10:04 AM (IST) Apr 28

India Latest News Live 28 April 2026ವೈಟ್‌ಹೌಸ್ ಗುಂಡಿನ ದಾಳಿಯ ನಡುವೆ ವೈನ್ ಬಾಟಲ್ ಎತ್ತಿದ ಮಹಿಳೆ - ವೀಡಿಯೋ ವೈರಲ್

ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದು ಆತಂಕ ಸೃಷ್ಟಿಯಾಗಿತ್ತು. ಈ ಗೊಂದಲದ ನಡುವೆಯೂ, ಓರ್ವ ಮಹಿಳೆ ಎರಡು ವೈನ್ ಬಾಟಲ್‌ಗಳನ್ನು ಎತ್ತಿಕೊಂಡು ಹೋಗುತ್ತಿರುವ ವೀಡಿಯೋ ವೈರಲ್ ಆಗಿದ್ದು, ಇದು ನೆಟ್ಟಿಗರ ಚರ್ಚೆಗೆ ಕಾರಣವಾಗಿದೆ.
Read Full Story
10:02 AM (IST) Apr 28

India Latest News Live 28 April 2026ನರಭಕ್ಷಕರಾದ್ರಾ ರಷ್ಯಾ ಸೈನಿಕರು? ಜತೆಗಾರನ ಕಾಲು ಕತ್ತರಿಸಿ ತಿನ್ನುತ್ತಿದ್ದ ಆಡಿಯೋ

ಉಕ್ರೇನ್ ಯುದ್ಧದ ನಡುವೆ ರಷ್ಯಾ ಸೈನಿಕರು ಆಹಾರದ ಕೊರತೆಯಿಂದ ನರಭಕ್ಷಕರಾಗುತ್ತಿದ್ದಾರೆ ಎಂಬ ಆಘಾತಕಾರಿ ಆರೋಪ ಕೇಳಿಬಂದಿದೆ. ಸಹ ಸೈನಿಕನ ಕಾಲು ತಿನ್ನಲು ಯತ್ನಿಸಿದ ಘಟನೆಯ ಆಡಿಯೋವೊಂದು ಲಭಿಸಿದ್ದು, ಇದು ಉಕ್ರೇನ್‌ ಗುಪ್ತಚರರ ಕುತಂತ್ರ ಎಂದು ರಷ್ಯಾ ಆರೋಪವನ್ನು ತಳ್ಳಿಹಾಕಿದೆ.
Read Full Story
09:40 AM (IST) Apr 28

India Latest News Live 28 April 2026ಮತ್ತೆ ಗಾಯಗೊಂಡ MS Dhoni, ಐಪಿಎಲ್‌ಗೆ ಗುಡ್ ಬೈ ಹೇಳ್ತಾರಾ? ಫ್ಲೆಮಿಂಗ್ ಹೇಳಿದ್ದೇನು?

ಸರಣಿ ಗಾಯಗಳಿಂದ ಬಳಲುತ್ತಿರುವ ಸ್ಟಾರ್ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ದೂರ ಉಳಿಯಲಿದ್ದಾರೆಯೇ? ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಏನು ಹೇಳಿದ್ದಾರೆ ಇಲ್ಲಿದೆ.

Read Full Story
08:59 AM (IST) Apr 28

India Latest News Live 28 April 2026ಮನು ಭಾಕರ್ ವರ್ಸಸ್ ವೈಭವ್ ಸೂರ್ಯವಂಶಿ - ಯುವ ಕ್ರಿಕೆಟರ್‌ ಬಗ್ಗೆ ಕೇಳಿದ ಪ್ರಶ್ನೆಗೆ ಒಲಿಂಪಿಕ್ ವಿಜೇತೆ ಹೇಳಿದ್ದೇನು?

ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರಿಗೆ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಬಗ್ಗೆ ಕೇಳಿದ ಪ್ರಶ್ನೆಯು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಅನೇಕರು ಪ್ರಶ್ನೆ ಕೇಳಿದವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Read Full Story
08:24 AM (IST) Apr 28

India Latest News Live 28 April 2026ಪವರ್ ಪಾಯಿಂಟ್ | ವಿದೇಶದಲ್ಲಿರುವ ಭಾರತೀಯರೇ ತಾಯ್ನಾಡು ಕಟ್ಟಲು ಬನ್ನಿ!

ಝೋಹೋ ಸಂಸ್ಥಾಪಕ ಶ್ರೀಧರ್‌ ವೆಂಬು ಅವರು ಅಮೆರಿಕದಲ್ಲಿ ಬದಲಾಗುತ್ತಿರುವ ಪರಿಸ್ಥಿತಿ ಮತ್ತು ಭಾರತೀಯರ ಮೇಲಿನ ಮನೋಭಾವವನ್ನು ವಿವರಿಸುತ್ತಾರೆ. ಅಮೆರಿಕದಲ್ಲಿರುವ ಭಾರತೀಯ ಪ್ರತಿಭೆಗಳು ತಾಯ್ನಾಡಿಗೆ ಹಿಂತಿರುಗಿ ದೇಶ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಬೇಕೆಂದು ಅವರು ಮನವಿ ಮಾಡಿದ್ದಾರೆ.

Read Full Story
08:02 AM (IST) Apr 28

India Latest News Live 28 April 2026Sanjay Dutt KD movie controversy - ಜೋಗಿ ಪ್ರೇಮ್ ಸಿನಿಮಾದ ಗೀತೆಗೆ ಸಂಜಯ್ ದತ್ ಕ್ಷಮೆ

'ಕೆಡಿ' ಸಿನಿಮಾದ 'ಸರ್ಕೆ ಚುನಾರ್' ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಲಿಖಿತ ಕ್ಷಮೆಯಾಚಿಸಿದ್ದಾರೆ. ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ ಅವರು, ಪ್ರಾಯಶ್ಚಿತ್ತವಾಗಿ 50 ಬುಡಕಟ್ಟು ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವಾಗುವ ಭರವಸೆ ನೀಡಿದ್ದಾರೆ.
Read Full Story
07:38 AM (IST) Apr 28

India Latest News Live 28 April 2026IPL 2026 - ನಿನ್ನೆ ನಡೆದ ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಭುವನೇಶ್ವರ್‌ ಕುಮಾರ್‌ ಮತ್ತು ಜೋಶ್‌ ಹೇಜಲ್‌ವುಡ್‌ ಅವರ ಮಾರಕ ಬೌಲಿಂಗ್ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್‌ ಕೇವಲ 75 ರನ್‌ಗಳಿಗೆ ಕುಸಿಯಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಬ್ಯಾಟಿಂಗ್ ನೆರವಿನಿಂದ ಕೇವಲ 6.3 ಓವರ್‌ಗಳಲ್ಲಿ ಭರ್ಜರಿ ಜಯ ಸಾಧಿಸಿತು.
Read Full Story