11:41 PM (IST) Feb 07

India Latest News Live 7 February 2026 ಮುಂಬೈನಲ್ಲಿ RSS ಶತಮಾನೋತ್ಸವ ಕಾರ್ಯಕ್ರಮ - ನಟ ಸಲ್ಮಾನ್ ಖಾನ್, ರಣ್ಬೀರ್ ಕಪೂರ್ ಭಾಗಿ

ಮುಂಬೈನಲ್ಲಿ ನಡೆದ ಆರ್‌ಎಸ್‌ಎಸ್‌ನ 100ನೇ ವರ್ಷದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ರಣಬೀರ್ ಕಪೂರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ. ಈ ವೇಳೆ ಮಾತನಾಡಿದ RSS ಮುಖ್ಯಸ್ಥ ಸಂಘಟನೆ ಯಾರ ವಿರುದ್ಧವೂ ಅಲ್ಲ ಮತ್ತು ಅಧಿಕಾರ ಬಯಸುವುದಿಲ್ಲ ಎಂದು ಹೇಳಿದರು.

Read Full Story
10:51 PM (IST) Feb 07

India Latest News Live 7 February 2026 ಟಿ20 ವಿಶ್ವಕಪ್‌ - ಸೂರ್ಯನ ಆರ್ಭಟಕ್ಕೆ ಮುಳುಗಿದ ಅಮೆರಿಕ! ಹಾಲಿ ಚಾಂಪಿಯನ್ ಭಾರತ ಶುಭಾರಂಭ

ನಾಯಕ ಸೂರ್ಯಕುಮಾರ್ ಯಾದವ್ ಅವರ ಸ್ಪೋಟಕ ಅಜೇಯ 84 ರನ್‌ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನದ ಬಲದಿಂದ, ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಭಾರತವು ಯುಎಸ್‌ಎ ವಿರುದ್ಧ 29 ರನ್‌ಗಳ ಭರ್ಜರಿ ಜಯ ಸಾಧಿಸಿತು. 162 ರನ್‌ಗಳ ಗುರಿ ಬೆನ್ನತ್ತಿದ ಯುಎಸ್‌ಎ 132 ರನ್‌ಗಳಿಗೆ ತನ್ನ ಹೋರಾಟ ಮುಗಿಸಿತು.

Read Full Story
10:10 PM (IST) Feb 07

India Latest News Live 7 February 2026 ಮಹಿಳೆ ರೀಲ್ಸ್‌ಗಾಗಿ ಹಾಕಿದ ನೇಣು ನಿಜವಾಗಿಯೂ ಕತ್ತು ಬಿಗಿಯಿತು - ತಬ್ಬಲಿಯಾಯ್ತು 4 ವರ್ಷದ ಮಗು

ಉತ್ತರ ಪ್ರದೇಶದಲ್ಲಿ, ರೀಲ್ಸ್ ಮಾಡುವಾಗ ಯುವತಿಯೊಬ್ಬಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾಳೆ. ನೇಣು ಹಾಕಿಕೊಳ್ಳುವಂತೆ ವಿಡಿಯೋ ಚಿತ್ರೀಕರಿಸುತ್ತಿದ್ದಾಗ, ಆಕೆ ನಿಂತಿದ್ದ ಸ್ಟೂಲ್ ಜಾರಿ ನೇಣು ಬಿಗಿಗೊಂಡು ದುರಂತ ಸಂಭವಿಸಿದ್ದು, ಆಕೆಯ ಸಾವಿನಿಂದ ನಾಲ್ಕು ವರ್ಷದ ಮಗು ತಬ್ಬಲಿಯಾಗಿದೆ.

Read Full Story
10:08 PM (IST) Feb 07

India Latest News Live 7 February 2026 ಉದ್ಯಮಿಗೆ 2 ಕೋಟಿ ರೂ. ಪಂಗನಾಮ; ಕರ್ತವ್ಯ ಲೋಪ ಸಾಬೀತು, ಡಿವೈಎಸ್‌ಪಿ ಕಲ್ಪನಾ ವರ್ಮಾ ಅಮಾನತು!

ದೇಶದ ಪ್ರತಿಷ್ಠಿತ ಉದ್ಯಮಿಯೊಬ್ಬರಿಗೆ 2 ಕೋಟಿ ರೂ. ಆರ್ಥಿಕ ನಷ್ಟ ಉಂಟುಮಾಡಿದ ಆರೋಪದ ಮೇಲೆ ಡಿವೈಎಸ್‌ಪಿ ಕಲ್ಪನಾ ವರ್ಮಾ ಅವರನ್ನು  ಅಮಾನತುಗೊಳಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಹಣ ಗಳಿಕೆ, ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದೆ.

Read Full Story
09:29 PM (IST) Feb 07

India Latest News Live 7 February 2026 Propose Day - ಹುಡುಗಿಗೆ ಪ್ರಪೋಸ್ ಮಾಡುವಾಗ ಈ 5 ತಪ್ಪುಗಳನ್ನು ಮಾಡಲೇಬೇಡಿ!

ವ್ಯಾಲೆಂಟೈನ್ಸ್ ವೀಕ್ 2026 ವಿಶೇಷ: ಪ್ರಪೋಸ್ ಡೇ ವ್ಯಾಲೆಂಟೈನ್ಸ್ ವೀಕ್‌ನ ಅತ್ಯಂತ ವಿಶೇಷ ದಿನ. ನಿಮ್ಮ ಪ್ರಪೋಸಲ್ ಸ್ಮರಣೀಯವಾಗಬೇಕಾದರೆ, ಕೆಲವು ಸಾಮಾನ್ಯ ತಪ್ಪುಗಳನ್ನು ಮಾಡಬಾರದು. ಆ 5 ತಪ್ಪುಗಳು ಯಾವುವು ತಿಳಿಯೋಣ ಬನ್ನಿ

 

Read Full Story
09:13 PM (IST) Feb 07

India Latest News Live 7 February 2026 Funky Movie - ತೆಲುಗು ಸ್ಟಾರ್ ನಾಯಕರ ಚಿತ್ರಗಳಿಗೆ ಪೈಪೋಟಿ; ಹೆಸರೇ ಸೂಚಿಸುವಂತೆ ನಗುವಿನ ಸುರಿಮಳೆ ಗ್ಯಾರಂಟಿ!

ವಿಶ್ವಕ್ ಸೇನ್ ಮತ್ತು ನಿರ್ದೇಶಕ ಅನುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ 'ಫಂಕಿ' ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೈಲರ್ ಹೇಗಿದೆ? ನಿರ್ದೇಶಕ ಅನುದೀಪ್ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಲಿದ್ದಾರಾ? ಈ ಎಲ್ಲಾ ವಿವರಗಳನ್ನು ಈ ಫೋಟೋ ಗ್ಯಾಲರಿಯಲ್ಲಿ ತಿಳಿಯಿರಿ.
Read Full Story
09:03 PM (IST) Feb 07

India Latest News Live 7 February 2026 ತಲೆಗೆ ಒಟ್ಟು 1.61 ಕೋಟಿ ಬಹುಮಾನ ಘೋಷಿಸಲ್ಪಟ್ಟಿದ್ದ 51 ಮಾವೋವಾದಿ ನಕ್ಸಲರ ಶರಣಾಗತಿ

2026ರ ಒಳಗೆ ನಕ್ಸಲ್‌ ಚಟುವಟಿಕೆಯಿಂದ ದೇಶವನ್ನು ಮುಕ್ತ ಮಾಡುವ ಪಣ ತೊಟ್ಟಿದ್ದು, ನಕ್ಸಲರ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿದೆ. ಇದರ ಭಾಗವಾಗಿ ಛತ್ತೀಸ್‌ಗಢದಲ್ಲಿ 1.61 ಕೋಟಿ ಬಹುಮಾನ ಘೋಷಿಸಲ್ಪಟ್ಟಿದ್ದ 51 ಮಾವೋವಾದಿ ನಕ್ಸಲರು ಶರಣಾಗಿದ್ದಾರೆ. ಶರಣಾದವರಲ್ಲಿ 34 ಮಹಿಳೆಯರೂ ಸೇರಿದ್ದಾರೆ.

Read Full Story
06:58 PM (IST) Feb 07

India Latest News Live 7 February 2026 ಟಿ20 ವಿಶ್ವಕಪ್‌ - ಭಾರತ ಎದುರು ಟಾಸ್ ಗೆದ್ದ ಯುಎಸ್‌ಎ ಬೌಲಿಂಗ್ ಆಯ್ಕೆ; ಸಂಜುಗೆ ಶಾಕ್, ಡಿಎಸ್‌ಪಿ ಸಿರಾಜ್ ಡೈರೆಕ್ಟ್ ಎಂಟ್ರಿ

ಟಿ20 ವಿಶ್ವಕಪ್‌ನ ಭಾರತ-ಯುಎಸ್‌ಎ ಪಂದ್ಯದಲ್ಲಿ, ಟಾಸ್ ಗೆದ್ದ ಯುಎಸ್‌ಎ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಜ್ವರದಿಂದ ಬುಮ್ರಾ ಹೊರಗುಳಿದಿದ್ದು, ಸಂಜು ಸ್ಯಾಮ್ಸನ್ ಬದಲಿಗೆ ಇಶಾನ್ ಕಿಶನ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
Read Full Story
06:55 PM (IST) Feb 07

India Latest News Live 7 February 2026 ಭಾರತ ಅಮೆರಿಕಾ ವ್ಯಾಪಾರ ಒಪ್ಪಂದ - ಅಮೆರಿಕಾದ ಈ ಉತ್ಪನ್ನಗಳಿಗೆ ಝಿರೋ ಟ್ಯಾಕ್ಸ್

India-US trade agreement details: ಭಾರತ ಮತ್ತು ಅಮೆರಿಕಾ ನಡುವಿನ ಹೊಸ ವ್ಯಾಪಾರ ಒಪ್ಪಂದದ ಅಡಿಯಲ್ಲಿ, ಅಮೆರಿಕಾದಿಂದ ಆಮದಾಗುವ ಹಾಗೂ ಭಾರತದಿಂದ ಅಮೆರಿಕಾಗೆ ಹಲವು ಉತ್ಪನ್ನಗಳಿಗೂ ಪರಸ್ಪರ ಸುಂಕ ವಿನಾಯಿತಿ ಸಿಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

Read Full Story
06:30 PM (IST) Feb 07

India Latest News Live 7 February 2026 ಪೊಲೀಸ್​ ರೂಪದ ರಕ್ಕಸರು! ಎಂಜಲು ಕಾಸಿಗೆ ಬಾಲಕನ ಜೀವದ ಜೊತೆ ಚೆಲ್ಲಾಟವಾಡಿದ ಕ್ರೂರ ಅಧಿಕಾರಿಗಳು

ಎಂಜಲು ಕಾಸಿಗೆ ಯಾರ ಜೀವದ ಜೊತೆ ಬೇಕಾದರೂ ಚೆಲ್ಲಾಟವಾಡುವ ಪೊಲೀಸ್​ ಇಲಾಖೆಯ ಅತ್ಯಂತ ಕ್ರೂರ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ. ಡ್ರಗ್ಸ್ ಪೆಡ್ಲರ್‌ಗಳಿಂದ ಲಂಚ ಪಡೆದ ಪೊಲೀಸ್​ ಅಧಿಕಾರಿಗಳು ಮಾಡಿರುವ ಘನಂದಾರಿ ಕೆಲಸ ನೋಡಿ!

Read Full Story
06:02 PM (IST) Feb 07

India Latest News Live 7 February 2026 2026ರ ಟಿ20 ವಿಶ್ವಕಪ್ ಮತ್ತೆ ಭಾರತವೇ ಗೆಲ್ಲುತ್ತೆ ಅನ್ನೋದಕ್ಕೆ ಈ 5 ಕಾರಣಗಳು ಸಾಕು!

ICC ಪುರುಷರ T20 ವಿಶ್ವಕಪ್ 2026: ಈ ಬಾರಿಯೂ ಟಿ20 ವಿಶ್ವಕಪ್ ಟೀಂ ಇಂಡಿಯಾ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಕ್ರೀಡಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಬರೀ ಮಾತಲ್ಲ, ಅದಕ್ಕೆ 5 ಬಲವಾದ ಕಾರಣಗಳನ್ನೂ ಅವರು ನೀಡುತ್ತಿದ್ದಾರೆ.

Read Full Story
05:44 PM (IST) Feb 07

India Latest News Live 7 February 2026 ಕಸದ ಜೊತೆ 12 ಲಕ್ಷ ರೂ ಮೌಲ್ಯದ ಚಿನ್ನ ಎಸೆದ ಮಹಿಳೆ, ಪೌರ ಕಾರ್ಮಿಕರಿಗೆ ಸಿಕ್ಕ ಬಂಗಾರ ಕತೆ ಏನಾಯಿತು?

ಕಸದ ಜೊತೆ 12 ಲಕ್ಷ ರೂ ಮೌಲ್ಯದ ಚಿನ್ನ ಎಸೆದ ಮಹಿಳೆ, ದುಬೈನಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ ಭಾರತೀಯ ಮಹಿಳೆ ತನ್ನಲ್ಲಿದ್ದ 12 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸದ ಜೊತೆ ಎಸೆದಿದ್ದಾರೆ. ಮುಂದೇನಾಯಿತು?

Read Full Story
05:41 PM (IST) Feb 07

India Latest News Live 7 February 2026 'ನನ್ನನ್ನು ನಂಬಿದವರಲ್ಲಿ ಕ್ಷಮೆ ಕೇಳ್ತೀನಿ'; ಕಳಪೆ ಆಟಕ್ಕೆ ಸಂಜು ಸ್ಯಾಮ್ಸನ್ ಕ್ಷಮೆ ಕೇಳಿದ್ರಾ? ಸತ್ಯಾಂಶ ಏನು?

ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಭಾರತದ ಪರ ಓಪನಿಂಗ್ ಮಾಡುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಕಳಪೆ ಫಾರ್ಮ್‌ನಿಂದಾಗಿ ಸಂಜು ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇದರ ನಡುವೆ ಸಂಜು ಕ್ಷಮೆ ಕೇಳಿದ್ದಾರೆ ಎನ್ನುವ ಪೋಸ್ಟ್ ಕೂಡ ವೈರಲ್ ಆಗ್ತಿದೆ. ಇದರ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ.

Read Full Story
05:40 PM (IST) Feb 07

India Latest News Live 7 February 2026 ಸದಾ ಸಿಡುಕುವ ಜಯಾ ಬಚ್ಚನ್‌ಗೆ ಬಾಲಿವುಡ್ ಡ್ರಾಮಾ ಕ್ವೀನ್ ನೀಡಿದ ಬಿಟ್ಟಿ ಸಲಹೆಗೆ ನೆಟ್ಟಿಗರ ಶಹಭಾಷ್

ಸದಾ ಸಿಡುಕಿನಿಂದ ಸುದ್ದಿಯಾಗುವ ಹಿರಿಯ ನಟಿ ಜಯಾ ಬಚ್ಚನ್‌ಗೆ ಬಾಲಿವುಡ್‌ನ ಕಿರಿಕ್ ನಟಿ ರಾಖಿ ಸಾವಂತ್ ವಿಚಿತ್ರ ಸಲಹೆಯೊಂದನ್ನು ನೀಡಿದ್ದು, ರಾಖಿ ಸಲಹೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗಿದ್ರೆ ರಾಖಿ ನೀಡಿದ ಸಲಹೆ ಏನು..?

Read Full Story
05:10 PM (IST) Feb 07

India Latest News Live 7 February 2026 BCCI Contracts - ಇಶಾನ್ ಕಿಶನ್‌ಗೆ ಮತ್ತೆ ಶಾಕ್, ರೋಹಿತ್-ಕೊಹ್ಲಿ ಗ್ರೇಡ್ ಡೌನ್?

ಬಿಸಿಸಿಐನ ಹೊಸ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ 'ಎ+' ಗ್ರೇಡ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ. ಕೊಹ್ಲಿ ಮತ್ತು ರೋಹಿತ್ ಅವರನ್ನು 'ಬಿ' ಗ್ರೇಡ್‌ಗೆ ಇಳಿಸಲಾಗಿದ್ದು, ಶ್ರೇಯಸ್ ಅಯ್ಯರ್ ಮತ್ತೆ ಗುತ್ತಿಗೆ ಪಟ್ಟಿಗೆ ಮರಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Read Full Story
04:40 PM (IST) Feb 07

India Latest News Live 7 February 2026 14 ವರ್ಷದ ವೈಭವ್ ಸೂರ್ಯವಂಶಿ ಮತ್ತೆ U-19 ವಿಶ್ವಕಪ್ ಆಡೋಕಾಗಲ್ಲ! ಭಾರತ ಸೀನಿಯರ್ ಟೀಮ್‌ಗೂ ಸದ್ಯಕ್ಕಿಲ್ಲ ಎಂಟ್ರಿ! ಅಚ್ಚರಿಯಾದ್ರೂ ಸತ್ಯ

ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ 175 ರನ್ ಸಿಡಿಸಿ ದಾಖಲೆ ಬರೆದ 14 ವರ್ಷದ ವೈಭವ್ ಸೂರ್ಯವಂಶಿಯನ್ನು ಸೀನಿಯರ್ ತಂಡಕ್ಕೆ ಸೇರಿಸಿಕೊಳ್ಳಲು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ಐಸಿಸಿ ಮತ್ತು ಬಿಸಿಸಿಐನ ವಯಸ್ಸಿನ ಹಾಗೂ ಟೂರ್ನಿಯ ನಿಯಮಗಳು ಈ ಯುವ ಪ್ರತಿಭೆಯ ಮುಂದಿನ ಹಾದಿಗೆ ಅಡ್ಡಿಯಾಗಿವೆ.
Read Full Story
04:19 PM (IST) Feb 07

India Latest News Live 7 February 2026 Epstein Filesನಲ್ಲಿ ರಾಹುಲ್​ ಗಾಂಧಿ ಹೆಸರು, ವಿಡಿಯೋ - ಹಲ್​ಚಲ್​ ಸೃಷ್ಟಿಸ್ತಿರೋ ಇದರ ಅಸಲಿಯತ್ತೇನು?

ಎಪ್​ಸ್ಟೀನ್​ ಫೈಲ್ಸ್​ ಜಗತ್ತಿನ ಶ್ರೀಮಂತರ ಕರಾಳ ಮುಖವನ್ನು ಬಯಲು ಮಾಡಿದೆ. ಇದೇ ಹೊತ್ತಲ್ಲಿ, ರಾಹುಲ್ ಗಾಂಧಿಯವರದ್ದು ಎನ್ನಲಾದ ವಿಡಿಯೋಮತ್ತು ಈ ಫೈಲ್​ನಲ್ಲಿ ಅವರ ಹೆಸರು ವೈರಲ್​ ಆಗ್ತಿದೆ. ಏನಿದರ ಅಸಲಿಯತ್ತು?

Read Full Story
03:20 PM (IST) Feb 07

India Latest News Live 7 February 2026 ಕಡಿಮೆ ರಿಸ್ಕ್‌ನಲ್ಲಿ ಹೆಚ್ಚು ಲಾಭ; ಲಕ್ಷ ಲಕ್ಷ ಸಂಪಾದಿಸುವ ಆಸೆಯಿದ್ರೆ ಆರಂಭಿಸಿ ಅತ್ಯುತ್ತಮ ಬ್ಯುಸಿನೆಸ್

ಲಕ್ಷ ಲಕ್ಷ ಸಂಪಾದಿಸಬೇಕು ಅನ್ನೋ ಆಸೆ ಅನೇಕರಿಗೆ ಇರುತ್ತೆ. ಇದಕ್ಕಾಗಿ ಹಲವು ದಾರಿಗಳನ್ನು ಹುಡುಕುತ್ತಾರೆ. ಕಡಿಮೆ ರಿಸ್ಕ್‌ನಲ್ಲಿ ಹೆಚ್ಚು ಲಾಭ ತಂದುಕೊಡುವ ಒಂದು ಅತ್ಯುತ್ತಮ ಬ್ಯುಸಿನೆಸ್ ಐಡಿಯಾ ಅಂದ್ರೆ ಲೇಯರ್ ಕೋಳಿ ಫಾರಂ. ಈ ವ್ಯವಹಾರದ ಸಂಪೂರ್ಣ ವಿವರ ಇಲ್ಲಿದೆ.
Read Full Story
03:01 PM (IST) Feb 07

India Latest News Live 7 February 2026 ಮತ್ತೆ ವೈರಲ್ ಆಯ್ತು ಕೇಂದ್ರ ಸಚಿವ ಹಾಗೂ ಸಂಸದೆಯ ವೀಡಿಯೋ - ಮದ್ವೆಯಾಗುವಂತೆ ಸಲಹೆ ನೀಡಿದ ನೆಟ್ಟಿಗರು

ನಟಿ ಕಂಗನಾ ರಣಾವತ್ ಮತ್ತು ರಾಜಕಾರಣಿ ಚಿರಾಗ್ ಪಸ್ವಾನ್ ಸಂಸತ್ ಕಲಾಪಕ್ಕೆ ಒಟ್ಟಿಗೆ ಆಗಮಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಈ ಹಿಂದೆ ಕೂಡ ಇವರಿಬ್ಬರ ಫೋಟೋಗಳು ವೈರಲ್ ಆಗಿದ್ದು, ಇದೀಗ ಮತ್ತೆ ಇವರ ಜೋಡಿಯನ್ನು ನೋಡಿದ ನೆಟ್ಟಿಗರು ಹಲವು ಕಾಮೆಂಟ್ ಮಾಡಿದ್ದಾರೆ.

Read Full Story
02:46 PM (IST) Feb 07

India Latest News Live 7 February 2026 ಊರನ್ನೇ ಬೆಚ್ಚಿ ಬೀಳಿಸಿದ 37ರ ಮಹಿಳೆ, 17ರ ಹುಡುಗನ ಲವ್ ಸ್ಟೋರಿ; ಆಂಟಿ ಎಸ್ಕೇಪ್, ಪೋರ ಲಾಕ್

Aunty Love Case: ಸಮಾಜ ಎತ್ತ ಸಾಗುತ್ತಿದೆ ಎಂದು ಕೆಲವು ಘಟನೆಗಳು ನಮ್ಮನ್ನು ಪ್ರಶ್ನಿಸುವಂತೆ ಮಾಡುತ್ತವೆ. ಅದರಲ್ಲೂ ಅನೈತಿಕ ಸಂಬಂಧಗಳು ಮತ್ತು ಅವು ಸೃಷ್ಟಿಸುವ ಭಯಾನಕ ಸನ್ನಿವೇಶಗಳ ಬಗ್ಗೆ ಹೇಳಬೇಕಾಗಿಲ್ಲ. ಇತ್ತೀಚೆಗೆ ಇಂತಹ ಒಂದು ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

Read Full Story