08:23 AM (IST) Jan 14

India Latest News Live 14 January 2026ಸ್ವಹಿತಾಸಕ್ತಿ ಸಂಘರ್ಷ ಸುಳಿಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್!

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಅವರು, ಡಬ್ಲ್ಯುಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುವ ಮೂಲಕ ಸ್ವಹಿತಾಸಕ್ತಿ ಸಂಘರ್ಷದ ಆರೋಪ ಎದುರಿಸುತ್ತಿದ್ದಾರೆ. ಬಿಸಿಸಿಐ ನಿಯಮಗಳ ಪ್ರಕಾರ ಇದು ಉಲ್ಲಂಘನೆಯಾಗಿದೆ.

Read Full Story