ಹಿರಿಯ ಸಮಾಜ ಸೇವಕ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕಿನಿಂದ ಬಳಲುತ್ತಿರುವ 87 ವರ್ಷದ ಅಣ್ಣಾ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
India Latest News Live: ಅಣ್ಣಾ ಹಜಾರೆ ಆರೋಗ್ಯ ದಿಢೀರ್ ಏರುಪೇರು - ಐಸಿಯುಗೆ ದಾಖಲು

ನ್ಯೂಯಾರ್ಕ್: ನ್ಯೂಯಾರ್ಕ್ನ ಐಕಾನಿಕ್ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ಆರ್ಎಸ್ಎಸ್ ಮೋಹನ್ ಭಾಗವತ್ ಅವರು ಭಾಗಹಿಸಿದ್ದ ಕಾರ್ಯಕ್ರಮದಲ್ಲಿ ಭಾಗವತ್ ವಿರುದ್ಧ ಖಲಿಸ್ತಾನಿ ಉಗ್ರರು ಪ್ರತಿಭಟನೆ ನಡೆಸಿದ್ದಾರೆ, ‘ಒಂದು ಜಗತ್ತು: ಒಂದು ಮಾನವೀಯತೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶನಿವಾರ ಭಾಗವತ್ ಮಾತನಾಡಿದ್ದರು. ಈ ಸಂದರ್ಭದಲ್ಲಿ ಹೊರಗಡೆ ಖಲಿಸ್ತಾನಿ ಪರ ಹೋರಾಟಗಾರರು ‘ಆರ್ಎಸ್ಎಸ್ ಹಿಂದೂ ಪ್ರಾಬಲ್ಯ ಮತ್ತು ಅಲ್ಪಸಂಖ್ಯಾತರನ್ನು ಹೊರಗಿಡುವಲ್ಲಿ ಉತ್ತೇಜಿಸುತ್ತಿದೆ’ ಎಂದು ಆರೋಪಿಸಿ ಪ್ರತಿಭಟಿಸಿದರು. ಈ ವೇಳೆ ಖಲಿಸ್ತಾನಿ ಧ್ವಜಗಳನ್ನು ಪ್ರದರ್ಶಿಸಿ, ಅವರ ಪರ ಘೋಷಣೆಗಳನ್ನು ಕೂಗಿದರು. ಭಾರತದ ರಾಷ್ಟ್ರಧ್ವಜ, ಭಾಗವತ್ ಫೋಟೋಗಳನ್ನು ನೆಲಕ್ಕೆ ಹಾಕಿ ಕಾಲಿನಿಂದ ತುಳಿದು ದೇಶವಿರೋಧಿ ಕೃತ್ಯ ಎಸಗಿದರು.
India Latest News Live 31 August 2026 ಅಣ್ಣಾ ಹಜಾರೆ ಆರೋಗ್ಯ ದಿಢೀರ್ ಏರುಪೇರು - ಐಸಿಯುಗೆ ದಾಖಲು
India Latest News Live 31 August 2026 'ಮಹಿಳೆಯರು ಮನೆಯ ಅಲಂಕಾರ' ಕೇರಳ ಗ್ರಾಂಡ್ ಮುಫ್ತಿ ವಿವಾದಾತ್ಮಕ ಹೇಳಿಕೆಗೆ ಮುಸ್ಲಿಂ ಜಮಾತ್ ಮುಖ್ಯಸ್ಥ ಬೆಂಬಲ
ಕೇರಳದ ಗ್ರಾಂಡ್ ಮುಫ್ತಿ ಶೇಖ್ ಅಬೂಬಕರ್ ಅಹಮದ್ ಅವರು ಮಹಿಳೆಯರು ಸಾರ್ವಜನಿಕ ಜೀವನಕ್ಕೆ ಬರಬಾರದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಸಮರ್ಥಿಸಿಕೊಂಡಿದ್ದಾರೆ.
India Latest News Live 31 August 2026 ರಾಹುಲ್ ಗಾಂಧಿ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲು - ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಈ ಆರೋಪ ಸಾಬೀತಾದರೆ ಏನು ಶಿಕ್ಷೆ?
India Latest News Live 31 August 2026 GDP Growth - ಭಾರತದ ಜಿಡಿಪಿ 7.8% ಹೆಚ್ಚಳದಿಂದ ಭಾರತದ ಯುವಕರಿಗೇನು ಬಂತು? ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಭಾರತದ 7.8% ಜಿಡಿಪಿ ಬೆಳವಣಿಗೆಯ ಬಗ್ಗೆ ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್‌ನ ಪವನ್ ಖೇರಾ ತಿರುಗೇಟು ನೀಡಿದ್ದಾರೆ. ಈ ಬೆಳವಣಿಗೆಯಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಕೇವಲ ಒಂದು ತ್ರೈಮಾಸಿಕದ ಬೆಳವಣಿಗೆಯನ್ನು 'ಆರ್ಥಿಕ ವಸಂತ' ಎನ್ನಲಾಗದು
India Latest News Live 31 August 2026 ಈ ಮನೆಯ ಬೆಡ್‌ರೂಮ್ ಒಂದು ರಾಜ್ಯದಲ್ಲಿ, ಟಾಯ್ಲೆಟ್ ಇನ್ನೊಂದು ರಾಜ್ಯದಲ್ಲಿ! ವಿಚಿತ್ರ ಸ್ಟೋರಿ ಕೇಳಿ
India Latest News Live 31 August 2026 ಶ್ರೀಮಂತ ಮಹಿಳಾ ಕ್ರಿಕೆಟಿಗರು ಯಾರು ಯಾರು? RCB ಕ್ವೀನ್ ಸ್ಮೃತಿ ಮಂಧಾನಗೆ ಎಷ್ಟನೇ ಸ್ಥಾನ?
ವಿಶ್ವದ ಅತ್ಯಂತ ಶ್ರೀಮಂತ ಮಹಿಳಾ ಕ್ರಿಕೆಟರ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಎಲಿಸ್ ಪೆರಿ 120 ಕೋಟಿ ರೂ. ಆಸ್ತಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಮಿಥಾಲಿ ರಾಜ್, ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಕೂಡ ಟಾಪ್ 5ನಲ್ಲಿ ಸ್ಥಾನ ಪಡೆದಿದ್ದು, ಮಹಿಳಾ ಕ್ರಿಕೆಟ್‌ನ ಬೆಳೆಯುತ್ತಿರುವ ಆರ್ಥಿಕ ಶಕ್ತಿಯನ್ನು ಸಾರಿದ್ದಾರೆ.
India Latest News Live 31 August 2026 ಪಾಕಿಸ್ತಾನಕ್ಕೆ ಮತ್ತೊಂದು ಆಘಾತ.. ಸಿಂಧೂ ನದಿ ನೀರು ವಿಚಾರದಲ್ಲಿ ಭಾರತ ದಿಟ್ಟ ನಿರ್ಧಾರ..!
ಸಿಂಧೂ ನದಿ ನೀರು ಒಪ್ಪಂದಕ್ಕೆ ಸಂಬಂಧಿಸಿದಂತೆ 'ಕಾನೂನುಬಾಹಿರವಾಗಿ' ರಚನೆಯಾದ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಭಾರತ ತಿರಸ್ಕರಿಸಿದ್ದು, ತನ್ನ ಸಾರ್ವಭೌಮ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡಲು ಅದಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ.
India Latest News Live 31 August 2026 Gold Investment - ನಿಮ್ಮನ್ನು ಉಳಿಸೋದು ಬಂಗಾರ, ಬೆಳ್ಳಿ ಮಾತ್ರ! ಅಸಲಿ ಕಥೆ ಬಿಚ್ಚಿಟ್ಟ 'ರಿಚ್ ಡ್ಯಾಡ್ ಪೂರ್ ಡ್ಯಾಡ್' ಲೇಖಕ
India Latest News Live 31 August 2026 CSK ತಂಡದಲ್ಲಿ ಧೋನಿ 25% ಪಾಲು ಕೇಳಿದ್ದರ ಬಗ್ಗೆ ಕೊನೆಗೂ ಮೌನ ಮುರಿದ ಚೆನ್ನೈ ಫ್ರಾಂಚೈಸಿ..! ಮಹಿ ಮುಂದಿನ ಸೀಸನ್ ಐಪಿಎಲ್ ಆಡ್ತಾರಾ?
India Latest News Live 31 August 2026 19 ತಿಂಗಳ ಮಗುವನ್ನು ಅಂಗಾಂಗದಾನಕ್ಕೆ ಕೊಟ್ಟು ಹಿಂತಿರುಗಿ ನೋಡಿದೆ ಹೋದ ಅಮ್ಮ!
India Latest News Live 31 August 2026 'ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸು' ಎಂಬಂತೆ ಮಗುವಿನ ಹೆಸರಿನ ಬಗ್ಗೆ ಚರ್ಚೆ - ಸಮಂತಾ ಹೇಳಿದ್ದೇನು?
ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಅವರ ಮೊದಲ ಮಗುವಿನ ಹೆಸರಿನ ಬಗ್ಗೆ ಅಭಿಮಾನಿಯೊಬ್ಬರು ವಿಶೇಷ ಸಲಹೆ ನೀಡಿದ್ದಾರೆ. ‘ಸಮ್ರಾಜ್’ ಎಂಬ ಹೆಸರು ಸೂಚಿಸಿದ ಫ್ಯಾನ್‌ಗೆ ಸಮಂತಾ ತಮಾಷೆಯಾಗಿ ನೀಡಿದ ಪ್ರತಿಕ್ರಿಯೆ ವೈರಲ್ ಆಗಿದೆ.
India Latest News Live 31 August 2026 ದೆಹಲಿಯಲ್ಲಿ ಮತ್ತೊಮ್ಮೆ ನಿರ್ಭಯಾ ಕೇಸ್ - 47 ಕಿ.ಮೀ ನಾನ್ ಸ್ಟಾಪ್ ಪ್ರಯಾಣಿಸಿದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿಯ ಗ್ಯಾಂಗ್‌ರೇ*
ದೆಹಲಿಯಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಚಾಲಕ ಮತ್ತು ನಿರ್ವಾಹಕ ಸಾಮೂಹಿಕ ಅ*ಚಾರ ಎಸಗಿದ್ದಾರೆ. ಸುಮಾರು 47 ಕಿಲೋಮೀಟರ್ ದೂರದ ಪ್ರಯಾಣದಲ್ಲಿ ಈ ಘೋರ ಕೃತ್ಯ ನಡೆದಿದ್ದು, ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
India Latest News Live 31 August 2026 ವಿರೇಂದ್ರ ಸೆಹ್ವಾಗ್ ಕಾಲರ್ ಹಿಡಿದು ಮುಖಕ್ಕೆ ಗುದ್ದಿದ್ದರು, ಟೀಂ ಇಂಡಿಯಾ ಕೋಚ್ ಆಗಿದ್ದ ಜಾನ್ ರೈಟ್!
ನಝಾಫ್’ಗಢದ ನವಾಬ ವಿರೇಂದ್ರ ಸೆಹ್ವಾಗ್ ತನ್ನ ನಿರ್ಭೀತ ಬ್ಯಾಟಿಂಗ್ನಿಂದಲೇ ಹೆಸರುವಾಸಿ. ಆದರೆ 2002ರ ನಾಟ್ ವೆಸ್ಟ್ ಸರಣಿಯಲ್ಲಿ ಬೇಜವಾಬ್ದಾರಿ ಹೊಡೆತಕ್ಕೆ ಔಟಾದಾಗ, ಕೋಚ್ ಜಾನ್ ರೈಟ್ ಡ್ರೆಸ್ಸಿಂಗ್ ರೂಮ್ನಲ್ಲಿ ಸೆಹ್ವಾಗ್ರ ಕಾಲರ್ ಹಿಡಿದು ಕೆನ್ನೆಗೆ ಬಾರಿಸಿದ್ದರು. ಈ ಘಟನೆಯಿಂದ ನೊಂದ ಸೆಹ್ವಾಗ್ ಭಾರತಕ್ಕೆ ಮರಳಲು ನಿರ್ಧರಿಸಿದ್ದರಂತೆ.
India Latest News Live 31 August 2026 ದಳಪತಿ ವಿಜಯ್ ಜೊತೆಗಿನ ವದಂತಿ ನಡುವೆ ತ್ರಿಶಾ ವಿಡಿಯೋ ವೈರಲ್ - ಪ್ರೈವಸಿ ಬಗ್ಗೆ ನೆಟ್ಟಿಗರ ಕಳವಳ
ನಟಿ ತ್ರಿಶಾ ಕೃಷ್ಣನ್ ಲಂಡನ್‌ನಲ್ಲಿ ಕಾಣಿಸಿಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯ್ ಜೊತೆಗಿನ ಪ್ರೇಮ ವದಂತಿ ನಡುವೆ ವಿಡಿಯೋ ವೈರಲ್ ಆಗಿದ್ದು, ಸೆಲೆಬ್ರಿಟಿ ಪ್ರೈವಸಿಗೆ ಗೌರವ ನೀಡುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.
India Latest News Live 31 August 2026 ಮಗಳ ಸ್ಕೂಲ್ ಫೀಸ್‌ಗಾಗಿ ತಾಯಿ ಸಾಹಸ.. ಸೀರೆಯುಟ್ಟು ಬರಿಗಾಲಲ್ಲಿ ಓಡಿ ಮ್ಯಾರಥಾನ್ ಗೆದ್ದ ಅಮ್ಮ..!
ಮಹಾರಾಷ್ಟ್ರದ 47 ವರ್ಷದ ರಮಾಬಾಯಿ ರಣವೀರ್ ತಮ್ಮ ಮಗಳ ಶಿಕ್ಷಣದ ವೆಚ್ಚಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ಮ್ಯಾರಾಥಾನ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಯುವ ಸ್ಪರ್ಧಿಗಳನ್ನು ಹಿಂದಿಕ್ಕಿ ಗೆದ್ದ ಇವರು, ಆ ಬಹುಮಾನದ ಮೊತ್ತವನ್ನು ಮಗಳ ಓದಿಗಾಗಿ ಮೀಸಲಿಡುವ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ.
India Latest News Live 31 August 2026 ಸೆಲೆಕ್ಟ್ ಆದ್ರೂ ಒಂದೇ ಒಂದು ಪಂದ್ಯವೂ ಆಡದೆ ನಿವೃತ್ತಿಯಾದ ಭಾರತದ ಅಪರೂಪದ ಕ್ರಿಕೆಟ್ ಹೀರೋ - ಧೋನಿ-ಗಂಭೀರ್ ಕಾಲದ ಈ ಆಟಗಾರ ಯಾರು ಗೊತ್ತಾ?
India Latest News Live 31 August 2026 ಇಸ್ರೋ ಬಾಹುಬಲಿ ಟೆಕ್ನಾಲಜಿ ಟ್ರಾನ್ಸ್‌ಫರ್ - ರೇಸ್‌ನಲ್ಲಿ L&T, JSW, ಅದಾನಿ, ಮಹೀಂದ್ರಾ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಅತ್ಯಂತ ಶಕ್ತಿಶಾಲಿ 'ಎಲ್‌ವಿಎಂ-3' ರಾಕೆಟ್ ತಂತ್ರಜ್ಞಾನವನ್ನು ಖಾಸಗಿ ವಲಯಕ್ಕೆ ವರ್ಗಾಯಿಸಲು ಮುಂದಾಗಿದೆ. ಈ ಒಪ್ಪಂದಕ್ಕಾಗಿ ಅದಾನಿ, ಎಲ್&ಟಿ, ಜೆಎಸ್‌ಡಬ್ಲ್ಯೂ ಸೇರಿದಂತೆ ಹಲವು ದೈತ್ಯ ಸಂಸ್ಥೆಗಳು ತೀವ್ರ ಸ್ಪರ್ಧೆ ನಡೆಸುತ್ತಿವೆ.