09:19 AM (IST) Dec 21

India Latest News Live 21 December 2025 ಅಂಡರ್-19 ಏಷ್ಯಾಕಪ್‌ - ಫೈನಲ್‌ನಲ್ಲಿ ಮತ್ತೆ ಪಾಕ್ ಬಗ್ಗುಬಡಿಯಲು ಭಾರತ ಯುವ ಪಡೆ ರೆಡಿ!

ದುಬೈ: 12ನೇ ಆವೃತ್ತಿಯ ಅಂಡರ್‌-19 ಏಷ್ಯಾಕಪ್‌ ಫೈನಲ್‌ ಭಾನುವಾರ ನಡೆಯಲಿದ್ದು, ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಈ ಕುರಿತಾದ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ

Read Full Story