11:02 PM (IST) Oct 26

India Latest News Live 26 October 2025ಮಹಿಳಾ ವಿಶ್ವಕಪ್; ಭಾರತದ ಗೆಲುವಿನ ಸಂಭ್ರಮಕ್ಕೆ ತಣ್ಣೀರೆರಚಿದ ಮಳೆ, ಪಂದ್ಯ ರದ್ದು

ಮಹಿಳಾ ವಿಶ್ವಕಪ್; ಭಾರತದ ಗೆಲುವಿನ ಸಂಭ್ರಮಕ್ಕೆ ತಣ್ಣೀರೆರಚಿದ ಮಳೆ, ಪಂದ್ಯ ರದ್ದು ಮಾಡಲಾಗಿದೆ. 27 ಓವರ್‌ಗೆ ಪಂದ್ಯ ಸೀಮಿತಗೊಳಿಸಿ ಭಾರತ ಚೇಸಿಂಗ್ ಮಾಡಿ ಗೆಲುವಿನತ್ತ ಹೆಜ್ಜೆಇಟ್ಟಿತ್ತು. ಆದರೆ ಮಳೆ ವಕ್ಕರಿಸಿ ಪಂದ್ಯವೇ ರದ್ದಾಗಿದೆ.

Read Full Story
09:38 PM (IST) Oct 26

India Latest News Live 26 October 202554 ಕೋಟಿಗೆ ಹರಾಜಾದ ವಿಂಟೇಜ್ ರೋಲೆಕ್ಸ್ 6062 ವಾಚ್ - ಏನಿದರ ವಿಶೇಷತೆ

Vintage Rolex 6062 auction: ರೋಲೆಕ್ಸ್ ವಾಚ್‌ ಬಹಳ ದುಬಾರಿ ಬ್ರಾಂಡ್‌ ಆಗಿದ್ದು, ಇದಕ್ಕೆ ಅಸಲಿ ಮಾರುಕಟ್ಟೆಯಲ್ಲಿ ಲಕ್ಷಾಂತರ ಬೆಲೆ ಇದೆ. ಈಗ ವಿಂಟೇಜ್ ರೋಲೆಕ್ಸ್‌ ವಾಚೊಂದು ಬರೋಬ್ಬರಿ 6.2 ಮಿಲಿಯನ್ ಯುಎಸ್ ಡಾಲರ್ ಎಂದರೆ 54.5 ಕೋಟಿ ರೂಪಾಯಿಗಳಿಗೆ ಹರಾಜಾಗಿ ಎಲ್ಲರ ಹುಬ್ಬೇರುವಂತೆ ಮಾಡಿದೆ.

Read Full Story
08:08 PM (IST) Oct 26

India Latest News Live 26 October 2025ರೈಲ್ವೆ ಹಳಿಗಳ ಮೇಲೆ ಜಲ್ಲಿ ಕಲ್ಲುಗಳನ್ನು ಏಕೆ ಹಾಕುತ್ತಾರೆ? ಸ್ವಾರಸ್ಯಕರ ಮಾಹಿತಿ ಇಲ್ಲಿದೆ

ರೈಲ್ವೆ ಹಳಿಗಳ ಮೇಲಿರುವ ಜಲ್ಲಿ ಕಲ್ಲುಗಳು ರೈಲಿಗೆ ಸುಸಜ್ಜಿತ ಅಡಿಪಾಯವನ್ನು ಒದಗಿಸುತ್ತವೆ. ಇವು ರೈಲಿನ ಭಾರವನ್ನು ನಿರ್ವಹಿಸಿ, ಕಂಪನಗಳನ್ನು ಕಡಿಮೆ ಮಾಡುತ್ತವೆ ಮತ್ತು ಹಳಿಗಳ ಮೇಲೆ ನೀರು ನಿಲ್ಲದಂತೆ ಹಾಗೂ ಕಳೆಗಳು ಬೆಳೆಯದಂತೆ ತಡೆಯುತ್ತವೆ.

Read Full Story
07:50 PM (IST) Oct 26

India Latest News Live 26 October 2025ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ, ನಾಳೆ ಚುನಾವಣಾ ಆಯೋಗದ ಸುದ್ದಿಗೋಷ್ಠಿ

ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ, ನಾಳೆ ಚುನಾವಣಾ ಆಯೋಗದ ಸುದ್ದಿಗೋಷ್ಠಿ ಆಯೋಜಿಸಿದೆ. ಇದೀಗ ಎಲ್ಲರ ಚಿತ್ತ ಈ ಸುದ್ದಿಗೋಷ್ಠಿ ಮೇಲೆ ನೆಟ್ಟಿದೆ. ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಆಯೋಗ, ಇದೀಗ ಯಾವ ರಾಜ್ಯದಿಂದ ಆರಂಭಿಸಲಿದೆ?

Read Full Story
07:49 PM (IST) Oct 26

India Latest News Live 26 October 2025ವಿಮಾನ ಹಾರಾಟಕ್ಕೂ ಮೊದಲು ವಿಮಾನದ ಮೇಲೆ ಸತ್ತ ಕೋಳಿಗಳನ್ನು ಎಸೆಯೋದ್ಯಾಕೆ?

chicken gun test: ಸಾಮಾನ್ಯವಾಗಿ ಮನೆ ಕಟ್ಟಿದಾಗ ಕೆಲವೊಂದು ಪ್ರಾಜೆಕ್ಟ್‌ಗಳನ್ನು ಹೊಸದಾಗಿ ಶುರು ಮಾಡುವಾಗ ಕೆಲವರು ಪ್ರಾಣಿಗಳ ಬಲಿ ನೀಡುವುದನ್ನು ನೀವು ನೋಡಿರಬಹುದು ಆದರೆ ವಿಮಾನವೊಂದು ಮೊದಲು ಹಾರಾಟ ಆರಂಭಿಸಲು ಶುರು ಮಾಡಿದಾಗ ಅದರ ಮೇಲೆ ಕೋಳಿಗಳನ್ನು ಎಸೆಯಲಾಗುತ್ತದೆ ಎಂಬ ವಿಚಾರ ನಿಮಗೆ ಗೊತ್ತಾ?

Read Full Story
06:59 PM (IST) Oct 26

India Latest News Live 26 October 2025ಅ.28ಕ್ಕೆ 100 ಕಿ.ಮಿ ವೇಗದಲ್ಲಿ ಅಪ್ಪಳಿಸುತ್ತಿದೆ ಮೊಂಥ ಚಂಡಮಾರುತ, ಮತ್ತೆ ಭಾರಿ ಮಳೆ ಎಚ್ಚರಿಕೆ

ಅ.28ಕ್ಕೆ 100 ಕಿ.ಮಿ ವೇಗದಲ್ಲಿ ಅಪ್ಪಳಿಸುತ್ತಿದೆ ಮೊಂಥ ಚಂಡಮಾರುತ, ಮತ್ತೆ ಭಾರಿ ಮಳೆ ಎಚ್ಚರಿಕೆ, ಈಗಾಗಲೇ ದೇಶದ ಹಲೆವೆಡೆ ಭಾರಿ ಮಳೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಅಕ್ಟೋಬರ್ 28ಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಇದು ಮತ್ತೆ ಮಳೆ ಅಬ್ಬರ ಹೆಚ್ಚಿಸಲಿದೆ.

Read Full Story
06:34 PM (IST) Oct 26

India Latest News Live 26 October 2025ಮೋದಿ ಹ*ತ್ಯೆಗೆ ಭಾರಿ ಸ್ಕೆಚ್​! ಅಮೆರಿಕ ಅಧಿಕಾರಿ ನಿಗೂಢ ಸಾವು- ಪುಟಿನ್​ ಜೊತೆ 45 ನಿಮಿಷ ಕಾರಲ್ಲಿ ನಡೆದದ್ದೇನು?

ಪ್ರಧಾನಿ ಮೋದಿ ಅವರ ಚೀನಾ ಭೇಟಿಯ ವೇಳೆ ನಡೆದಿದೆ ಎನ್ನಲಾದ ಹ*ತ್ಯೆಯ ಸಂಚಿನ ಆಘಾತಕಾರಿ ವಿವರಗಳು ಇದೀಗ ಬಹಿರಂಗಗೊಂಡಿವೆ. ಈ ಸಂಚಿಗೂ, ಢಾಕಾದಲ್ಲಿ ಅಮೆರಿಕದ ಅಧಿಕಾರಿಯೊಬ್ಬರ ನಿಗೂಢ ಸಾವಿಗೂ ಸಂಬಂಧ ಕಲ್ಪಿಸಲಾಗಿದ್ದು, ರಷ್ಯಾ ಅಧ್ಯಕ್ಷ ಪುಟಿನ್ ಅವರು ಮೋದಿಯವರ ರಕ್ಷಣೆಗೆ ನಿಂತಿದ್ದರು ಎನ್ನಲಾಗಿದೆ.

Read Full Story
06:10 PM (IST) Oct 26

India Latest News Live 26 October 2025ಕರ್ನೂಲ್ ಬಸ್ ದುರಂತ, ಇಬ್ಬರು ಬೈಕರ್ಸ್ ಸಿಸಿಟಿವಿ ದೃಶ್ಯದಲ್ಲಿ ಅಸಲಿ ಕತೆ ಬಹಿರಂಗ

ಕರ್ನೂಲ್ ಬಸ್ ದುರಂತ, ಇಬ್ಬರು ಬೈಕರ್ಸ್ ಸಿಸಿಟಿವಿ ದೃಶ್ಯದಲ್ಲಿ ಅಸಲಿ ಕತೆ ಬಹಿರಂಗ, ಬಸ್ ಹೊತ್ತಿ ಉರಿದು 20 ಮಂದಿ ಮೃತಪಟ್ಟ ಘಟನೆಗೆ ಮುಖ್ಯ ಕಾರಣ ಬೈಕ್. ಅಪಘಾತಕ್ಕೂ ಮುನ್ನ ನಡೆದಿದ್ದೇನು?

Read Full Story
05:49 PM (IST) Oct 26

India Latest News Live 26 October 2025ಸುಂದರಿಯರ ತೆಕ್ಕೆಗೆ ಟೆಕ್ ದೈತ್ಯರು - ಮಾಹಿತಿ ಕದಿಯಲು ಚೀನಾ-ರಷ್ಯಾ ಲೈಂ*ಗಿಕ ಯುದ್ಧ! ದೊಡ್ಡಣ್ಣ ಗಡಗಡ

ಚೀನಾ ಮತ್ತು ರಷ್ಯಾ ದೇಶಗಳು ಪಾಶ್ಚಿಮಾತ್ಯ ರಾಷ್ಟ್ರಗಳಿಂದ, ಅದರಲ್ಲೂ ವಿಶೇಷವಾಗಿ ಅಮೆರಿಕದಿಂದ ತಾಂತ್ರಿಕ ಮತ್ತು ಸರ್ಕಾರಿ ರಹಸ್ಯಗಳನ್ನು ಕದಿಯಲು 'ಹನಿಟ್ರ್ಯಾಪ್' ಎಂಬ ಯುದ್ಧವನ್ನು ಆರಂಭಿಸಿವೆ. ಸುಂದರ ಮಹಿಳೆಯರನ್ನು ಬಳಸಿ ಮೋಹದ ಬಲೆಗೆ ಬೀಳಿಸಿ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

Read Full Story
05:02 PM (IST) Oct 26

India Latest News Live 26 October 2025ಈ 8 ಆಟಗಾರರಿಗೆ ಸನ್‌ರೈಸರ್ಸ್ ಹೈದರಾಬಾದ್ ಗೇಟ್‌ಪಾಸ್! ಯಾರ್ಯಾರು ಗೊತ್ತಾ?

ಐಪಿಎಲ್ 2026ರ ಮಿನಿ ಹರಾಜಿಗೆ ಸಮಯ ಹತ್ತಿರವಾಗ್ತಿದೆ. ಈ ಹಿನ್ನೆಲೆಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಯಾವ ಆಟಗಾರರನ್ನು ಬಿಡುಗಡೆ ಮಾಡಲಿದೆ, ಯಾರನ್ನು ಉಳಿಸಿಕೊಳ್ಳಲಿದೆ ಅನ್ನೋ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ. ಆ ಲಿಸ್ಟ್‌ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ?

Read Full Story
04:38 PM (IST) Oct 26

India Latest News Live 26 October 2025ಟಿ20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್! ಆಸ್ಪತ್ರೆಗೆ ದಾಖಲಾದ ಸ್ಟಾರ್ ಕ್ರಿಕೆಟಿಗ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲಿನ ನಂತರ ಟೀಂ ಇಂಡಿಯಾ ಟಿ20 ಸರಣಿಗೆ ಸಜ್ಜಾಗುತ್ತಿದೆ. ಆದರೆ ಇಂತಹ ಸಮಯದಲ್ಲಿ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Read Full Story
04:35 PM (IST) Oct 26

India Latest News Live 26 October 2025ಸಂದರ್ಶನದ ವೇಳೆ ಒಳ್ಳೆಯ ಅಭ್ಯರ್ಥಿಯಾಗಿದ್ರೂ ತಿರಸ್ಕರಿಸಿದ್ದಕ್ಕೆ ಕಾರಣ ಹೇಳಿದ ಮ್ಯಾನೇಜರ್‌ ಪೋಸ್ಟ್ ವೈರಲ್

reasons for job rejection: ಸಂದರ್ಶನದ ವೇಳೆ ಕೆಲವೊಮ್ಮೆ ನಮಗೆಲ್ಲಾ ಅರ್ಹತೆ ಇದ್ದರೂ ಉದ್ಯೋಗ ಸಿಗುವುದಿಲ್ಲ. ಅದಕ್ಕೇನು ಕಾರಣ? ಇಲ್ಲೊಬ್ಬರು ಮ್ಯಾನೇಜರ್ ಅಭ್ಯರ್ಥಿ ಒಳ್ಳೆಯವನಾಗಿದ್ದರೂ ಏಕೆ ರಿಜೆಕ್ಟ್ ಮಾಡಿದೆ ಎಂಬುದನ್ನು ಹೇಳಿಕೊಂಡಿದ್ದು, ಪೋಸ್ಟ್ ವೈರಲ್ ಆಗಿದೆ.

Read Full Story
04:33 PM (IST) Oct 26

India Latest News Live 26 October 2025ಬಿಗ್ ಬಾಸ್ ಸ್ಪರ್ಧಿಗೆ ಮತ್ತೊಂದು ಸಂಕಷ್ಟ, ನಿಷೇಧಿತ ಪೊಟಾಶ್ ಗನ್ ಬಳಸಿದ ತಾನ್ಯ ವಿರುದ್ಧ ದೂರು

ಬಿಗ್ ಬಾಸ್ ಸ್ಪರ್ಧಿಗೆ ಮತ್ತೊಂದು ಸಂಕಷ್ಟ, ನಿಷೇಧಿತ ಪೊಟಾಶ್ ಗನ್ ಬಳಸಿದ ತಾನ್ಯ ವಿರುದ್ಧ ದೂರು, ವಿವಾದಗಳಿಗೆ ಸಿಲುಕಿರುವ ಬಿಗ್ ಬಾಸ್ ಇದೀಗ ಮತ್ತೊಂದು ಸಂಕಷ್ಟದಲ್ಲಿದೆ. ಬಿಗ್ ಬಾಸ್ ಸ್ಪರ್ಧಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ದೂರು ನಿವಾಸಿಯೊಬ್ಬರು ದೂರು ನೀಡಿದ್ದಾರೆ.

Read Full Story
04:27 PM (IST) Oct 26

India Latest News Live 26 October 2025ಭಾರತೀಯ ಸೇನೆಯಲ್ಲಿ ಕಾಂಗ್ರೆಸ್ ನಾಯಕಿ ತರಬೇತಿ - ಭವ್ಯಾ ನರಸಿಂಹಮೂರ್ತಿಯ ಸೇನಾ ಪಯಣದ ಮೆಲುಕು

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಹ ಸಂಚಾಲಕಿಯಾಗಿದ್ದ ಭವ್ಯಾ ನರಸಿಂಹಮೂರ್ತಿ, ಡೆಹ್ರಾಡೂನ್‌ನಲ್ಲಿ ಮಿಲಿಟರಿ ತರಬೇತಿ ಮುಗಿಸಿ ಲೆಫ್ಟಿನೆಂಟ್ ಆಗಿ ಭಾರತೀಯ ಪ್ರಾದೇಶಿಕ ಸೇನೆಗೆ ಸೇರ್ಪಡೆಗೊಂಡಿದ್ದಾರೆ. 2022ರ ಸಾಲಿನಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಮಹಿಳಾ ಅಧಿಕಾರಿ ಇವರಾಗಿದ್ದಾರೆ.

Read Full Story
04:16 PM (IST) Oct 26

India Latest News Live 26 October 2025ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಆರಂಭ ಯಾವಾಗ? ಪಂದ್ಯದ ಆರಂಭದ ಸಮಯ ಕೂಡಾ ಬದಲು!

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮುಕ್ತಾಯವಾಗಿದ್ದು, ಇದೀಗ ಎಲ್ಲರ ಚಿತ್ತ ಟಿ20 ಸರಣಿಯ ಮೇಲೆ ನೆಟ್ಟಿದೆ. ಈ ಸರಣಿಯ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Read Full Story
03:34 PM (IST) Oct 26

India Latest News Live 26 October 2025ಔರಂಗಬಾದ್ ರೈಲು ನಿಲ್ದಾಣ ಇನ್ನುಮುಂದೆ ಛತ್ರಪತಿ ಸಂಭಾಜಿನಗರ, ಹೊಸ ಕೋಡ್ ಪ್ರಕಟ

ಔರಂಗಬಾದ್ ರೈಲು ನಿಲ್ದಾಣ ಇನ್ನುಮುಂದೆ ಛತ್ರಪತಿ ಸಂಭಾಜಿನಗರ, ಹೊಸ ಕೋಡ್ ಪ್ರಕಟ ಮಾಡಲಾಗಿದೆ. ಮರುನಾಮಕರಣಗೊಂಡ ಮೂರು ವರ್ಷದ ಬಳಿಕ ರೈಲು ನಿಲ್ದಾಣದ ಹೆಸರು ಬದಲಾಗಿದೆ.

Read Full Story
03:26 PM (IST) Oct 26

India Latest News Live 26 October 2025'ಡಾ.ರಾಜ್​ ಸಾಕ್ಷಾತ್​ ದೇವರು' ಎನ್ನುತ್ತಲೇ ಸಾವಿನ ಹಾದಿಯಲ್ಲಿದ್ದಾಗ ಪ್ರಾರ್ಥನೆ ಮಾಡಿದ್ದನ್ನು ನೆನಪಿಸಿದ ಅಮಿತಾಭ್

ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಬಾಲಿವುಡ್​ ನಟ ಅಮಿತಾಭ್ ಬಚ್ಚನ್, ಡಾ.ರಾಜ್​ಕುಮಾರ್ ಅವರನ್ನು 'ಕನ್ನಡದ ದೇವರು' ಎಂದು ಬಣ್ಣಿಸಿದ್ದಾರೆ. ರಾಜ್‌ಕುಮಾರ್ ಅವರ ಸರಳ ವ್ಯಕ್ತಿತ್ವವನ್ನು ಕೊಂಡಾಡಿದ ಅವರು, 'ಕೂಲಿ' ಚಿತ್ರದ ಅಪಘಾತದ ಸಮಯದಲ್ಲಿ ರಾಜ್‌ಕುಮಾರ್ ಪ್ರಾರ್ಥಿಸಿದ್ದನ್ನು ಸ್ಮರಿಸಿಕೊಂಡರು.

Read Full Story
03:19 PM (IST) Oct 26

India Latest News Live 26 October 2025ಬಾಂಗ್ಲಾದೇಶ ಎದುರು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ತಂಡದಲ್ಲಿ 3 ಮೇಜರ್ ಚೇಂಜ್

ಮಹಿಳಾ ಏಕದಿನ ವಿಶ್ವಕಪ್‌ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ.
Read Full Story
02:31 PM (IST) Oct 26

India Latest News Live 26 October 2025ಆಸೀಸ್ ಆಟಗಾರ್ತಿಯರಿಗೆ ಕಿರುಕುಳ ಕೊಟ್ಟ ಅಕೀಲ್ ಖಾನ್‌ ಕೈಕಾಲು ಮುರಿದ ಪೊಲೀಸರು! ವಿಡಿಯೋ ವೈರಲ್

ಮಹಿಳಾ ವಿಶ್ವಕಪ್‌ ವೇಳೆ ಇಂದೋರ್‌ನಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರಿಗೆ ಕಿರುಕುಳ ನೀಡಿದ್ದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದು, ಆತನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. 

Read Full Story
01:41 PM (IST) Oct 26

India Latest News Live 26 October 2025ಮಾರ್ಗಮಧ್ಯೆ ಟೀ ಕುಡಿಯಲು ಹೋಗಿ 75 ಲಕ್ಷ ಕಳೆದುಕೊಂಡ ಕೇರಳ ಉದ್ಯಮಿ

businessman robbed in Kerala: ಬೆಂಗಳೂರಿನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಉದ್ಯಮಿಯೊಬ್ಬರು, ಮಾರ್ಗಮಧ್ಯೆ ಟೀ ಕುಡಿಯಲು ವಾಹನ ನಿಲ್ಲಿಸಿದಾಗ 75 ಲಕ್ಷ ರೂಪಾಯಿ ಇದ್ದ ಸೂಟ್‌ಕೇಸ್ ಕಳೆದುಕೊಂಡಿದ್ದಾರೆ. ಕಳ್ಳರು ಬ್ಯಾಗ್ ಸಮೇತ ಪರಾರಿಯಾಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read Full Story