- Home
- News
- India News
- India Latest News Live: ಜಿರಳೆಗಳ ಬಂಧನಕ್ಕೆ ವಿಶ್ವಸಂಸ್ಥೆ ಕಳವಳ; ಸಂಸ್ಥೆಯ ವಕ್ತಾರರಿಂದ ಹೇಳಿಕೆ ಬಿಡುಗಡೆ
LIVE NOW
India Latest News Live: ಜಿರಳೆಗಳ ಬಂಧನಕ್ಕೆ ವಿಶ್ವಸಂಸ್ಥೆ ಕಳವಳ; ಸಂಸ್ಥೆಯ ವಕ್ತಾರರಿಂದ ಹೇಳಿಕೆ ಬಿಡುಗಡೆ

ಸಾರಾಂಶ
ನವದೆಹಲಿ : ಸಿಜೆಪಿ ದೆಹಲಿಯಲ್ಲಿ ಜಿರಳೆ ಪಕ್ಷ ಹಾಗೂ ಇತರ ಪಕ್ಷಗಳ ಪ್ರತಿಭಟನಾಕಾರನ್ನು ಸಾಮೂಹಿಕವಾಗಿ ವಶಕ್ಕೆ ಪಡೆಯಲಾಗಿದೆ ಎಂಬ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿಯು ಕಳವಳ ವ್ಯಕ್ತಪಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಸ್ಥೆಯ ವಕ್ತಾರ ಹೇಳಿಕೆ ಬಿಡುಗಡೆ ಮಾಡಿದ್ದು, ‘ಶಾಂತಿಯುತವಾಗಿ ಗುಂಪುಗೂಡುವ ಹಕ್ಕನ್ನು ಎತ್ತಿಹಿಡಿಯಲಾಗುವುದು ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಬಂಧಿಸಲ್ಪಟ್ಟ ಎಲ್ಲರನ್ನು ತಕ್ಷಣ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಪ್ರತಿಭಟನೆಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಬೇಕು’ ಎಂದು ಕರೆ ನೀಡಿದ್ದಾರೆ.