10:29 AM (IST) Dec 22

India Latest News Live 22 December 2025 ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್‌ಗಳಿವರು! ಈ ಪಟ್ಟಿಯಲ್ಲಿದ್ದಾರೆ ಏಕೈಕ ಸಕ್ರಿಯ ಅಟಗಾರ

ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೊಡಿಬಡಿಯಾಟಕ್ಕೆ ಹೆಸರುವಾಸಿಯಾಗಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್‌ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.

Read Full Story
09:44 AM (IST) Dec 22

India Latest News Live 22 December 2025 ಅಂಡರ್‌-19 ಏಷ್ಯಾಕಪ್‌ - ಪಾಕ್‌ನ ಮೊಹ್ಸಿನ್ ನಖ್ವಿಯಿಂದ ಪದಕ ಸ್ವೀಕರಿಸದ ಭಾರತ ತಂಡ!

ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನದೆದುರು ಸೋತು ರನ್ನರ್‌-ಅಪ್‌ ಆದ ಭಾರತ ತಂಡ, ಪಾಕ್ ಸಚಿವ ಮತ್ತು ಎಸಿಸಿ ಅಧ್ಯಕ್ಷ ಮೊಹ್ಸಿನ್‌ ನಖ್ವಿ ಅವರಿಂದ ಪದಕ ಸ್ವೀಕರಿಸಲು ನಿರಾಕರಿಸಿದೆ. ಈ ಹಿಂದೆ ಹಿರಿಯರ ಏಷ್ಯಾಕಪ್‌ನಲ್ಲೂ ಇದೇ ರೀತಿ ಘಟನೆ ನಡೆದಿತ್ತು.

Read Full Story
09:00 AM (IST) Dec 22

India Latest News Live 22 December 2025 'ಕುಸಿದು ಹೋಗಿದ್ದೆ, ನಾನ್ಯಾವತ್ತೂ ಕ್ರಿಕೆಟ್ ಆಡಬಾರದು ಅಂದುಕೊಂಡಿದ್ದೆ - ಆ ನೋವು ಇನ್ನೂ ಮರೆತಿಲ್ಲ ಎಂದ ರೋಹಿತ್ ಶರ್ಮಾ!

2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋತ ನಂತರ ತೀವ್ರ ನಿರಾಶೆಗೊಳಗಾಗಿ ಕ್ರಿಕೆಟ್ ವೃತ್ತಿಜೀವನವನ್ನೇ ಕೊನೆಗೊಳಿಸಲು ಯೋಚಿಸಿದ್ದೆ ಎಂದು ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ. ಆ ನೋವಿನಿಂದ ಹೊರಬಂದು, ಟಿ20 ವಿಶ್ವಕಪ್ ಗೆದ್ದ ಅವರು, ಇದೀಗ 2027ರ ಏಕದಿನ ವಿಶ್ವಕಪ್ ಮೇಲೆ ತಮ್ಮ ದೃಷ್ಟಿ ನೆಟ್ಟಿದ್ದಾರೆ.
Read Full Story