- Home
- News
- India News
- India Latest News Live: Palestine - ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್ ಶಾಂತಿಗೆ ಭಾರತದ ಬೆಂಬಲ!
India Latest News Live: Palestine - ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್ ಶಾಂತಿಗೆ ಭಾರತದ ಬೆಂಬಲ!

ಹೈದರಾಬಾದ್: ಇಲ್ಲಿನ ದ್ವಿಮುಖಿ ಆಂಜನೇಯ ದೇಗುಲದಲ್ಲಿನ ಆಂಜನೇಯ ಮೂರ್ತಿಯ ಹಣೆಯಲ್ಲಿದ್ದ ಸಿಂದೂರವನ್ನು ಅಳಿಸಿಹಾಕಿ ವಿರೂಪಗೊಳಿಸಿದ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ.
ಅತ್ತ ಘಟನೆಯನ್ನು ಖಂಡಿಸಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಎನ್. ರಾಮಚಂದ್ರರಾವ್, ‘ತೆಲಂಗಾಣದಲ್ಲಿ ಒಂದರಹಿಂದೊಂದರಂತೆ ನಡೆಯುತ್ತಿರುವ ಇಂತಹ ಘಟನೆಗಳು ಪ್ರತ್ಯೇಕ ಪ್ರಕರಣಗಳಲ್ಲ. ಬದಲಿಗೆ ಸನಾತನ ಧರ್ಮದ ವಿರುದ್ಧದ ಯೋಜಿತ ಸಂಚು. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಮಾರಕ’ ಎಂದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜತೆಗೆ, ವೋಟ್ಬ್ಯಾಂಕ್ ರಾಜಕಾರಣದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇಂತಹ ಸಮಾಜವಿರೋಧಿ ಕೃತ್ಯಗಳನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಕಿಡಿ ಕಾರಿದ್ದಾರೆ.
India Latest News Live 25 February 2026Palestine - ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ; ಪ್ಯಾಲೆಸ್ತೀನ್ ಶಾಂತಿಗೆ ಭಾರತದ ಬೆಂಬಲ!
India Latest News Live 25 February 2026ನೆಗೆಟಿವ್ ಪಾಲಿಟಿಕ್ಸ್‌ನ ಪೋಸ್ಟರ್ ಬಾಯ್' ರಾಹುಲ್ ಗಾಂಧಿ, ವಿದೇಶಿ ಶಕ್ತಿಗಳ ಕೈಗೊಂಬೆ, ಪಿಯೂಷ್ ಗೋಯಲ್ ಗಂಭೀರ ಆರೋಪ!
ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು 'ನೆಗೆಟಿವ್ ಪಾಲಿಟಿಕ್ಸ್‌ನ ಪೋಸ್ಟರ್ ಬಾಯ್, 'ವಿದೇಶಿ ಶಕ್ತಿಗಳ ಕೈಗೊಂಬೆ' ಎಂದು ಕರೆದಿದ್ದಾರೆ. ಜಾರ್ಜ್ ಸೊರೊಸ್‌ನಂತಹ ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
India Latest News Live 25 February 2026ಮಾತು ಬಾರದ, ಕಿವಿ ಕೇಳದ ಯುವಕನ ಹನಿಟ್ರ್ಯಾಪ್‌ಗೆ ಯತ್ನ, ಸುಂದರಿ Safna ಗ್ಯಾಂಗ್ ಬಂಧಿಸಿ ಜೈಲಿಗಟ್ಟಿದ ಪೊಲೀಸ್!
India Latest News Live 25 February 2026Telangana Crime - ಮಗು ಅಳ್ತಿದೆ ಅಂತಾ ಬಾಯಿಗೆ ಬಟ್ಟೆ ತುರುಕಿ, ಉರಿವ ಬೆಂಕಿಯಲ್ಲಿ ಜೀವಂತ ಸುಟ್ಟ ತಾಯಿ!
India Latest News Live 25 February 2026'ಹಿಂದೂ ಹುಡುಗಿ ಮುಸ್ಲಿಂ ಯುವಕನ ಮದುವೆ ಆದ್ರೆ ದೇಶದ ಏಕತೆ ಹಾಳಾಗುತ್ತಾ?' ಪ್ರಶ್ನೆ ಮಾಡಿದ ಸುಪ್ರೀಂ ಕೋರ್ಟ್!
SC Refuses to Ban 'Yadav Ji Ki Love Story': Key Remarks "ಯಾದವ್ ಜಿ ಕಿ ಲವ್ ಸ್ಟೋರಿ" ಚಿತ್ರಕ್ಕೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಯಾದವ ಸಮುದಾಯದ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮಕಥೆಯು ರಾಷ್ಟ್ರದ ಏಕತೆಗೆ ಧಕ್ಕೆ ತರುತ್ತದೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದೆ.
India Latest News Live 25 February 2026ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್' ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಕೇರಳವನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ವಿಚಾರಣೆ ಮುಗಿಯುವವರೆಗೆ ಚಿತ್ರವನ್ನು ಬಿಡುಗಡೆ ಮಾಡದಂತೆ ನಿರ್ಮಾಪಕರಿಗೆ ನಿರ್ದೇಶನ ನೀಡಿದೆ.
India Latest News Live 25 February 2026Dina Semte - ಇಸ್ರೇಲ್‌ನಲ್ಲಿ ಮೋದಿ ಸ್ವಾಗತಕ್ಕೆ ಹಾಡಿದ ಮಣಿಪುರದ ಅಂಧ ಗಾಯಕಿ! ಸ್ಪೂರ್ತಿದಾಯಕ ಕಥೆ ಇಲ್ಲಿದೆ
India Latest News Live 25 February 2026ಬೇರೆಯವರ ಪತಿಯ ಮೇಲೆ ಬಿತ್ತು ಈ ಸ್ಟಾರ್ ನಟಿಯರ ಕಣ್ಣು - ಟಾಪ್ ಲಿಸ್ಟ್ನಲ್ಲಿ ಯಾರಿದ್ದಾರೆ ನೋಡಿ!
India Latest News Live 25 February 2026ಇಬ್ಬರು ನಟಿಯರ ಜಗಳದಲ್ಲಿ ಕಾಜೋಲ್ ಪಾಲಾದ ಅಜಯ್ ದೇವಗನ್! Anniversy ದಿನ ರೋಚಕ ಸ್ಟೋರಿ ರಿವೀಲ್
ಕಾಜೋಲ್ ಮತ್ತು ಅಜಯ್ ದೇವಗನ್ ಅವರ 27ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಅಜಯ್‌ಗಾಗಿ ಇಬ್ಬರು ಪ್ರಮುಖ ನಟಿಯರಾದ ರವೀನಾ ಟಂಡನ್ ಮತ್ತು ಕರಿಷ್ಮಾ ಕಪೂರ್ ನಡುವೆ ನಡೆದಿದ್ದ ಜಗಳದ ಹಳೆಯ ಕಥೆಯೊಂದು ಮುನ್ನೆಲೆಗೆ ಬಂದಿದೆ.
India Latest News Live 25 February 2026ಒಂದು ಸರ್ಕಾರಿ ಭೇಟಿಗೆ ಒಳಉಡುಪು ಸೇರಿ ನೂರೆಂಟು ಬೇಡಿಕೆ ಇಟ್ಟ BSNL ಅಧಿಕಾರಿ - ತನಿಖೆಗೆ ಆದೇಶಿಸಿದ ಸಚಿವರು
ಬಿಎಸ್‌ಎನ್‌ಎಲ್‌ನ ಹಿರಿಯ ನಿರ್ದೇಶಕ ವಿವೇಕ್ ಬಂಝಲ್ ಅವರು ತಮ್ಮ ಪ್ರಯಾಗ್‌ರಾಜ್ ಭೇಟಿಗಾಗಿ ಶಿಷ್ಟಾಚಾರದ ಹೆಸರಿನಲ್ಲಿ ವೈಯಕ್ತಿಕ ಬೇಡಿಕೆಗಳ ದೊಡ್ಡ ಪಟ್ಟಿ ನೀಡಿದ್ದು. ಈ ಆದೇಶ ವೈರಲ್ ಆಗಿ ತೀವ್ರ ವಿವಾದಕ್ಕೀಡಾಗಿದೆ ಕೇಂದ್ರ ಸಚಿವರು ತನಿಖೆಗೆ ಆದೇಶಿಸಿದ್ದಾರೆ, ಜೊತೆಗೆ ಅವರ ಪ್ರವಾಸವೂ ರದ್ದಾಗಿದೆ.
India Latest News Live 25 February 2026ಪ್ರೇಮವೈಫಲ್ಯಕ್ಕೆ ನೊಂದು 21ನೇ ವಯಸ್ಸಿಗೆ ಜೀವನ ಮುಗಿಸಿದ ಪ್ರಖ್ಯಾತ ಯೂಟ್ಯೂಬರ್!
ತೆಲುಗಿನ ಜನಪ್ರಿಯ ಯೂಟ್ಯೂಬರ್ ಕೋಮಲಿ (21) ಪ್ರೇಮ ವೈಫಲ್ಯದಿಂದಾಗಿ ಹೈದರಾಬಾದ್‌ನಲ್ಲಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಪ್ರಿಯತಮ ನಿಖಿಲ್ ರೆಡ್ಡಿ ಜೊತೆಗಿನ ಮನಸ್ತಾಪದಿಂದ ಖಿನ್ನತೆಗೆ ಒಳಗಾಗಿದ್ದ ಅವರು, ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.
India Latest News Live 25 February 2026ವಿಜಯ್ಗೆ 2018ರಲ್ಲಿ ಮೊದಲ ಬಾರಿ ಕಿಸ್ - ಆ ಶಾಕಿಂಗ್ ಅನುಭವ ನೆನಪಿಸಿಕೊಂಡ Rashmika Mandanna
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿಯ ನಡುವೆಯೇ, ವಿಜಯ್ ಜೊತೆಗಿನ ತಮ್ಮ ಮೊದಲ ಕಿಸ್ಸಿಂಗ್ ಅನುಭವವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ನೂರಾರು ಜನರ ಮುಂದೆ ಕಿಸ್ ಮಾಡಲು ಆರಂಭದಲ್ಲಿ ಮುಜುಗರವಾದರೂ, ವಿಜಯ್ ಅವರ ಸಹಕಾರದಿಂದ ಆ ದೃಶ್ಯವನ್ನು ಸುಲಭವಾಗಿ ಮಾಡಿದೆ ಎಂದಿದ್ದಾರೆ.
India Latest News Live 25 February 2026ಆರ್‌ಸಿಬಿ ಖರೀದಿಗೆ ಮುಗಿಬಿದ್ದ ಕುಬೇರರು - ಮಾರ್ಚ್ ಅಂತ್ಯಕ್ಕೆ ಹೊಸ ಮಾಲೀಕರ ತೆಕ್ಕೆಗೆ ಬೆಂಗಳೂರು ಟೀಮ್?
RCB Team Sale: Diageo Sets March Deadline for RCB ಡಿಯಾಜಿಯೊ ಒಡೆತನದ ಯುನೈಟೆಡ್ ಸ್ಪಿರಿಟ್ಸ್, ತನ್ನ ಅಂಗಸಂಸ್ಥೆಯಾದ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ (RCSPL) ಅನ್ನು ಮಾರಾಟ ಮಾಡುತ್ತಿದೆ. ಮಾರ್ಚ್ ಅಂತ್ಯದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
India Latest News Live 25 February 2026ಲವ್ ಜಿಹಾದ್ಗೆ ಸಿಲುಕಿ ಕ್ರಿಕೆಟಿಗನ ಮದುವೆಯಾದ ಬಾಲಿವುಡ್ ಬ್ಯೂಟಿ ರೀನಾ? ದುರಂತದ ಕಥೆ ರಿವೀಲ್!
India Latest News Live 25 February 2026ರೈಲಿನಲ್ಲಿ ಚೆಲ್ಲಿದ್ದ ಚಿಪ್ಸ್‌ನ್ನು ಪುಟ್ಟ ಮಗನ ಕೈಯಲ್ಲೇ ಹೆಕ್ಕಿಸಿ ಆತನಿಗೆ ಮೂಲಭೂತ ಕರ್ತವ್ಯದ ಪಾಠ ಮಾಡಿದ ಅಪ್ಪ
ಟ್ರಾವೆಲ್ ವ್ಲಾಗರ್ ದೀಪಕ್ ಸಮಲ್ ಅವರು ತಮ್ಮ ಮಗ ರೈಲಿನಲ್ಲಿ ಚಿಪ್ಸ್ ಚೆಲ್ಲಿದಾಗ, ಅದನ್ನು ಮಗುವಿನ ಕೈಯಲ್ಲೇ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಮೂಲಭೂತ ಕರ್ತವ್ಯದ ಬಗ್ಗೆ ಪಾಠ ಮಾಡಿದ್ದಾರೆ. ಈ ವೀಡಿಯೋ ವೈರಲ್ ಆಗಿದೆ.
India Latest News Live 25 February 2026PM Modi Israel visit - ಭಾರತ-ಇಸ್ರೇಲ್‌ನ ಈ ಒಪ್ಪಂದ ಪಾಕಿಸ್ತಾನದ ನಿದ್ದೆಗೆಡಿಸಿದೆ, ಮುಸ್ಲಿಂ ರಾಷ್ಟ್ರಗಳ ವಿರುದ್ಧದ ಪಿತೂರಿ ಎಂದ ಪಾಕ್!
Modi Netanyahu Summit ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಇಸ್ರೇಲ್ ಭೇಟಿಯು ಪಾಕಿಸ್ತಾನದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಭಾರತ-ಇಸ್ರೇಲ್ ನಡುವಿನ ಸಂಭಾವ್ಯ ರಕ್ಷಣಾ ಒಪ್ಪಂದಗಳು ಮತ್ತು 'ಷಟ್ಕೋನ' ಮೈತ್ರಿಯ ಪ್ರಸ್ತಾಪವನ್ನು ವಿರೋಧಿಸಿ ಪಾಕಿಸ್ತಾನದ ಸೆನೆಟ್ ನಿರ್ಣಯ ಅಂಗೀಕರಿಸಿದೆ.
India Latest News Live 25 February 2026ನಕಲಿ ಕಾನೂನು ಪದವಿಯೊಂದಿಗೆ ಹೈಕೋರ್ಟ್‌ನಲ್ಲಿ 5 ವರ್ಷಗಳ ಕಾಲ ಜಡ್ಜ್ ಆಗಿ ಸೇವೆ ಸಲ್ಲಿಸಿದ ವ್ಯಕ್ತಿ
India Latest News Live 25 February 2026Shirtless Protest - ಶರ್ಟ್ ಬಿಚ್ಚಿ ಪ್ರತಿಭಟನೆ - ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
AI ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 'ತುರ್ತು ಪರಿಸ್ಥಿತಿ'ಗೆ ಹೋಲಿಸಿ ತೀವ್ರವಾಗಿ ಟೀಕಿಸಿದ್ದಾರೆ. ಪೊಲೀಸರು 8 ಜನರನ್ನು ಬಂಧಿಸಿದ್ದರೆ, ರಾಹುಲ್ ಗಾಂಧಿ ಪ್ರತಿಭಟನಾಕಾರರನ್ನು 'ಬಬ್ಬರ್ ಶೇರ್ ಎಂದು ಹೊಗಳಿದ್ದಾರೆ.
India Latest News Live 25 February 2026IDFC ಬ್ಯಾಂಕ್ ಹಗರಣ - ಹೆಂಡ್ತಿ ಮಾಯಾಜಾಲಕ್ಕೆ ಸಿಲುಕಿದ ಮ್ಯಾನೇಜರ್, 300 ಕೋಟಿ ಹಣವನ್ನ ಭಾವನ ಕಂಪನಿಗೆ ಹಾಕಿದ!
ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನ ಚಂಡೀಗಢ ಶಾಖೆಯಲ್ಲಿ ನಡೆದ ₹590 ಕೋಟಿ ವಂಚನೆ ಪ್ರಕರಣದಲ್ಲಿ, ಮಾಜಿ ಮ್ಯಾನೇಜರ್ ರಿಭವ್ ರಿಷಿ ತನ್ನ ಪತ್ನಿಯ ಕಂಪನಿಗೆ ಹಣ ವರ್ಗಾಯಿಸಿರುವುದು ಬೆಳಕಿಗೆ ಬಂದಿದೆ. ಹರಿಯಾಣ ಭ್ರಷ್ಟಾಚಾರ ವಿರೋಧಿ ದಳವು ರಿಷಿ, ಆತನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ,
India Latest News Live 25 February 2026ನಿರ್ಭಯಾ ಕೇಸ್ನಿಂದ ಶಿವಮೊಗ್ಗದ ಸಂಕೇತ್ ಕೊ*ಲೆಯವರೆಗೆ ಅದೇ ಅಪ್ರಾಪ್ತರು! ಸತ್ಯ ಮಾತ್ರ ಘನಘೋರ
ಶಿವಮೊಗ್ಗದಲ್ಲಿ ಸ್ನೇಹಿತನನ್ನು ರಕ್ಷಿಸಲು ಹೋಗಿ ಅಪ್ರಾಪ್ತರಿಂದ ಹ*ತ್ಯೆಯಾದ ಸಂಕೇತ್ ಘಟನೆಯು, ಅಪ್ರಾಪ್ತ ಅಪರಾಧಿಗಳಿಗೆ ನಮ್ಮ ಕಾನೂನಿನಲ್ಲಿ ಸಿಗುವ ರಕ್ಷಣೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಗಂಭೀರ ಅಪರಾಧ ಎಸಗಿದರೂ ಅಪ್ರಾಪ್ತರಿಗೆ ಸಿಗುವ ಕಾನೂನು ವಿನಾಯಿತಿ ಮತ್ತು ಅದರ ದುರ್ಬಳಕೆಯ ಕರಾಳ ಸತ್ಯ ಇಲ್ಲಿದೆ