ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ ಜಾರಿ ಮಾಡಲಾಗುತ್ತಿದೆ. ವಾಯು ಮಾಲಿನ್ಯ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮಾಲೀಕರಿಗೆ ಕೇವಲ ಒಂದೇ ದಿನ ಸಮಯ ನೀಡಲಾಗಿದೆ.
- Home
- News
- India News
- India Latest News Live: ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
India Latest News Live: ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ

ನವದೆಹಲಿ: ಏ.22ರಂದು ಕನ್ನಡಿಗ ಸೇರಿ 26 ಜನರನ್ನು ಬಲಿ ಪಡೆದಿದ್ದ ಪಹಲ್ಗಾಂ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಸೋಮವಾರ ಆರೋಪಪಟ್ಟಿ ಸಲ್ಲಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಮತ್ತು ಅದರ ಮುಖವಾಣಿ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಉಗ್ರ ಸಂಘಟನೆಗಳು ಮತ್ತು ಪಾಕಿಸ್ತಾನದ ಹ್ಯಾಂಡ್ಲರ್ ಸೇರಿದಂತೆ 7 ಆರೋಪಿಗಳನ್ನು ದಾಳಿಗೆ ಹೊಣೆ ಮಾಡಿದೆ.
ಆರೋಪಪಟ್ಟಿಯಲ್ಲಿ ದಾಳಿಯಲ್ಲಿ ಪಾಕಿಸ್ತಾನದ ಸಂಚು, ಆರೋಪಿಗಳ ಪಾತ್ರ ಮತ್ತು ಅದಕ್ಕೆ ಪೂರಕವಾದ ಸಾಕ್ಷ್ಯಾಧಾರಗಳು ಎಲ್ಇಟಿ/ಟಿಆರ್ಎಫ್ ಸಂಘಟನೆ ಈ ದಾಳಿಯ ಯೋಜನೆ ರೂಪಿಸಿದ್ದು, ಆರೋಪಿಗಳಿಗೆ ನೆರವು ಮತ್ತು ದಾಳಿಯ ಕಾರ್ಯಗತಗೊಳಿಸುವಿಕೆ ಕುರಿತು ನಡೆಸಿದ ತಯಾರಿಗಳನ್ನು ವಿವರಿಸಲಾಗಿದೆ.
India Latest News Live 16 December 2025ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
India Latest News Live 16 December 2025ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS
ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೂಡಿ ಹಾಕಿದ ಕೋಣೆಯಲ್ಲಿ ತಲೆ ಉಪಯೋಗಿಸಿದ ಹೊಟೆಲ್ ಮ್ಯಾನೇಜರ್ ಅಪಹರಣಕಾರರ ಬಂಧನದಿಂದ ಹೊರಬಂದ ಘಟನೆ ನಡೆದಿದೆ.
India Latest News Live 16 December 2025ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ, ಹೌದು, ಇದು ಟ್ಯಾಕ್ಸ್ ಕಡಿತ ಮಾಡಿ ನೀಡುವ ಮೊತ್ತವಲ್ಲ, 18 ಕೋಟಿಯಲ್ಲಿ ಮತ್ತೆ ತೆರಿಗೆ ಕಡಿತ, ಇತರ ಕಡಿತಗಳು ಸೇರಿಕೊಳ್ಳಲಿದೆ.
India Latest News Live 16 December 2025ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಮಧ್ಯಪ್ರದೇಶದ ಎಡಗೈ ವೇಗಿ ಮಂಗೇಶ್ ಯಾದವ್ ಅವರನ್ನು 5.20 ಕೋಟಿ ರುಪಾಯಿ ನೀಡಿ ಖರೀದಿಸಿದೆ. 30 ಲಕ್ಷ ಮೂಲ ಬೆಲೆ ಹೊಂದಿದ್ದ ಇವರಿಗಾಗಿ ಸನ್‌ರೈಸರ್ಸ್ ಹೈದರಾಬಾದ್ ಜೊತೆ ತೀವ್ರ ಪೈಪೋಟಿ ನಡೆಸಿತ್ತು.
India Latest News Live 16 December 2025ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡದ ಪ್ರತಿ ಸದಸ್ಯರಿಗೆ ಸಿಯೆರಾ ಕಾರು ಗಿಫ್ಟ್ ಕೊಟ್ಟ ಟಾಟಾ
ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡದ ಪ್ರತಿ ಸದಸ್ಯರಿಗೆ ಸಿಯೆರಾ ಕಾರು ಗಿಫ್ಟ್ ಕೊಟ್ಟ ಟಾಟಾ, ಮಹಿಳಾ ತಂಡದ ಐತಿಹಾಸಿಕ ಸಾಧನೆಗೆ ಟಾಟಾ ಈ ಉಡೊಗೊರೆ ಘೋಷಿಸಿತ್ತು. ಇದೀಗ 21.29 ಲಕ್ಷ ರೂಪಾಯಿ ಬೆಲೆಯ ಟಾಟಾ ಸಿಯೆರಾ ಕಾರು ಗಿಫ್ಟ್ ಕೊಟ್ಟಿದೆ.
India Latest News Live 16 December 2025ಆಪರೇಷನ್ ಸಿಂದೂರ್‌ನ ಮೊದಲ ದಿನ ಭಾರತ ಸಂಪೂರ್ಣವಾಗಿ ಸೋಲು ಕಂಡಿತ್ತು - ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್
ಭವಿಷ್ಯದಲ್ಲಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳೊಂದಿಗೆ ಯುದ್ಧ ನಡೆಯಲಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಸೈನಿಕರನ್ನು ಹೊಂದಿರುವ ಸೈನ್ಯವನ್ನು ಹೊಂದುವ ಅಗತ್ಯವನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಪ್ರಶ್ನಿಸಿದ್ದಾರೆ.
India Latest News Live 16 December 2025ಮೆಸ್ಸಿ ಕಿಕ್ ಮಾಡಿದ ಚೆಂಡಿಗಾಗಿ ಕಿತ್ತಾಡಿದ ಅಭಿಮಾನಿಗಳು - ವೀಡಿಯೋ ಭಾರಿ ವೈರಲ್
ಭಾರತ ಪ್ರವಾಸದಲ್ಲಿದ್ದ ಲಿಯೋನಲ್ ಮೆಸ್ಸಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಭಿಮಾನಿಗಳತ್ತ ಎಸೆದ ಫುಟ್ಬಾಲ್‌ಗಾಗಿ ದೊಡ್ಡ ಕಿತ್ತಾಟವೇ ನಡೆದಿದೆ. ಈ ಘಟನೆಯ ವೀಡಿಯೋ ವೈರಲ್ ಆಗಿದೆ.
India Latest News Live 16 December 2025ಜಡ್ಡು ಬಿಟ್ಟುಕೊಟ್ಟು ಮರಿ ಜಡೇಜಾಗೆ 14.2 ಕೋಟಿ ಖರ್ಚು ಮಾಡಿದ ಸಿಎಸ್‌ಕೆ! ಯಾರು ಈ ಪ್ರಶಾಂತ್ ವೀರ್?
19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜಿನಲ್ಲಿ, 'ಡ್ಯಾಡ್ಸ್ ಆರ್ಮಿ' ಎಂದು ಟೀಕೆಗೆ ಗುರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್, ಇಬ್ಬರು ಯುವ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಮೇಲೆ 28.40 ಕೋಟಿ ರೂ. ಖರ್ಚು ಮಾಡಿ ಅಚ್ಚರಿ ಮೂಡಿಸಿದೆ.
India Latest News Live 16 December 2025ಸೊಂಟಕ್ಕಿಂತ ಕೆಳಗೆ ಮಹಿಳೆಯರು ಚಿನ್ನ ಧರಿಸಬಾರದು ಅಂತಾ ಹೇಳೋದು ಯಾಕೆ? ಶೇ. 99ರಷ್ಟು ಜನರಿಗೆ ಇದು ಗೊತ್ತಿಲ್ಲ!
Why Women Don't Wear Gold Jewelry Below The Waist ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪವಿತ್ರವಾಗಿ ಪರಿಗಣಿಸಲಾಗುತ್ತದೆ. ಈ ಕಾರಣದಿಂದ, ಮಹಿಳೆಯರು ಸೊಂಟದ ಕೆಳಗೆ ಚಿನ್ನದ ಆಭರಣಗಳನ್ನು ಧರಿಸುವುದನ್ನು ದೇವಿಗೆ ಮಾಡುವ ಅವಮಾನವೆಂದು ಭಾವಿಸಲಾಗುತ್ತದೆ.
India Latest News Live 16 December 2025ಗರ್ಲ್‌ಫ್ರೆಂಡ್ ಜೊತೆ ಒಂದು ದಿನ ಕಳೆಯಲು ರಜೆ ಕೊಡಿ, ಉದ್ಯೋಗಿ ಇಮೇಲ್‌ಗೆ ಮ್ಯಾನೇಜರ್ ಮಾಡಿದ್ದೇನು?
ಗರ್ಲ್‌ಫ್ರೆಂಡ್ ಜೊತೆ ಒಂದು ದಿನ ಕಳೆಯಲು ರಜೆ ಕೊಡಿ, ಇದು ಮ್ಯಾನೇಜರ್‌ಗೆ ಉದ್ಯೋಗಿ ಕಳುಹಿಸಿದ ಲೀವ್ ಅಪ್ಲೀಕೇಶನ್ ಇಮೇಲ್. ಈ ಮೆಸೇಜ್‌ಗೆ ಕಂಪನಿ ಮ್ಯಾನೇಜರ್ ಮಾಡಿದ್ದೇನು? ರಜೆ ಅನುಮತಿಸಿದ್ರಾ, ಇಲ್ಲಾ ನೋ ಎಂದ್ರಾ?
India Latest News Live 16 December 2025ದೇಶೀ ಕ್ರಿಕೆಟ್‌ನ Uncapped ಜೋಡೆತ್ತು ಖರೀದಿಸಲು ದಾಖಲೆ ಮೊತ್ತ ಖರ್ಚು ಮಾಡಿದ ಚೆನ್ನೈ ಸೂಪರ್ ಕಿಂಗ್ಸ್!
ಐಪಿಎಲ್ 2026 ರ ಮಿನಿ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ ನಿರ್ಮಿಸಿದೆ. ಸಿಎಸ್‌ಕೆ, ಅನ್‌ಕ್ಯಾಪ್ಡ್ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ತಲಾ 14.20 ಕೋಟಿ ರೂಪಾಯಿ ನೀಡಿ, ಒಟ್ಟು 28.40 ಕೋಟಿ ರೂಪಾಯಿಗೆ ಖರೀದಿಸಿದೆ.
India Latest News Live 16 December 2025ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ - ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ 16 ಜನರನ್ನು ಕೊಂದ ಹಂತಕ ಸಾಜೀದ್ ಅಕ್ರಮ್ ಹೈದರಾಬಾದ್ ಮೂಲದವನು ಎಂದು ತಿಳಿದುಬಂದಿದೆ. ಕ್ರಿಶ್ಚಿಯನ್ ಮಹಿಳೆಯನ್ನು ಮದುವೆಯಾದ ಕಾರಣಕ್ಕೆ ಕುಟುಂಬದಿಂದ ದೂರವಾಗಿದ್ದ ಈತ, ತನ್ನ ಮಗನೊಂದಿಗೆ ಯಹೂದಿಯರ ಹಬ್ಬದ ಮೇಲೆ ದಾಳಿ ನಡೆಸಿದ್ದ.
India Latest News Live 16 December 2025ಟಾಟಾ ಸಫಾರಿ ಸೇರಿ ದಿಗ್ಗಜರಿಗೆ ಶಾಕ್ ಕೊಟ್ಟ ಎಂಜಿ ಹೆಕ್ಟರ್, ಕಡಿಮೆ ಬೆಲೆಗೆ ಫೇಸ್‌ಲಿಫ್ಟ್ ಕಾರು ಲಾಂಚ್
ಟಾಟಾ ಸಫಾರಿ ಸೇರಿ ದಿಗ್ಗಜರಿಗೆ ಶಾಕ್ ಕೊಟ್ಟ ಎಂಜಿ ಹೆಕ್ಟರ್, ಕಡಿಮೆ ಬೆಲೆಗೆ ಫೇಸ್‌ಲಿಫ್ಟ್ ಕಾರು ಲಾಂಚ್, ಬೆಂಗಳೂರಿನಲ್ಲಿ ಹೊಸ ಎಂಜಿ ಹೆಕ್ಟರ್ ಕಾರು ಬಿಡುಗಡೆ ಮಾಡಿದೆ. ಹೊಸ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ವಿಶೇಷ ಅಂದರೆ ಶೇ.100ರಷ್ಟು ಸಾಲವೂ ಲಭ್ಯವಿದೆ.
India Latest News Live 16 December 2025ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ
India Latest News Live 16 December 2025ಸುಂಟರಗಾಳಿಯ ಹೊಡೆತಕ್ಕೆ ತಲೆಕೆಳಗಾಗಿ ಬಿದ್ದ ಸ್ಟ್ಯಾಚು ಆಫ್ ಲಿಬರ್ಟಿ - ವೀಡಿಯೋ
ಬ್ರೆಜಿಲ್‌ನಲ್ಲಿ ತೀವ್ರ ಚಂಡಮಾರುತದ ಅಬ್ಬರಕ್ಕೆ ಹವಾನ್ ಮೆಗಾಸ್ಟೋರ್‌ನ ಹೊರಗಿದ್ದ 24 ಮೀಟರ್ ಎತ್ತರದ ಸ್ವಾತಂತ್ರ್ಯ ಪ್ರತಿಮೆಯು ಕುಸಿದು ಬಿದ್ದಿದೆ. ಗಂಟೆಗೆ 90 ಕಿ.ಮೀ ವೇಗದ ಗಾಳಿಗೆ ಪ್ರತಿಮೆ ಉರುಳಿದರೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
India Latest News Live 16 December 2025ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟುಕಳುಹಿಸಿದ್ರು
ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟುಕಳುಹಿಸಿದ್ರು , ಇಷ್ಟೇ ಅಲ್ಲ ವಿಡಿಯೋ ಮೂಲಕ ಪೊಲೀಸ್ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ, ಅಷ್ಟಕ್ಕೂ ಏನಿದು ಘಟನೆ?
India Latest News Live 16 December 2025ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
30 ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿದ್ದ 60 ವರ್ಷದ ಮಹಿಳೆಯನ್ನು ಗ್ರೀನ್ ಕಾರ್ಡ್ ಸಂದರ್ಶನದ ವೇಳೆ ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಅವರ ಪತಿ ಗ್ರೀನ್ ಕಾರ್ಡ್ ಹೊಂದಿದ್ದು, ಮಗಳು ಅಮೆರಿಕದ ಪ್ರಜೆಯಾಗಿದ್ದರೂ, ಅವರನ್ನು ಅಡೆಲಾಂಟೋದಲ್ಲಿರುವ ಬಂಧನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
India Latest News Live 16 December 2025ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್!
IPL Mini-Auction History: List of Most Expensive Players from Cameron Green to Chris Morris ಪ್ರತಿ ವರ್ಷ ನಡೆಯುವ ಐಪಿಎಲ್ ಮಿನಿ ಹರಾಜು, ತಂಡದ ಡೈನಾಮಿಕ್ಸ್‌ಅನ್ನು ದೊಡ್ಡ ಪ್ರಮಾಣದಲ್ಲಿ ಬದಲಾಯಿಸುತ್ತದೆ.
India Latest News Live 16 December 2025ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ನಟ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಉಡುಗೊರೆಯಾಗಿ ನೀಡಿದ್ದು ಯಾವ ಕಾರು? ನಿರ್ದೇಶಕ ಸುಜೀತ್ ಭಾವುಕರಾಗಿದ್ದೇಕೆ?
India Latest News Live 16 December 2025ಕಡಿಮೆ ಮೊತ್ತಕ್ಕೆ ಆರ್‌ಸಿಬಿ ತೆಕ್ಕೆಗೆ ಜಾರಿದ ಸ್ಟಾರ್ ಆಲ್ರೌಂಡರ್! ಹಾಲಿ ಚಾಂಪಿಯನ್ ಬೆಂಗಳೂರು ತಂಡಕ್ಕೆ ಜಾಕ್‌ಪಾಟ್
19ನೇ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರುಪಾಯಿಗೆ ಯಶಸ್ವಿಯಾಗಿ ಖರೀದಿಸಿದೆ. ಕಳೆದ ಬಾರಿ ಕೆಕೆಆರ್ ತಂಡದಲ್ಲಿದ್ದ ಅಯ್ಯರ್, ಈ ಬಾರಿ ಕಡಿಮೆ ಮೊತ್ತಕ್ಕೆ ಆರ್‌ಸಿಬಿ ಸೇರಿದ್ದಾರೆ.