, ದಳಪತಿ ವಿಜಯ್ ರಾಜಕಾರಣಿ ಆಗಿ ಫೇಮಸ್ ಆಗಿದ್ದಾರೆ. ಅದರ ಹಿಂದಿನ ಶಕ್ತಿ ಯಾರು?