- Home
- News
- India News
- India Latest News Live: RCB vs GT Qualifier 1 - ಪ್ಲೇ ಆಫ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ದಾಖಲಿಸಿ, ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೇರಿದ ಆರ್‌ಸಿಬಿ
India Latest News Live: RCB vs GT Qualifier 1 - ಪ್ಲೇ ಆಫ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ದಾಖಲಿಸಿ, ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೇರಿದ ಆರ್‌ಸಿಬಿ

ಅತ್ತ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆಗೆ ಜಾರಿಗೆ ಚುರುಕು ನೀಡಿರುವ ಹೊತ್ತಿನಲ್ಲೇ, ಇತ್ತ ಯೋಜನೆ ವಿರುದ್ಧ ಕಾನೂನು ಹೋರಾಟ ತೀವ್ರಗೊಳಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್, ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವುದೇ ಆಕ್ಷೇಪ ಎತ್ತುವಂತಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿದ್ದ ಡಿಎಂಕೆ ನಾಯಕ ಕೆ.ಎನ್. ನೆಹರು ‘ಡಿಕೆಶಿ ನೀಡಿರುವ ಹೇಳಿಕೆ ಅವರ ದುರಂಹಕಾರದ ಮನೋಭಾವ ತೋರಿಸುತ್ತದೆ. ತಮಿಳುನಾಡಿನಲ್ಲಿ ದುರ್ಬಲ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಭಾವಿಸಿ ಅವರು ಇಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೂಡ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದರಿಂದ ಯಾವುದೇ ವಿರೋಧ ಇರುವುದಿಲ್ಲ ಎಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.
India Latest News LiveRCB vs GT Qualifier 1 - ಪ್ಲೇ ಆಫ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ದಾಖಲಿಸಿ, ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೇರಿದ ಆರ್‌ಸಿಬಿ
India Latest News Liveಅಬ್ಬಬ್ಬಾ! ಶಿವಣ್ಣ ಕಣ್ಣುಗಳು ಎಷ್ಟು ಫವರ್‌ಫುಲ್ ಡೇಂಜರ್ ಗೊತ್ತಾ? - ಜಾನ್ವಿ ಕಪೂರ್ ಮಾತು ವೈರಲ್
ರಾಮ್‌ಚರಣ್ ತೇಜ ನಟನೆಯ ‘ಪೆದ್ದಿ’ ಚಿತ್ರಕ್ಕೆ ನಾಯಕಿಯಾಗಿರುವ ಜಾನ್ವಿ ಚಿತ್ರತಂಡದ ಜೊತೆಗೆ ಬೆಂಗಳೂರಿಗೆ ಬಂದಿದ್ದರು. ನೂರಾರು ಮಂದಿ ಅಭಿಮಾನಿಗಳ ಸಮ್ಮುಖದಲ್ಲಿ ಜಾನ್ವಿ ಕಪೂರ್, ಶಿವಣ್ಣ ಬಗ್ಗೆ ಮಾತನಾಡಿದರು.
India Latest News Liveಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್ - ದಂಗಾದ ಪುರೋಹಿತರು- ವಿಡಿಯೋ ವೈರಲ್
India Latest News LiveKarna Serial - ನಿತ್ಯಾ ಬಾಳಲ್ಲಿ ಮತ್ತೊಮ್ಮೆ ಬಿರುಗಾಳಿ - ತೇಜಸ್ಗೆ ಮದ್ವೆ ಆಗೋಯ್ತು- ನಿತ್ಯಾ ಇನ್ನು ವಿಲನ್?
India Latest News Liveಫಾರ್ಚೂನರ್‌ಗೆ ನಡುಕ ಹುಟ್ಟಿಸಲು ಬಂತು ಎಂಜಿ ‘ಮೆಜೆಸ್ಟರ್’ - ಭಾರತದಲ್ಲೇ ಉತ್ಪಾದನೆ ಆರಂಭ, ಬುಕಿಂಗ್ ಕೂಡ ಓಪನ್!
ಜೆಎಸ್‌ಡಬ್ಲ್ಯೂ ಎಂಜಿ ಮೋಟಾರ್ ಇಂಡಿಯಾ, ಟೊಯೋಟಾ ಫಾರ್ಚೂನರ್‌ಗೆ ಪ್ರತಿಸ್ಪರ್ಧಿಯಾಗಿ ತನ್ನ ಅತಿದೊಡ್ಡ ಮತ್ತು ಶಕ್ತಿಶಾಲಿ ಎಸ್‌ಯುವಿ 'ಎಂಜಿ ಮೆಜೆಸ್ಟರ್' ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗುಜರಾತ್‌ನಲ್ಲಿ ಉತ್ಪಾದನೆ ಆರಂಭವಾಗಿದ್ದು, ಪ್ರೀ-ಬುಕಿಂಗ್ ಪ್ರಕ್ರಿಯೆ ಶುರುವಾಗಿದೆ.
India Latest News Liveವಿಂಡ್ ಫ್ಯಾನ್, ಸೋಲಾರ್ ಆದಾಯ ರೈತರಿಗೆ ಸಿಕ್ಕರೆ ಗದಗ ದೇಶದಲ್ಲೇ ನಂ.1 - ಸಚಿವ ಎಚ್.ಕೆ.ಪಾಟೀಲ
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಜಿಲ್ಲೆಗಳ ನೈಸರ್ಗಿಕ ಸಂಪನ್ಮೂಲಗಳಿಂದ ಸಿಗುವ ಆದಾಯ ಸ್ಥಳೀಯ ರೈತರಿಗೆ ದೊರೆತಿಲ್ಲ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
India Latest News Liveಕ್ವಾಲಿಫೈಯರ್ 1, ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಸೋತ ಆರ್‌ಸಿಬಿ, ತಂಡದ ಬದಲಾವಣೆ ಏನು?
ಐಪಿಎಲ್ 2026 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ ಯಾರಿದ್ದಾರೆ.
India Latest News LiveOpe. Safed sagar - ಆಗಸದಿಂದ ಭಾರತದ ಬೆಂಕಿ ಮಳೆ- ಪಾಕಿಗಳ ಹುಟ್ಟಡಗಿಸಿದ್ದ ಯೋಧರು
India Latest News Liveಇನ್‌ಸ್ಟಾಗ್ರಾಂ ಮೆಸೇಜ್‌ನಿಂದ ಶುರುವಾದ ಕಥೆ - ಕೊನೆಗೆ ಆರ್ಥಿಕ ವಂಚನೆ? ಆ ಗಾಯಕಿ ಹೇಳಿದಿಷ್ಟು..
ಬ್ಯುಸಿನೆಸ್ ಪ್ರಪೋಸಲ್ ಅಂತ ಮೊದಲು ನನ್ನನ್ನು ಸಂಪರ್ಕಿಸಿದ್ದು ಇನ್‌ಸ್ಟಾಗ್ರಾಂ ಮೂಲಕ. ಆಮೇಲೆ ನಡೆದಿದ್ದೇ ಬೇರೆ ಎಂದು ಗಾಯಕಿ ಮತ್ತು ಉದ್ಯಮಿ ಅಭಿರಾಮಿ ಸುರೇಶ್ ಹೇಳಿಕೊಂಡಿದ್ದಾರೆ.
India Latest News Liveಕರೆಂಟ್ ಬಿಲ್ ಏಕಾಏಕಿ ಜಾಸ್ತಿಯಾಗಿದೆಯಾ? ಫ್ರಿಡ್ಜ್ ಬಳಕೆಯಲ್ಲಿ ಈ ತಪ್ಪುಗಳಿದೆಯೇ ನೋಡಿ!
ನಿಮ್ಮ ಮನೆಯ ಫ್ರಿಡ್ಜ್ ಸರಿಯಾಗಿ ಕೂಲ್ ಆಗ್ತಿಲ್ವಾ? ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ? ಹಾಗಿದ್ರೆ ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಿರಬಹುದು. ಬಿಸಿ ಆಹಾರವನ್ನು ನೇರವಾಗಿ ಫ್ರಿಡ್ಜ್‌ನಲ್ಲಿ ಇಡುವುದರಿಂದ ಕಂಪ್ರೆಸರ್‌ಗೆ ಹೆಚ್ಚು ಒತ್ತಡ ಬೀಳುತ್ತದೆ.
India Latest News Liveಕೊಹ್ಲಿ ಜೊತೆಗಿನ ವೈರಲ್ ವಿಡಿಯೋ ಸೇರಿದಂತೆ 200 Instagram ಪೋಸ್ಟ್ ಡಿಲೀಟ್ ಮಾಡಿದ ಟೀಮ್ ಇಂಡಿಯಾ ಕ್ರಿಕೆಟಿಗ
ಪಂಜಾಬ್ ಕಿಂಗ್ಸ್ ವೇಗಿ ಅರ್ಶ್‌ದೀಪ್ ಸಿಂಗ್, ಐಪಿಎಲ್ 2026ರ ಕಳಪೆ ಪ್ರದರ್ಶನದ ನಂತರ, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ವಿರಾಟ್ ಕೊಹ್ಲಿ ಜೊತೆಗಿನ ವೈರಲ್ ವಿಡಿಯೋ ಸೇರಿದಂತೆ 200ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ದಿಢೀರ್ ಅಳಿಸಿಹಾಕಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ.
India Latest News Liveಪದ್ಮಶ್ರೀ ಪುರಸ್ಕೃತೆಯಿಂದ ಐಶ್ಚರ್ಯ ರೈ ಬಾಡಿ ಶೇಮಿಂಗ್ - ಯಾರೀ ಮೃಣಾಲ್? ಪ್ರಶಸ್ತಿ ಸಿಕ್ಕಿದ್ದು ಹೇಗೆ
India Latest News Live'ಪೆದ್ದಿ' ಚಿತ್ರಕ್ಕೆ ರಾಮ್ ಚರಣ್‌ಗೆ ರಾಷ್ಟ್ರ ಪ್ರಶಸ್ತಿ ಸಿಗುತ್ತಾ? ಶಿವಣ್ಣ ಹೇಳಿದ ಮಾತು ವೈರಲ್
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ 'ಪೆದ್ದಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಶಿವರಾಜ್‌ಕುಮಾರ್, ಈ ಚಿತ್ರದ ನಟನೆಗೆ ರಾಮ್ ಚರಣ್‌ಗೆ ರಾಷ್ಟ್ರ ಪ್ರಶಸ್ತಿ ಸಿಗುವುದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ.
India Latest News LiveViral Video - ಗಂಡು ಮಗು ಬೇಕೆಂದು 6ನೇ ಬಾರಿಗೆ ಗರ್ಭಿಣಿಯಾದ 22ರ ಯುವತಿ - ಆದ್ರೆ ವೈದ್ಯರು ಹೇಳಿದ್ದೇ ಬೇರೆ!
22 ವರ್ಷದ ಯುವತಿಯೊಬ್ಬಳು ಈಗಾಗಲೇ ಐದು ಮಕ್ಕಳ ತಾಯಿ. ನಾಲ್ವರು ಹೆಣ್ಣು ಮತ್ತು ಒಬ್ಬ ಮಗನಿದ್ದರೂ, ಮತ್ತೊಬ್ಬ ಗಂಡು ಮಗುವಿಗಾಗಿ 6ನೇ ಬಾರಿಗೆ ಗರ್ಭಿಣಿಯಾಗಿದ್ದಾಳೆ. ಈ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದು, ವಿಡಿಯೋ ವೈರಲ್ ಆಗಿದೆ.
India Latest News LiveFIFA ವಿಶ್ವಕಪ್ ಟೂರ್ನಿಗೆ ಸ್ಪೇನ್ ತಂಡ ಪ್ರಕಟ - ಬರೋಬ್ಬರಿ 92 ವರ್ಷಗಳ ದಾಖಲೆ ಮುರಿದ ಕೋಚ್!
India Latest News Live41ನೇ ವಯಸ್ಸಿಗೆ ನೈಜವಾಗಿ ಇಬ್ಬರು ಮಕ್ಕಳಿಗೆ ಜನ್ಮಕೊಟ್ಟ ಖ್ಯಾತ ಧಾರಾವಾಹಿ ನಟಿ!
Actor vivek dahiya and divyanka tripathi: ಯೇ ಹೈ ಮೊಹಬತೇ ಧಾರಾವಾಹಿ ನಟಿ ದಿವ್ಯಾಂಕಾ ತ್ರಿಪಾಠಿ, ವಿವೇಕ್ ದಹಿಯಾರ ಮನೆಗೆ ಹೊಸ ಅತಿಥಿಗಳ ಆಗಮನವಾಗಿದೆ. ಹೌದು, ದಿವ್ಯಾಂಕಾ ಮನೆಗೆ ಅವಳಿ ಗಂಡು ಮಕ್ಕಳು ಬಂದಿದ್ದಾರೆ.
India Latest News Liveಕೇರಳ ಲಾಟರಿ ಫಲಿತಾಂಶ - 1 ಕೋಟಿ ಜಾಕ್‌ಪಾಟ್ ಹೊಡೆದ ಅದೃಷ್ಟವಂತ ಯಾರು? ಇಲ್ಲಿದೆ ವಿನ್ನರ್ಸ್ ಲಿಸ್ಟ್
ಕೇರಳ ರಾಜ್ಯ ಲಾಟರಿ ಇಲಾಖೆಯು, ಎಲ್ಲರೂ ಕಾತುರದಿಂದ ಕಾಯುತ್ತಿದ್ದ ಸ್ತ್ರೀ ಶಕ್ತಿ SS-521 ಲಾಟರಿ ಫಲಿತಾಂಶವನ್ನು ಇಂದು, ಅಂದರೆ ಮೇ 26, 2026ರಂದು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯದ ಸಾವಿರಾರು ಜನರು ವಿಜೇತ..
India Latest News Liveಹಿಂದೂಗಳಿಗೆ ನೀರಿಲ್ಲದೆ ಹೋಳಿ ಆಚರಿಸಿ ಅಂತೀರಲ್ಲ, ಮುಸ್ಲಿಮರು ಬಕ್ರೀದ್‌ಗೆ ವರ್ಚುವಲ್ ಆಗಿ ಕುರಿ ಬಲಿ ಕೊಡಿ - ನಿತೇಶ್ ರಾಣೆ
India Latest News Liveಕೇವಲ 5 ರೂಗೆ ಮೀನೂಟ, ಮಹಿಳೆಯರಿಗೆ ತಿಂಗಳಿಗೆ 3000 ರೂ, ಬಂಗಾಳದಲ್ಲಿ ಬಿಜೆಪಿ ಬಂಪರ್
ಭರ್ಜರಿ ಮೀನೂಟಕ್ಕೆ ಕೇವಲ 5 ರೂಪಾಯಿ ಮಾತ್ರ. ಇನ್ನು ಪ್ರತಿ ತಿಂಗಳು ಮಹಿಳೆಯರ ಖಾತೆಗೆ 3000 ರೂಪಾಯಿ ಜಮೆ ಆಗಲಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿಯ ಬಂಪರ್ ಕೊಡುಗೆ ಘೋಷಿಸಿದ್ದಾರೆ.
India Latest News Liveಶಬರಿಮಲೆ ಚಿನ್ನ ಕಳವು ಪ್ರಕರಣ - ತನಿಖಾ ತಂಡಕ್ಕೆ ಹೈಕೋರ್ಟ್ ತರಾಟೆ, ತಂತ್ರಿ ಜಾಮೀನು ರದ್ದು ಮಾಡಲು ನಕಾರ
ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ತನಿಖಾ ತಂಡವನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ತಂತ್ರಿ ಕಂಠರರ್ ರಾಜೀವರರ ಜಾಮೀನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಮೌಖಿಕವಾಗಿ ತಿಳಿಸಿದೆ.