India AI Mission for farmers: ಭಾರತದ ಮುಂದಿನ ಕೃಷಿ ಕ್ರಾಂತಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲನೆ ನೀಡಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. 'ಇಂಡಿಯಾ AI ಮಿಷನ್' ಅಡಿಯಲ್ಲಿ, ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆ ಸಮಸ್ಯೆಗಳಿಗೆ AI ಪರಿಹಾರ ನೀಡಲಿದೆ.
- Home
- News
- India News
- India Latest News Live: AI4Agri 2026 - ಭಾರತದ ಮುಂದಿನ ಕೃಷಿ ಕ್ರಾಂತಿಗೆ AI ಸಾಥ್ - ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದೇನು?
India Latest News Live: AI4Agri 2026 - ಭಾರತದ ಮುಂದಿನ ಕೃಷಿ ಕ್ರಾಂತಿಗೆ AI ಸಾಥ್ - ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದೇನು?

ಮುಂದಿನ ಐದು ವರ್ಷಗಳಲ್ಲಿ ಭಾರತ ಮತ್ತು ಬ್ರೆಜಿಲ್ ದೇಶಗಳು 1.81 ಲಕ್ಷ ಕೋಟಿ ರು.ನಷ್ಟು ದ್ವಿಪಕ್ಷೀಯ ವ್ಯಾಪಾರದ ಗುರಿ ಹಾಕಿಕೊಂಡಿವೆ ಹಾಗೂ ಚಿಪ್ ಸೇರಿ ವಿವಿಧ ವಸ್ತುಗಳ ತಯಾರಿಕೆಗೆ ಬೇಕಾದ ಅಪರೂಪದ ಖನಿಜಕ್ಕಾಗಿ ಒಪ್ಪಂದಕ್ಕೆ ಸಹಿ ಹಾಕಿವೆ.
India Latest News Live:AI4Agri 2026 - ಭಾರತದ ಮುಂದಿನ ಕೃಷಿ ಕ್ರಾಂತಿಗೆ AI ಸಾಥ್ - ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದೇನು?
India Latest News Live:Imran Masood - ಮೋದಿಗೆ ಟ್ರಂಪ್ ಅಂದ್ರೆ ಭಯ, ತಮ್ಮವರ ಮೇಲೆಯೇ ದಾಳಿ - ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಕಿಡಿ
India Latest News Live:ಕೊನೆಗೂ ತಮ್ಮ ಮದುವೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಘೋಷಿಸಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ
ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಮದುವೆಯ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ನೀಡಿದ 'ವಿರೋಶ್' ಎಂಬ ಹೆಸರಿನಲ್ಲೇ ತಮ್ಮ ವಿವಾಹವನ್ನು ಆಚರಿಸುವುದಾಗಿ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
India Latest News Live:T20 World Cup 2026 - ಭಾರತಕ್ಕೆ ಸೌತ್ ಆಫ್ರಿಕಾ ವಿರುದ್ಧ ಮೂರು ನಾಮ! ಟೀಂ ಇಂಡಿಯಾ ಎದುರು ಸೇಡು ತೀರಿಸಿಕೊಂಡ ಹರಿಣಗಳು!
India Latest News Live:Mani Shankar Aiyar - ರಾಹುಲ್ ಗಾಂಧಿಗೆ INDIA ಒಕ್ಕೂಟದ ಹಿರಿತನ ಬೇಡ, ಮಮತಾ ಬ್ಯಾನರ್ಜಿ ನಾಯಕಿಯಾಗಲಿ ಎಂದ ಹಿರಿಯ ನಾಯಕ!
India Latest News Live:ನಟ ನಂದಮೂರಿ ಬಾಲಕೃಷ್ಣ ನಿವಾಸದ ಮುಂದೆ ಭೀಕರ ಅಪಘಾತ - ನಜ್ಜುಗುಜ್ಜಾಯ್ತು 4 ಕೋಟಿ ಮೌಲ್ಯದ ಫೆರಾರಿ ಕಾರು
ಹೈದರಾಬಾದ್‌ನ ಜ್ಯುಬಿಲಿಹಿಲ್ಸ್‌ನಲ್ಲಿ ನಟ ನಂದಮೂರಿ ಬಾಲಕೃಷ್ಣ ಅವರ ನಿವಾಸದ ಮುಂದೆ 4 ಕೋಟಿ ಮೌಲ್ಯದ ಫೆರಾರಿ ಕಾರು ಭೀಕರ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು, ಸರಣಿ ಅಪಘಾತಕ್ಕೆ ಕಾರಣವಾಗಿ ಹಲವರು ಗಾಯಗೊಂಡಿದ್ದಾರೆ.
India Latest News Live:ಮದುವೆಯ ಸುಳಿವು ನೀಡಿದ ಬಿಗ್ಬಾಸ್ ಬೆಡಗಿ - ವೀಡಿಯೋ ನೋಡಿ ತಲೆಕೆಡಿಸಿಕೊಂಡ ಫ್ಯಾನ್ಸ್
Tanya Mittal wedding rumors: ಹಿಂದಿ ಬಿಗ್‌ಬಾಸ್ 19ರ ಸ್ಪರ್ಧಿ ತಾನ್ಯಾ ಮಿತ್ತಲ್ ಮದುಮಗಳ ವೇಷದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮದುವೆಯ ಊಹಾಪೋಹಗಳಿಗೆ ಕಾರಣವಾಗಿದೆ. ಸಿದ್ಧತೆ ಆರಂಭವಾಗಿದೆ ಎಂಬ ಶೀರ್ಷಿಕೆಯೊಂದಿಗೆ ವೀಡಿಯೋ ಪೋಸ್ಟ್ ಮಾಡಿರುವುದರಿಂದ ವೀಡಿಯೋ ಜನರ ಕುತೂಹಲ ಹೆಚ್ಚಾಗಿದೆ.
India Latest News Live:T20 World Cup - ಗುಡುಗಿದ ಮಿಲ್ಲರ್, ಬ್ರೆವೀಸ್, ಸ್ಟಬ್ಸ್; ಭಾರತಕ್ಕೆ ಗೆಲ್ಲಲು ಕಠಿಣ ಟಾರ್ಗೆಟ್ ಕೊಟ್ಟ ಹರಿಣಗಳು
India Latest News Live:ಶಾರುಖ್, ದೀಪಿಕಾ, ಶ್ರದ್ಧಾರಿಂದ ಹಿಡಿದು ಆಲಿಯಾವರೆಗೆ - ಈ ಸ್ಟಾರ್ ನಟರ PUC ಮಾರ್ಕ್ಸ್ ಇಷ್ಟಾ?
ಯಶಸ್ಸಿಗೆ ಕೇವಲ ಅಂಕಗಳೇ ಮಾನದಂಡವಲ್ಲ, ಅದೃಷ್ಟ ಮತ್ತು ಪ್ರಯತ್ನವೂ ಮುಖ್ಯ. ಈ ಲೇಖನವು ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿದಂತೆ ಹಲವು ಬಾಲಿವುಡ್ ತಾರೆಯರ ಪಿಯುಸಿ ಅಂಕಗಳು ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ವಿವರಿಸುತ್ತದೆ.
India Latest News Live:Terror Module - ಎಲ್‌ಇಟಿ ಭಾರಿ ಸಂಚು ಭೇದಿಸಿದ ದೆಹಲಿ ಪೊಲೀಸರು - 8 ಉಗ್ರರ ಬಂಧನ, 7 ಮಂದಿ ಬಾಂಗ್ಲಾ ನುಸುಳುಕೋರರೇ!
ದೆಹಲಿಯಲ್ಲಿ ಉಗ್ರರ ಪರ ಪೋಸ್ಟರ್‌ಗಳು ಕಾಣಿಸಿಕೊಂಡ ಬೆನ್ನಲ್ಲೇ ದೆಹಲಿ ಪೊಲೀಸರ ವಿಶೇಷ ದಳ ಕಾರ್ಯಾಚರಣೆ ನಡೆಸಿದೆ. ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ದೊಡ್ಡ ಜಾಲವನ್ನು ಭೇದಿಸಿದ್ದು, ಕೋಲ್ಕತ್ತಾ ಮತ್ತು ತಿರುಪ್ಪೂರಿನಲ್ಲಿ ಏಳು ಬಾಂಗ್ಲಾದೇಶಿ ಪ್ರಜೆಗಳು ಸೇರಿ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದಾರೆ.
India Latest News Live:ಪತಿಯ ತಪ್ಪು ಮುಚ್ಚಿಟ್ಟು ಬಂಜೆ ಎಂಬ ಪಟ್ಟ - ಡಿವೋರ್ಸ್ ಬಳಿಕ ಮಗು- ಪಂಚಭಾಷಾ ನಟಿಯ ನೋವಿನ ಸ್ಟೋರಿ
India Latest News Live:ಇರಾನ್ ತೊರೆಯುವಂತೆ ತಮ್ಮ ನಾಗರಿಕರಿಗೆ ಸೂಚಿಸಿದ ಸ್ವೀಡನ್, ಸೆರ್ಬಿಯಾ
Countries advised to leave Iran: ಇರಾನ್‌ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಅಮೆರಿಕದ ಸಂಭವನೀಯ ಮಿಲಿಟರಿ ಕಾರ್ಯಾಚರಣೆಯ ಬೆದರಿಕೆಯ ಹಿನ್ನೆಲೆಯಲ್ಲಿ, ಸೆರ್ಬಿಯಾ ಹಾಗೂ ಸ್ವೀಡನ್ ದೇಶಗಳು ತಮ್ಮ ಪ್ರಜೆಗಳಿಗೆ ತಕ್ಷಣವೇ ಇರಾನ್ ತೊರೆಯುವಂತೆ ಸೂಚಿಸಿವೆ.
India Latest News Live:ಟಿ20 ವಿಶ್ವಕಪ್ - ಭಾರತ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ; 4 ಬದಲಾವಣೆ
India Latest News Live:ಪ್ರೀತಿಯ ಮಾಯಾಜಾಲಕ್ಕೆ ಬಿದ್ದು ಸ್ವರ್ಗದಿಂದ ನರಕಕ್ಕೆ ಜಾರಿದ ಅಮೆರಿಕನ್ ಬಾಲೆ - ಪಾಕಿಸ್ತಾನಿ ಯುವಕನ ಮದ್ವೆಯಾದ ಯುವತಿ ಹೇಳಿದ್ದೇನು?
ಪಾಕಿಸ್ತಾನ ಅಂದ್ರೆ ಜಗತ್ತಿನ ಬೇರೆ ದೇಶಗಳು ಮೂಗು ಮುರಿಯೋದೇ ಜಾಸ್ತಿ. ರಾಜಕೀಯ ಅಸ್ಥಿರತೆ, ತೀವ್ರ ಹಣದುಬ್ಬರದ ಕಾರಣದಿಂದಾಗಿ ಅಲ್ಲಿನ ನಿವಾಸಿಗಳೇ ದೇಶ ಬಿಟ್ಟು ದೂರ ಹೋಗಿ ನೆಲೆಸಲು ಬಯಸುತ್ತಾರೆ. ಹೀಗಿರುವಾಗ ಅಲ್ಲಿಗೆ ಮದುವೆಯಾಗಿ ಬಂದ ಅಮೆರಿಕನ್ ಯುವತಿ ತಮ್ಮ ಬದುಕಿನ ಕತೆ ಹೇಳಿಕೊಂಡಿದ್ದು ವೈರಲ್ ಆಗಿದೆ.
India Latest News Live:T20 World Cup - ಟೀಂ ಇಂಡಿಯಾ ಸೂಪರ್ 8 ಹಂತದಲ್ಲೇ ಔಟ್! ಪಾಕ್ ಆಟಗಾರನಿಂದ ಶಾಕಿಂಗ್ ಭವಿಷ್ಯ!
India Latest News Live:Kishtwar Encounter - ಭಾರತೀಯ ಸೇನೆಯ ಭರ್ಜರಿ ಆಪರೇಷನ್, ಕಿಶ್ತ್ವಾರದಲ್ಲಿ ಇಬ್ಬರು ಜೈಶ್ ಉಗ್ರರ ಹತ್ಯೆ, 2 ಎಕೆ-47 ರೈಫಲ್ ವಶ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಕಾರ್ಯಾಚರಣೆ ವೇಳೆ ಈ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
India Latest News Live:ಹೆಂಗಸ್ರು ಬಿಟ್ರು- ಗಂಡಸ್ರು ಅಪ್ಪಿಕೊಂಡ್ರು - ಈಗ ಮಂಗಳಸೂತ್ರದ ಸರದಿ! ಪ್ರಿಯಾಂಕಾ ಪತಿಯ ಬ್ರೇಸ್ಲೈಟ್ ನೋಡಿ
ಭಾರತೀಯ ಮಹಿಳೆಯರು ಸಾಂಪ್ರದಾಯಿಕ ಆಭರಣಗಳನ್ನು ತ್ಯಜಿಸುತ್ತಿದ್ದರೆ, ಪುರುಷರು ಮಹಿಳೆಯರ ಆಭರಣಗಳನ್ನು ಧರಿಸುವ ಟ್ರೆಂಡ್ ಶುರುವಾಗಿದೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ, ನಟಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಸ್ ಮಂಗಳಸೂತ್ರದ ವಿನ್ಯಾಸದ ಬ್ರೇಸ್ಲೆಟ್ ಧರಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
India Latest News Live:ಕುಟುಂಬದವರೊಂದಿಗೆ ಕುಳಿತು ತಿಂಡಿ ತಿನ್ತಿದ್ದಾಗಲೇ ಬಂತು ಕಾಲನ ಕರೆ - ಕುಸಿದು ಬಿದ್ದು 21ರ ತರುಣ ಸಾವು
ಕೇರಳದ ಕೊಚ್ಚಿಯಲ್ಲಿ 21 ವರ್ಷದ ಯುವಕನೋರ್ವ ಕುಟುಂಬದೊಂದಿಗೆ ಉಪಹಾರ ಸೇವಿಸುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಚರ್ಚ್‌ನಿಂದ ಬಂದ ನಂತರ ತಿಂಡಿ ತಿನ್ನುವಾಗ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಬೇಕಿದೆ.
India Latest News Live:ಆತಂಕಕಾರಿ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಲಿಫ್ಟ್‌ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳ ರಕ್ಷಿಸಿದ ಬಾಲಕಿ
girl saves toddlers from lift: ಹಠಾತ್ತನೆ ಸ್ಥಗಿತಗೊಂಡ ಲಿಫ್ಟ್‌ನಲ್ಲಿ ಸಿಲುಕಿದ್ದ ಇಬ್ಬರು ಪುಟ್ಟ ಮಕ್ಕಳನ್ನು, ಬಾಲಕಿಯೊಬ್ಬಳು ತನ್ನ ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾಳೆ. ತನ್ನ ಕೈ ಮತ್ತು ಕಾಲುಗಳನ್ನು ಬಳಸಿ ಲಿಫ್ಟ್ ಬಾಗಿಲನ್ನು ತೆರೆದು ಮಕ್ಕಳನ್ನು ಹೊರತಂದ ಈಕೆಯ ಸಾಹಸದ ವಿಡಿಯೋ ವೈರಲ್ ಆಗಿದೆ.
India Latest News Live:ಮದುವೆಗೆ ದಿನ ಮೊದಲು ಸಾವಿಗೆ ಶರಣಾದ ಶಿಕ್ಷಕ ಸೋದರಿಯರು - ಮದುವೆ ಸಂಭ್ರಮವಿರಬೇಕಾದ ಮನೆಯಲ್ಲಿ ಸೂತಕ
ಶಿಕ್ಷಕಿಯರಾಗಿ ಕೆಲಸ ಮಾಡುತ್ತಿದ್ದ ಸೋದರಿಯರಿಬ್ಬರೂ ತಮ್ಮದೇ ಮದುವೆಗೆ ಇನ್ನೇನು ಒಂದು ದಿನ ಬಾಕಿ ಇರುವಾಗ ಶವವಾಗಿ ಪತ್ತೆಯಾಗಿದ್ದಾರೆ. ರಾಜಸ್ಥಾನ ಜೋಧ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮದುವೆಯ ಸಂಭ್ರಮವಿರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.