07:52 AM (IST) Apr 25

India Latest News Live 25 April 2026Monsoon 2026 - ಈ ವರ್ಷ ಮೇ 25ಕ್ಕೇ ಕೇರಳಕ್ಕೆ ಮುಂಗಾರು ಆಗಮನ ಸಾಧ್ಯತೆ

Monsoon 2026 ಯುರೋಪ್‌ ಹವಾಮಾನ ಮುನ್ಸೂಚನೆ ಕೇಂದ್ರದ ಪ್ರಕಾರ, ಈ ವರ್ಷ ಕೇರಳಕ್ಕೆ ಮಾನ್ಸೂನ್ ವಾಡಿಕೆಗಿಂತ ಮುಂಚಿತವಾಗಿ, ಅಂದರೆ ಮೇ ಕೊನೆಯ ವಾರದಲ್ಲೇ ಪ್ರವೇಶಿಸುವ ಸಾಧ್ಯತೆಯಿದೆ. ದಕ್ಷಿಣ ಭಾರತವು ಬೇಸಿಗೆಯ ಬಿಸಿಲಿನಿಂದ ಶೀಘ್ರದಲ್ಲೇ ಮುಕ್ತಿ ಪಡೆಯಲಿದೆ ಎಂದು ವರದಿ ತಿಳಿಸಿದೆ.

Read Full Story
07:48 AM (IST) Apr 25

India Latest News Live 25 April 2026IPL 2026 - ನಿನ್ನೆ ನಡೆದ ಆರ್‌ಸಿಬಿ - ಗುಜರಾತ್ ಟೈಟಾನ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ, ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಗುಜರಾತ್ ಪರ ಸಾಯಿ ಸುದರ್ಶನ್ ಅವರ ಶತಕ ವ್ಯರ್ಥವಾಯಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.
Read Full Story