07:14 AM (IST) Nov 14

India Latest News Live 14 November 2026 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿಗೆ ಬರ್ತಿದೆ ದುಷ್ಟ ಶಕ್ತಿಯ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ 'ಅಕ್ವನ್' ಎಂಬ ಮೂರನೇ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ನವೆಂಬರ್ 16ರಂದು ಆಂಧ್ರ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
Read Full Story