08:30 AM (IST) Dec 05

India Latest News Live19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು - ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ

ಮಧ್ಯಪ್ರದೇಶದಲ್ಲಿ, ಗೆಳತಿಯ ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೊಬ್ಬ 33 ಕೆವಿ ವಿದ್ಯುತ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಸುಮಾರು ಮೂರು ಗಂಟೆಗಳ ಕಾಲ ಶೋಲೆ ಸಿನಿಮಾದಂತೆ ನಾಟಕವಾಡಿದ ಆತನನ್ನು, ಪೊಲೀಸರು ಚಾಣಾಕ್ಷತನದಿಂದ ಕೆಳಗಿಳಿಸಿ ರಕ್ಷಿಸಿದ್ದಾರೆ.
Read Full Story