07:50 AM (IST) Oct 07

India Latest News Live 7 October 2026 ರಾಹುಲ್ ಗಾಂಧಿ ಜೊತೆಗಿನ ಸಂಘರ್ಷದಿಂದ ಬೇಸತ್ತ ಶಶಿ ತರೂರ್ ಬರ್ಲಿನ್‌ನಿಂದಲೇ ಸ್ಫೋಟಕ ಹೇಳಿಕೆ!

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯನ್ನು ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story