Indian Railways: ವಿಡಿಯೋಗೆ ಈವರೆಗೆ 8 ಲಕ್ಷಕ್ಕೂ ಅಧಿಕ ವ್ಯೂವ್ ಬಂದಿದೆ. ಗೂಡ್ಸ್ ರೈಲು ರಿಪೇರಿಗೆ 5 ಗಂಟೆ ಬೇಕೆಂದ ಅಧಿಕಾರಿಗಳಿಗೆ ನಾಚಿಕೆ ಆಗಬೇಕು ಎಂದು ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.
- Home
- News
- India News
- India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
LIVE NOW
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್

ಸಾರಾಂಶ
ನವದೆಹಲಿ: ಕಳೆದ ಕೆಲ ದಿನಗಳಿಂದ ರದ್ದಾದ ತನ್ನ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕರಿಗೆ ಇಂಡಿಗೋ ಸಂಸ್ಥೆ ಒಟ್ಟು 610 ಕೋಟಿ ರು. ಹಣವನ್ನು ಮರಳಿಸಿದೆ. ಪೂರ್ಣ ಪ್ರಮಾಣದಲ್ಲಿ ಹಣ ಮರಳಿಸಲು ಕೇಂದ್ರ ಸರ್ಕಾರ ಸಂಸ್ಥೆಗೆ ಭಾನುವಾರ ರಾತ್ರಿ 8 ಗಂಟೆಯ ಗಡುವು ನೀಡಿತ್ತು. ಅದರೊಳಗೆ 610 ಕೋಟಿ ರು. ಹಣ ಮರುಪಾವತಿ ಮಾಡಿದ್ದಾಗಿ ಕಂಪನಿ ಹೇಳಿದೆ. ಅಲ್ಲದೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ಬಾಕಿ ಉಳಿದಿದ್ದ 3000 ಲಗೇಜ್ ಅನ್ನು ಪ್ರಯಾಣಿಕರಿಗೆ ತಲುಪಿಸಲಾಗಿದೆ. ಇಂಥ ಲಗೇಜ್ ತಲುಪಿಸುವುದಕ್ಕೂ ಕೇಂದ್ರ ಸರ್ಕಾರ 48 ಗಂಟೆಗಳ ಗಡುವು ನೀಡಿತ್ತು.
08:55 AM (IST) Dec 08
India Latest News Live 8 December 2025 ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
Read Full Story