ಇಂದಿನ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಪಡುತ್ತಿದ್ದಾರೆ ಈ ಕುರಿತಂತೆ ಅವರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
- Home
- News
- India News
- India Latest News Live: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ - ಸಚಿವ ಈಶ್ವರ್ ಖಂಡ್ರೆ
India Latest News Live: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ - ಸಚಿವ ಈಶ್ವರ್ ಖಂಡ್ರೆ

ಮುಂಬೈ: ಗುರುವಾರವಷ್ಟೇ ತೀರ್ಪು ಪ್ರಕಟವಾದ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ, ಆರ್ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನೂ ಬಂಧಿಸುವಂತೆ ಹಿರಿಯ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹೇರಿದ್ದರು ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿ ಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ನಿವೃತ್ತ ಅಧಿಕಾರಿ ಮೆಹಬೂಬ್ ಮುಜಾವರ್, ಭಾರತದಲ್ಲಿ ಕೇಸರಿ ಭಯೋತ್ಪಾದನೆಯ ನಿರೂಪಣೆಯನ್ನು ಸೃಷ್ಟಿಸುವ ಗುರಿ ಹೊಂದಲಾಗಿತ್ತು. ಆಗ ನನ್ನ ಮೇಲಧಿಕಾರಿಯಾಗಿದ್ದ ಈ ಹಿಂದಿನ ಮುಂಬೈ ಪೊಲೀಸ್ ಆಯುಕ್ತ ಮತ್ತು ಅಂದಿನ ಮಾಲೇಗಾಂವ್ ಪ್ರಕರಣದ ತನಿಖಾಧಿಕಾರಿ ಪರಮ್ ಬೀರ್ ಸಿಂಗ್ ಅವರಿಂದ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ನಿರ್ದೇಶನ ಬಂದಿತ್ತುಎಂದು ಆರೋಪಿಸಿದರು.ಆದರೆ ವಿನಾಕಾರಣ ಭಾಗವತ್ ಅವರಂಥ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವುದು ನನ್ನ ಕೈ ಮೀರಿ ಆಗಿತ್ತು. ಇದಕ್ಕೆ ನಾನು ನಿರಾಕರಿಸಿದೆ. ಬಳಿಕ ನನ್ನನ್ನು ಸುಳ್ಳು ಆರೋಪ ಮಾಡಿ ಹುದ್ದೆಯಿಂದ ತೆಗೆದು ಹಾಕಲಾಗಿತ್ತು. ಆದೆಲ್ಲ ಈಗ ಸುಳ್ಳೆಂದು ಸಾಬೀತಾಗಿದೆ ಎಂದರು.
India latest news live 2nd Agust 2025ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ - ಸಚಿವ ಈಶ್ವರ್ ಖಂಡ್ರೆ
India latest news live 2nd Agust 2025ದುಬೈ, ಅಬುಧಾಬಿಯಲ್ಲಿ ಏಷ್ಯಾಕಪ್ ಟಿ20, ಸೆ.14ಕ್ಕೆ ಭಾರತ-ಪಾಕ್ ಪಂದ್ಯ
India latest news live 2nd Agust 2025ಇಂಗ್ಲೆಂಡ್-ಇಂಡಿಯಾ ಟೆಸ್ಟ್ ಮ್ಯಾಚ್‌ನಲ್ಲಿ ಕಾಮೆಂಟರಿ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚೈ!
India latest news live 2nd Agust 2025ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವೆ - ಬಿ.ಎಸ್.ಯಡಿಯೂರಪ್ಪ
ಕರ್ನಾಟಕ ರಾಜ್ಯದ ಉದ್ದ ಅಗಲಕ್ಕೆ ಮತ್ತೊಮ್ಮೆ ಪ್ರವಾಸ ನಡೆಸಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿರುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
India latest news live 2nd Agust 2025ಆಲಮಟ್ಟಿ ಡ್ಯಾಂ ಬಗ್ಗೆ ಮಹಾರಾಷ್ಟ್ರದ ವಾದಕ್ಕೆ ಅರ್ಥವಿಲ್ಲ - ಸಚಿವ ಎಂ.ಬಿ.ಪಾಟೀಲ್
ಆಲಮಟ್ಟಿ ಅಣೆಕಟ್ಟು ಎತ್ತರಿಸುವುದರಿಂದ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಯಾಗುತ್ತದೆ ಎನ್ನುವುದು ಅರ್ಥವಿಲ್ಲದ ವಾದವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
India latest news live 2nd Agust 2025ಧಾರವಾಡದಲ್ಲಿ ಪಿಒಪಿ ಗಣೇಶ ವಿಗ್ರಹಗಳಿಗೆ ಕಟ್ಟುನಿಟ್ಟಿನ ನಿಷೇಧ - ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ
ಗಣಪತಿ ವಿಗ್ರಹ ಮಾರಾಟಗಾರರು ಪರಿಸರಸ್ನೇಹಿ ಮಣ್ಣಿನ ಗಣಪತಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
India latest news live 2nd Agust 2025ರೈತರ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ತಾತ್ಸಾರ - ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಮಳೆಗಾಲ ಚೆನ್ನಾಗಿ ಆಗಿದೆ. ಆದರೆ, ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ ರೈತರ ಬಗ್ಗೆ ತಾತ್ಸಾರ ಯಾಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.
India latest news live 2nd Agust 2025ರಾಷ್ಟ್ರೀಯ ಜೀವನೋಪಾಯದಡಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ - ಶ್ರೀವಿದ್ಯಾ
ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ "ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ"ವನ್ನು ಆರಂಭಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ ತಿಳಿಸಿದ್ದಾರೆ.
India latest news live 2nd Agust 2025ಜೈವಿಕ ಇಂಧನ ಕ್ಷೇತ್ರದಲ್ಲಿ ಬೆಳವಣಿಗೆಯನ್ನು ಸಾಧಿಸಲು ಸಂಶೋಧನೆ-ತಾಂತ್ರಿಕ ಸಂಸ್ಥೆಗಳಿಂದ ಸಾಧ್ಯ - ಎಸ್.ಈ.ಸುಧೀಂದ್ರ
ಜವಹರಲಾಲ್ ನೆಹರು ಕಾಲೇಜ್ ಆಫ್ ಇಂಜಿನಿಯರಿಂಗ್ ಸಂಸ್ಥೆಯ ಬಗ್ಗೆ ಮಾತನಾಡುತ್ತಾ, ಈ ತಾಂತ್ರಿಕ ಸಂಸ್ಥೆ ಸ್ವಾತಂತ್ರ್ಯ ಪೂರ್ವ1946 ರಲ್ಲಿ ಪ್ರಾರಂಭವಾಗಿದ್ದು,44 ವರ್ಷಗಳ ಇತಿಹಾಸವನ್ನು ಹೊಂದಿದೆ.
India latest news live 2nd Agust 2025ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ - ಸಚಿವ ದಿನೇಶ್ ಗುಂಡೂರಾವ್
ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನವಿದೆ. ದಕ್ಷಿಣದ ಇತರೇ ರಾಜ್ಯಗಳು ಈ ಅಂಗಾಂಗ ದಾನದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
India latest news live 2nd Agust 2025ಇನ್‌ಸ್ಟಾಗ್ರಾಂ ನಿಮಯದಲ್ಲಿ ಮಹತ್ವದ ಬದಲಾವಣೆ, ಈ ಬಳಕೆದಾರರಿಗೆ ಲೈವ್ ಅವಕಾಶವಿಲ್ಲ
ಇನ್‌ಸ್ಟಾಗ್ರಾಂ ಸೋಶಿಯಲ್ ಮೀಡಿಯಾ ಬಹುತೇಕರು ಬಳಸುತ್ತಾರೆ. ಇದೀಗ ಇನ್‌ಸ್ಟಾ ತನ್ನ ನಿಯಮದಲ್ಲಿ ಕೆಲ ಬದಲಾವಣೆ ಮಾಡಿದೆ.ಎಲ್ಲರಿಗೂ ಲೈವ್ ಅವಕಾಶವಿಲ್ಲ. ಇದರ ಜೊತೆಗೆ ಬದಲಾವಣೆಯಾಗಿರುವ ನಿಯಮವೇನು?
India latest news live 2nd Agust 2025ಕಣ್ಣೀರಿಡುತ್ತಾ ಪರಪ್ಪನ ಅಗ್ರಹಾರ ಜೈಲಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಪ್ರಜ್ವಲ್ ರೇವಣ್ಣ
ಅತ್ಯಾ*ರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಕರೆದೊಯ್ದಿದ್ದಾರೆ. ಕಣ್ಣೀರಿಡುತ್ತಾ ಪರಪ್ಪನ ಅಗ್ರಹಾರ ಜೈಲಿನತ್ತ ಪ್ರಜ್ವಲ್ ರೇವಣ್ಣ ಸಾಗಿದ್ದಾರೆ.
India latest news live 2nd Agust 2025ದೂರವಾದಾಗಲೇ ಬೆಲೆ ತಿಳಿಯೋದು ವಿಚ್ಚೇದನ ಹಿಂಪಡೆದು ಮತ್ತೆ ಒಂದಾಗುತ್ತೇವೆಂದ ಸೈನಾ ನೆಹ್ವಾಲ್ ದಂಪತಿ
India latest news live 2nd Agust 2025ಸ್ವರಾಜ್ ಮಾಜ್ದಾ ಲಿಮಿಟೆಡ್ Isuzu ಖರೀದಿ ಮಾಡಿದ ಮಹೀಂದ್ರಾ ಇನ್ನುಂದೆ SML Mahindra!
India latest news live 2nd Agust 2025ಧರ್ಮಸ್ಥಳದಲ್ಲಿ ನಾಳೆ ಉತ್ಖನನ ಕಾರ್ಯಾಚರಣೆ ಬಹುತೇಕ ಡೌಟ್, ಕಾರಣವೇನು?
ಧರ್ಮಸ್ಥಳದಲ್ಲಿ ಎಸ್ಐಟಿ ನಡೆಸುತ್ತಿರುವ ಉತ್ಖನನ ಕಾರ್ಯಾಚರಣೆ 5 ದಿನ ಪೂರ್ಣಗೊಳಿಸಿದೆ. ಆದರೆ ನಾಳೆ (ಆ.02) ಉತ್ಖನನ ಕಾರ್ಯಾಚರಣೆ ಅನುಮಾನವಾಗಿದೆ.
India latest news live 2nd Agust 2025ಪ್ರಜ್ವಲ್ ರೇವಣ್ಣಗೆ ಕೋರ್ಟ್ ಆವರಣದಲ್ಲಿ ತನ್ನದೇ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ ಅಪರಾಧಿ!
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾ*ರ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಮೊಬೈಲ್ ಅನ್ನು ವಾಪಸ್ ಕೊಡಲು ನ್ಯಾಯಾಲಯ ನಿರಾಕರಿಸಿದೆ. ಆದರೆ, ಕೋರ್ಟ್‌ನಲ್ಲಿಯೇ ವಿಡಿಯೋ ಮತ್ತು ಫೋಟೋಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿದೆ. ಪ್ರಜ್ವಲ್ ಎಫ್‌ಎಸ್‌ಎಲ್ ವರದಿ ಪ್ರಶ್ನಿಸಿದ್ದರು.
India latest news live 2nd Agust 2025ಧರ್ಮಸ್ಥಳದ ಪಾಯಿಂಟ್ 10ರ ಕಾರ್ಯಾಚರಣೆ ಅಂತ್ಯ, ಸಿಗಲಿಲ್ಲ ಕಳೇಬರ
ಧರ್ಮಸ್ಥಳದಲ್ಲಿ ದೂರುದಾರ ಗುರುಸಿತಿದ 10ನೇ ಪಾಯಿಂಟ್ ಕಾರ್ಯಾಚರಣೆ ಅಂತ್ಯಗೊಂಡಿದೆ. ಅನಾಮಿಕ 10ನೇ ಪಾಯಿಂಟ್‌ನಲ್ಲಿ ಮೂರು ಶವ ಹೂತಿಟ್ಟಿರುವುದಾಗಿ ಹೇಳಿದ್ದಾನೆ. ಆದರೆ ಯಾವುದೇ ಕಳೇಬರ ಪತ್ತೆಯಾಗಿಲ್ಲ
India latest news live 2nd Agust 2025ರಾಜ್ಯಾದ್ಯಂತ ಅಕ್ರಮ ರಸಗೊಬ್ಬರ, ಕೀಟನಾಶಕ ಮಾರಾಟದ ಮೇಲೆ ದಾಳಿ; 8 ಟ್ರೇಡರ್ಸ್ ಪರವಾನಗಿ ರದ್ದು
India latest news live 2nd Agust 2025ಎಲ್ಟು ಮುತ್ತಾ ಸಿನಿಮಾ ವಿಮರ್ಶೆ - ಸಾವಿನ ಹಾಡಿಯಲ್ಲಿ ನವಿಲು ಕುಣಿತ, ಮನುಷ್ಯನ ದುರಾಸೆ
ಅಲ್ಲೊಂದು ಗುಂಪು. ನವಿಲಿನ ಮುಗ್ಧತೆ ಮತ್ತು ರೋಷ ಎರಡನ್ನೂ ಮೈಗೂಡಿಸಿಕೊಂಡಿರುವ ಆ ಗುಂಪಿನ ನಾಯಕ. ಆತನ ಹೆಸರು ಮುತ್ತಾ.
India latest news live 2nd Agust 2025ಗಂಡನಿಗೆ 'ನಪುಂಸಕ' ಅಂದ್ರೆ ಮಾನಹಾನಿಯೇ? ಹೈಕೋರ್ಟ್ ತೀರ್ಪು
Defamation Lawsuit in Mumbai: ವಿಚ್ಛೇದನ ಅರ್ಜಿಯಲ್ಲಿ ಗಂಡನನ್ನ 'ನಪುಂಸಕ' ಅಂತ ಕರೆಯೋದು ಮಾನಹಾನಿಯೇ ಎಂಬುದರ ಕುರಿತು ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.