- Home
- News
- India News
- India Latest News Live: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರಕ್ಕೆ ಚೆನ್ನೈ ಅಪ್ಪಚ್ಚಿ! ಈ ಸೀಸನ್ ಐಪಿಎಲ್‌ನಲ್ಲಿ ಸಿಎಸ್‌ಕೆಗೆ ಹ್ಯಾಟ್ರಿಕ್ ಸೋಲು!
India Latest News Live: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರಕ್ಕೆ ಚೆನ್ನೈ ಅಪ್ಪಚ್ಚಿ! ಈ ಸೀಸನ್ ಐಪಿಎಲ್‌ನಲ್ಲಿ ಸಿಎಸ್‌ಕೆಗೆ ಹ್ಯಾಟ್ರಿಕ್ ಸೋಲು!

ಟೆಹ್ರಾನ್/ ದುಬೈ: ಐಟಿ ಕಂಪನಿಗಳನ್ನು ಗುರಿಯಾಗಿಸಿ ದಾಳಿ ಮಾಡುವುದಾಗಿ ಹೇಳಿದ್ದ ಇರಾನ್, ಶನಿವಾರ ದುಬೈನಲ್ಲಿನ ಅಮೆರಿಕ ಮೂಲದ ಒರಾಕಲ್ ಕಂಪನಿಯ ಕಟ್ಟಡದ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ. ಇತ್ತೀಚೆಗಷ್ಟೇ ತನ್ನ ಹಿಟ್ಲಿಸ್ಟ್ನಲ್ಲಿರುವ ಒರಾಕಲ್ ಸೇರಿದಂತೆ ಅಮೆರಿಕದ 18 ಐಟಿ ಕಂಪನಿಗಳ ಪಟ್ಟಿಯನ್ನು ಇರಾನ್ ಬಿಡುಗಡೆ ಮಾಡಿತ್ತು. ಇದಕ್ಕೂ ಮೊದಲು ಯುಎಇ ಮತ್ತು ಬಹ್ರೈನ್ನಲ್ಲಿರುವ ಅಮೆಜಾನ್ ವೆಬ್ ಸರ್ವೀಸ್ ಕಟ್ಟಡದ ಮೇಲೂ ಇರಾನ್ ದಾಳಿ ನಡೆಸಿತ್ತು.
ಇದರ ಜೊತೆಗೆ ಹೋರ್ಮಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಇಸ್ರೇಲ್ ನಂಟಿನ ಹಡಗಿನ ಮೇಲೆ ದಾಳಿ ನಡೆಸಿದ್ದಾಗಿಯೂ ಇರಾನ್ ಹೇಳಿದೆ. ಈ ನಡುವೆ ಟೆಹ್ರಾನ್ನಲ್ಲಿನ ಇರಾನ್ನ ಬ್ಯಾಲೆಸ್ಟಿಕ್ ಮತ್ತು ಆ್ಯಂಟಿ ಏರ್ಕ್ರಾಫ್ಟ್ ಕ್ಷಿಪಣಿ ಸಂಗ್ರಹಾಗಾರ ಮೇಲೆ ದಾಳಿ ನಡೆಸಿದ್ದಾಗಿ ಇಸ್ರೇಲ್ ಹೇಳಿಕೊಂಡಿದೆ.
ಅಮೆರಿಕದ 365 ಯೋಧರಿಗೆ ಗಾಯ
36 ದಿನ ಪೂರ್ಣಗೊಳಿಸಿರುವ ಮಧ್ಯಪ್ರಾಚ್ಯ ಯುದ್ಧದಲ್ಲಿ ಇದುವರೆಗೆ ಅಮೆರಿಕದ 365 ಯೋಧರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯನ್ನು ಅಮೆರಿಕ ನೀಡಿದೆ.
India Latest News Live 5 April 2026ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರಕ್ಕೆ ಚೆನ್ನೈ ಅಪ್ಪಚ್ಚಿ! ಈ ಸೀಸನ್ ಐಪಿಎಲ್‌ನಲ್ಲಿ ಸಿಎಸ್‌ಕೆಗೆ ಹ್ಯಾಟ್ರಿಕ್ ಸೋಲು!
India Latest News Live 5 April 2026ಪಾರ್ಟಿಗಳಲ್ಲಿ ಒಂದೆರಡು ಗಂಟೆ ಕುಣಿದು ಕೋಟಿ ಕೋಟಿ ಗಳಿಸ್ತಾರೆ ಈ ಸ್ಟಾರ್ ನಟರು - ಇವರ ಸಂಭಾವನೆ ಹೀಗಿದೆ
India Latest News Live 5 April 2026ಸಿಎಸ್‌ಕೆ ಬೌಲರ್‌ಗಳನ್ನು ಅಟ್ಟಾಡಿಸಿ ಹೊಡೆದ ಆರ್‌ಸಿಬಿ! ಈ ಸೀಸನ್‌ನಲ್ಲಿ ಹೊಸ ದಾಖಲೆ ನಿರ್ಮಾಣ
ಬೆಂಗಳೂರು: 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆರ್‌ಸಿಬಿ ಅಪರೂಪದ ದಾಖಲೆ ಬರೆದಿದೆ.
India Latest News Live 5 April 2026ಪದೇ ಪದೇ ತಪ್ಪು ವ್ಯಕ್ತಿನೇ ಯಾಕೆ ಆಯ್ಕೆ ಮಾಡ್ತೀರಾ? ಆ ಗುಟ್ಟು ಬಿಚ್ಚಿಟ್ಟ ಮನಃಶಾಸ್ತ್ರ!
India Latest News Live 5 April 2026ಜಲಸಂಧಿ ಓಪನ್‌ಗೆ ಡೆಡ್‌ಲೈನ್, ಅಮೆರಿಕ ಅಧ್ಯಕ್ಷ ಪದವಿಗೆ ಅಪಮಾನಕರ ಪದ ಬಳಕೆ ಮಾಡಿದ ಟ್ರಂಪ್
ಜಲಸಂಧಿ ಓಪನ್‌ಗೆ ಡೆಡ್‌ಲೈನ್, ಅಮೆರಿಕ ಅಧ್ಯಕ್ಷ ಪದವಿಗೆ ಅಪಮಾನಕರ ಪದ ಬಳಕೆ ಮಾಡಿದ ಟ್ರಂಪ್ ಒಂದೇ ದಿನದ ಗಡುವು ನೀಡಿದ್ದು, ಅವಾಚ್ಯ ಶಬ್ದಗಳಿಂದ ಇರಾನ್ ನಿಂದಿಸಿದ್ದಾರೆ. ಟ್ರಂಪ್ ಕೊಟ್ಟ ವಾರ್ನಿಂಗ್ ಏನು?
India Latest News Live 5 April 2026ವರ್ಷದ ಮೊದಲೇ ರಾಘವ್ ಚಡ್ಡಾಗೆ ಆಪ್‌ನಿಂದ ಕೊಕ್ ಭವಿಷ್ಯ ನುಡಿದಿದ್ದ ಕುಮಾರ್ ವಿಶ್ವಾಸ್, ವಿಡಿಯೋ ವೈರಲ್
ವರ್ಷದ ಮೊದಲೇ ರಾಘವ್ ಚಡ್ಡಾಗೆ ಆಪ್‌ನಿಂದ ಕೊಕ್ ಭವಿಷ್ಯ ನುಡಿದಿದ್ದ ಕುಮಾರ್ ವಿಶ್ವಾಸ್, ವಿಡಿಯೋ ವೈರಲ್ ಆಗಿದೆ. ಆಪ್ ಮುಂದಿನ ಟಾರ್ಗೆಟ್ ರಾಘವ್ ಚಡ್ಡಾ, ನೋಡುತ್ತಾ ಇರೀ ಆಪ್‌ನಿಂದ ಹೊರಬರುವ ಪರಿಸ್ಥಿತಿ ಎದುರಾಗಲಿದೆ ಎಂದು ಭವಿಷ್ಯ ನುಡಿದಿದ್ದರು.
India Latest News Live 5 April 2026ಚುನಾವಣಾ ಪ್ರಚಾರ ಮುಗಿಸಿ ಮರಳುವಾದ ಬಿಜೆಪಿ ಮಹಿಳಾ ಅಭ್ಯರ್ಥಿ ಕಾರು ಅಪಘಾತ, ತೆಲೆಗೆ ಗಾಯ
ಚುನಾವಣಾ ಪ್ರಚಾರ ಮುಗಿಸಿ ಮರಳುವಾದ ಬಿಜೆಪಿ ಮಹಿಳಾ ಅಭ್ಯರ್ಥಿ ಕಾರು ಅಪಘಾತ, ತೆಲೆಗೆ ಗಾಯ, ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಗಾಯಗೊಂಡಿರುವ ಅಭ್ಯರ್ಥಿಯನ್ನು ಆಸ್ಪತ್ರೆ ದಾಖಲಿಸಲಾಗಿದೆ.
India Latest News Live 5 April 2026ಪೆನ್ ಒಳಗೆ ಸಂಪೂರ್ಣ ಸಿಲೇಬಸ್ ಕಾಪಿ - ಪರೀಕ್ಷೆಯಲ್ಲಿ ಸಿಕ್ಕಬಿದ್ದ ಭಾವಿ ಲಾಯರ್! ಟ್ಯಾಲೆಂಟ್ಗೆ ಪೊಲೀಸರೂ ಸುಸ್ತು
ಕಾನೂನು ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಲು ವಿನೂತನ ಉಪಾಯ ಬಳಸಿದ್ದಾನೆ. ಆತ ತನ್ನೆಲ್ಲಾ ಪೆನ್ನುಗಳ ಮೇಲೆ ಸೂಜಿಯಿಂದ ಇಡೀ ಪಠ್ಯಕ್ರಮವನ್ನು ಕೆತ್ತಿ, ಪರೀಕ್ಷಾ ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪೆನ್ನುಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆತನ ಬುದ್ಧಿವಂತಿಕೆಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
India Latest News Live 5 April 2026ಅಕ್ಕಿಯಿಂದ ಸ್ಮಾರ್ಟ್ ಮೆಟಿರಿಯಲ್ ಅಭಿವೃದ್ಧಿಪಡಿಸಿದ ವಿಜ್ಞಾನಿಗಳ ತಂಡ, ದುಪ್ಪಟ್ಟಾಗಲಿದೆ ಬೇಡಿಕೆ
ಅಕ್ಕಿಯಿಂದ ಸ್ಮಾರ್ಟ್ ಮೆಟಿರಿಯಲ್ ಅಭಿವೃದ್ಧಿಪಡಿಸಿದ ವಿಜ್ಞಾನಿಗಳ ತಂಡ, ದುಪ್ಪಟ್ಟಾಗಲಿದೆ ಬೇಡಿಕೆ, ಏನಿದು ಸ್ಮಾರ್ಟ್ ಮೆಟಿರಿಯಲ್ ಇದರ ಉಪಯೋಗವೇನು? ಇನ್ನು ಅಕ್ಕಿ ಬೇಡಿಕೆ ದುಪ್ಪಟ್ಟಾಗುವ ಸಾಧ್ಯತೆ ಇದೆ.
India Latest News Live 5 April 2026ದಿವ್ಯಾ ಭಾರತಿ ಅಲ್ಪಾಯುಷಿ ಎಂಬುದು ಮೊದಲೇ ಗೊತ್ತಿತ್ತು.. ಹಾಗೇ, ಆಕೆ ಮರುಜನ್ಮ ಪಡೆಯುವುದೂ ನಿಜ; ಆದರೆ..!
ಕೇವಲ 19ನೇ ವಯಸ್ಸಿನಲ್ಲಿ ಇಡೀ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ನಟಿ ದಿವ್ಯಾ ಭಾರತಿ, ಅಷ್ಟೇ ವೇಗವಾಗಿ ಇಹಲೋಕ ತ್ಯಜಿಸಿದ್ದು ಇಂದಿಗೂ ಒಂದು ನಿಗೂಢ. ಅವರ ಪುಣ್ಯತಿಥಿಯ ಈ ಸಂದರ್ಭದಲ್ಲಿ, ದಿವ್ಯಾ ಅವರ ಸೋದರಸಂಬಂಧಿ ಮತ್ತು ನಟಿ ಕೈನಾತ್ ಅರೋರಾ ಕೆಲವು ಕಹಿಸತ್ಯಗಳನ್ನು ಹಂಚಿಕೊಂಡಿದ್ದಾರೆ.
India Latest News Live 5 April 2026ಸಿಎಸ್‌ಕೆ ಎದುರು ಅಪರೂಪದ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ ಬೇಕಿದೆ ಜಸ್ಟ್ 14 ರನ್!
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಐಪಿಎಲ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಕೇವಲ 14 ರನ್ ಗಳಿಸಿದರೆ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ. ಗಾಯದ ಕಾರಣ ಧೋನಿ ಈ ಪಂದ್ಯದಲ್ಲಿ ಆಡುತ್ತಿಲ್ಲವಾದ್ದರಿಂದ, ಸಂಕಷ್ಟದಲ್ಲಿರುವ ಚೆನ್ನೈ ತಂಡದ ವಿರುದ್ಧ ಆರ್‌ಸಿಬಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶ ಹೊಂದಿದೆ.
India Latest News Live 5 April 2026ಶಾಕಿಂಗ್ ಸುದ್ದಿ - ಧುರಂಧರ್ ಚಿತ್ರಕ್ಕಿಂತ ಮೊದಲು 'ಡಿಸ್ಕೋ ಡ್ಯಾನ್ಸರ್' ಈ ದಾಖಲೆ ಮಾಡಿತ್ತಾ? ಅದು ಹೇಗೆ ನೋಡಿ..!
ತಂತ್ರಜ್ಞಾನ ಮತ್ತು ಮಾರ್ಕೆಟಿಂಗ್ ಇಲ್ಲದ ಕಾಲದಲ್ಲೇ ಮಿಥುನ್ ಚಕ್ರವರ್ತಿ ಅವರು ಸೃಷ್ಟಿಸಿದ ದಾಖಲೆಗಳು ಇಂದಿಗೂ ಸ್ಫೂರ್ತಿದಾಯಕ. 'ಡಿಸ್ಕೋ ಡ್ಯಾನ್ಸರ್' ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸಿದರೆ, 'ಧುರಂಧರ್' ನಂತಹ ಸಿನಿಮಾಗಳು ಆ ಮಾರುಕಟ್ಟೆಯನ್ನು ವಿಸ್ತರಿಸುತ್ತಿವೆ. ಏನೇ ಆದರೂ ಧುರಂಧರ್ ಸಿನಿಮಾ ಮೆಚ್ಚತಕ್ಕದ್ದು.
India Latest News Live 5 April 2026ಪ್ರೀತ್ಸೆ ಎಂದು ದಲಿತ ಅಪ್ರಾಪ್ತೆ ಹಿಂದೆ ಬಿದ್ದ ಕಿರಾತಕ, ನಿರಾಕರಿಸಿದ ಹುಡುಗಿ ಹಾಡಹಗಲೇ ಹತ್ಯೆ
ಪ್ರೀತ್ಸೆ ಎಂದು ದಲಿತ ಅಪ್ರಾಪ್ತೆ ಹಿಂದೆ ಬಿದ್ದ ಕಿರಾತಕ, ನಿರಾಕರಿಸಿದ ಹುಡುಗಿ ಹಾಡಹಗಲೇ ಹತ್ಯೆ, ಅಕ್ಕ ಹಾಗೂ ತಮ್ಮನ ಜೊತೆ ಮೊಬೈಲ್ ಶಾಪ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಟ್ಟಾಡಿಸಿಕೊಂಡು ಅಪ್ರಾಪ್ತೆಯನ್ನು ಹತ್ಯೆ ಮಾಡಲಾಗಿದೆ.
India Latest News Live 5 April 2026ಜಾಗತಿಕ ಮಾನದಂಡ GMT ಬದಲು ಮಹಾಕಾಲ್ ಸ್ಟಾಂಡರ್ಟ್ ಟೈಮ್ (MST) ಪ್ರಸ್ತಾವನೆ ಇಟ್ಟ ಭಾರತ
ಜಾಗತಿಕ ಮಾನದಂಡ GMT ಬದಲು ಮಹಾಕಾಲ್ ಸ್ಟಾಂಡರ್ಟ್ ಟೈಮ್ (MST) ಪ್ರಸ್ತಾವನೆ ಇಟ್ಟ ಭಾರತ, ಜಾಗತಿಕ ಮಟ್ಟದಲ್ಲಿ ಸಮಯ ಹೇಳುವಾಗ ಜಿಎಂಟಿ ಎಂದು ಬಳಸಲಾಗುತ್ತದೆ. ಇದು ಬ್ರಿಟಿಷರು ಆಡಳಿತದಲ್ಲಿ ಕೊಟ್ಟ ಹೆಸರು, ಆದರೆ ಇನ್ನು ಜಾಗತಿಕವಾಗಿ ಮಹಾಕಾಲ್ ಸ್ಟಾಂಡರ್ಟ್ ಟೈಮ್ ಅಂಗೀಕರಿಸಲು ಪ್ರಸ್ತಾವನೆ ಇಡಲಾಗಿದೆ.
India Latest News Live 5 April 2026ಇಂದಿನ ಆರ್‌ಸಿಬಿ-ಸಿಎಸ್‌ಕೆ ನಡುವಿನ ಮ್ಯಾಚ್ ಗೆಲ್ಲೋದು ಯಾರು? ಅಚ್ಚರಿ ಭವಿಷ್ಯ ನುಡಿದ ರವಿಚಂದ್ರನ್ ಅಶ್ವಿನ್
ಬೆಂಗಳೂರು: ಐಪಿಎಲ್ 2026ರ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವಿನ ಪಂದ್ಯಕ್ಕೂ ಮುನ್ನ, ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಭವಿಷ್ಯ ನುಡಿದಿದ್ದಾರೆ.
India Latest News Live 5 April 2026ಅಮೆರಿಕ ಇತಿಹಾಸದಲ್ಲೇ ಅತ್ಯಂತ ಸವಾಲಿನ ಸೇನಾ ರಕ್ಷಣಾ ಕಾರ್ಯಾಚರಣೆ, ಇರಾನ್ ನುಗ್ಗಿದ ಫೈಟರ್ ಜೆಟ್
ಅಮೆರಿಕ ಇತಿಹಾಸದಲ್ಲೇ ಅತ್ಯಂತ ಸವಾಲಿನ ಸೇನಾ ರಕ್ಷಣಾ ಕಾರ್ಯಾಚರಣೆ, ಇರಾನ್ ನುಗ್ಗಿದ ಫೈಟರ್ ಜೆಟ್, ಇರಾನ್ ಹಾಗೂ ಅಮೆರಿಕ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಮೆರಿಕ ಫೈಟೆರ್ ಜೆಟ್ ಪತನದ ಬಳಿಕ ಮಹತ್ವದ ಘಟನೆ ನಡೆದಿದೆ.
India Latest News Live 5 April 2026ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ ಯುವರಾಜ್ ಸಿಂಗ್!
India Latest News Live 5 April 2026ಪತ್ನಿ ರಶ್ಮಿಕಾ ಹುಟ್ಟುಹಬ್ಬಕ್ಕೆ ''ಐ ಲವ್ ಯೂ ಜಯಮ್ಮ' ಎಂದು ವಿಶ್ ಮಾಡಿದ ಪತಿ ವಿಜಯ್; ಇದೇನ್ ಮ್ಯಾಟರ್ ನೋಡಿ!
ವೈಯಕ್ತಿಕ ಜೀವನದಲ್ಲಿ ವಿಜಯ್ ದೇವರಕೊಂಡ ಅವರ ಕೈಹಿಡಿದು ಸುಖವಾಗಿರುವ ರಶ್ಮಿಕಾ, ವೃತ್ತಿಜೀವನದಲ್ಲೂ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕೊಡಗಿನಿಂದ ಶುರುವಾದ ಈ ಸುಂದರಿಯ ಪಯಣ ಇಂದು ಇಡೀ ಭಾರತ ಮೆಚ್ಚುವ ಮಟ್ಟಕ್ಕೆ ಬೆಳೆದಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಹ್ಯಾಪಿ ಬರ್ತ್‌ಡೇ ರಶ್ಮಿಕಾ ಮಂದಣ್ಣ!
India Latest News Live 5 April 2026ಸ್ಟೇಟಸ್‌ಗಾಗಿ ಹೊಸ ಕಾರ್ ತಗೋತಿದ್ದೀರಾ? ವಾರೆನ್ ಬಫೆಟ್ ಪ್ರಕಾರ ಈ 5 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!
India Latest News Live 5 April 2026'ದಯವಿಟ್ಟು ಕ್ಷಮಿಸಿ..' - ಧೋನಿ, ಕಪಿಲ್ ದೇವ್‌ಗೆ ಬಹಿರಂಗವಾಗಿ ಕ್ಷಮೆ ಕೇಳಿದ ಯುವರಾಜ್ ಸಿಂಗ್!
ನವದೆಹಲಿ: ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ನಾಯಕರಾದ ಕಪಿಲ್ ದೇವ್ ಹಾಗೂ ಎಂ ಎಸ್ ಧೋನಿ ಮೇಲೆ ಪದೇ ಪದೇ ಬಹಿರಂಗವಾಗಿ ಕಿಡಿಕಾರುತ್ತಿರುವ ತಮ್ಮ ತಂದೆಯ ಹೇಳಿಕೆಯ ಬಗ್ಗೆ ಯುವರಾಜ್ ಸಿಂಗ್ ಪಾಡ್‌ಕಾಸ್ಟ್‌ವೊಂದರಲ್ಲಿ ಬಹಿರಂಗವಾಗಿಯೇ ಕ್ಷಮೆಯಾಚಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.