ರಣ್‌ವೀರ್ ಸಿಂಗ್ ನಟನೆಯ ಧುರಂಧರ್ ಸಿನಿಮಾ ಥಿಯೇಟರ್‌ಗೆ ಅಪ್ಪಳಿಸುವುದಕ್ಕೂ ದಿನ ಮೊದಲು ಮೇಜರ್ ಮೋಹಿತ್ ಶರ್ಮಾ ಅವರ ಹೆಸರು ವ್ಯಾಪಕವಾಗಿ ಮುನ್ನೆಲೆಗೆ ಬಂತು. ಅವರ ಪೋಷಕರು ಇದು ತಮ್ಮ ಮಗನದ್ದೇ ಕತೆ ಎಂದರು. ಹಾಗಿದ್ದರೆ ಈ ಮೇಜರ್ ಮೋಹಿತ್ ಶರ್ಮಾ ಯಾರು ಇಲ್ಲಿದೆ ಡಿಟೇಲ್ ಸ್ಟೋರಿ..
- Home
- News
- India News
- India Latest News Live: ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
India Latest News Live: ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?

ಬೀಜಿಂಗ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರಿದ ಪ್ರತಿತೆರಿಗೆ ಶಾಕ್ನಿಂದ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ತತ್ತರಿಸುತ್ತಿದ್ದರೆ, ಟ್ರಂಪ್ಗೆ ನೇರ ಸವಾಲು ಹಾಕಿದ್ದ ಚೀನಾ, ಇದೀಗ ದೇಶದ ರಫ್ತಿನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಸವಾಲು ಹಾಕಿ ಸುಮ್ಮನೆ ಕೂರದ ಚೀನಾ, ಅಮೆರಿಕಕ್ಕೆ ರಫ್ತು ಕಡಿತ ಮಾಡಿ, ತನ್ನ ಉತ್ಪನ್ನಗಳಿಗೆ ಕಡಿಮೆ ತೆರಿಗೆ ಇರುವ ಯುರೋಪ್, ಆಗ್ನೇಯ ಏಷ್ಯಾ, ಭಾರತ ಮತ್ತು ಆಫ್ರಿಕಾ ದೇಶಗಳಿಗೆ ರಫ್ತು ಹೆಚ್ಚು ಮಾಡಿ ಜಾಣತನದಿಂದ ದಾಖಲೆ ಪ್ರಮಾಣ ಆದಾಯ ಸಂಗ್ರಹಿಸಿದೆ. ಈ ಅವಧಿಯಲ್ಲಿ ಅಮೆರಿಕ ಸೇರಿದಂತೆ ಎಲ್ಲಾ ದೇಶಗಳಿಂದ ಆಮದು ಮಾಡಿಕೊಂಡ ಚೀನಾ ರಫ್ತು ಹೆಚ್ಚಿಸಿಕೊಂಡು, ಅಮೆರಿಕದಿಂದ ತೆರಿಗೆ ದಾಳಿಗೆ ಒಳಗಾದ ದೇಶಗಳಿಗೆ ಮಾದರಿಯಾಗಿದೆ.
India Latest News Live 10 December 2025ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
India Latest News Live 10 December 2025ಒನ್8 ಬ್ರ್ಯಾಂಡ್ ಸೇಲ್ - ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
ನವದೆಹಲಿ: ಭಾರತದ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ, ಕ್ರಿಕೆಟ್ ವೃತ್ತಿಜೀವನದ ಸಂಧ್ಯಾಕಾಲದಲ್ಲಿದ್ದು, ಇದೀಗ ಹೂಡಿಕೆಯತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಇದೀಗ ಕೊಹ್ಲಿ ತನ್ನ ಆಪ್ತ ಗೆಳೆಯನ ಸಂಸ್ಥೆಯಲ್ಲಿ 40 ಕೋಟಿ ರುಪಾಯಿ ಹೂಡಿಕೆ ಮಾಡಿದ್ದಾರೆ.
India Latest News Live 10 December 2025ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆ ಆರಂಭಿಸಿದಾಗಿನಿಂದ ರಾಹುಲ್ ಗಾಂಧಿ ವೈಟ್ ಟಿ ಶರ್ಟ್, ಕಾರ್ಗೊ ಪ್ಯಾಂಟ್ ಮತ್ತು ಸ್ಪೋರ್ಟ್ಸ್ ಶೂನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಈ ಹಿಂದೆ ಲೋಕಸಭೆಗೂ ಟೀ ಶರ್ಟ್ ಧರಿಸಿಯೇ ರಾಹುಲ್ ಗಾಂಧಿ ಆಗಮಿಸಿದ್ದರು.
India Latest News Live 10 December 2025IPL 2026 ಮಿನಿ ಹರಾಜು - 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!
ಬೆಂಗಳೂರು: ಬಹುನಿರೀಕ್ಷಿತ 2026ರ ಐಪಿಎಲ್ ಮಿನಿ ಹರಾಜಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಮಿನಿ ಹರಾಜಿನಲ್ಲಿ 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ ಟಾಪ್ 5 ಆಟಗಾರರು ಯಾರು ಎನ್ನುವುನ್ನು ನೋಡೋಣ ಬನ್ನಿ.
India Latest News Live 10 December 2025ಯಾವ ಭಾರತೀಯನೂ ಮಾಡದ ಅಪರೂಪದ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ!
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 100 ವಿಕೆಟ್ ಗಡಿ ದಾಟಿದ ಜಸ್ಪ್ರೀತ್ ಬುಮ್ರಾ, ಟೆಸ್ಟ್, ಏಕದಿನ ಮತ್ತು ಟಿ20, ಹೀಗೆ ಮೂರೂ ಮಾದರಿಗಳಲ್ಲಿ 100 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.