ಕೇರಳದ ಕಾಸರಗೋಡಿನಲ್ಲಿ 24 ವರ್ಷದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಪ್ಪು ತನ್ನ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾಸರಗೋಡು ಶೈಲಿಯ ಭಾಷೆ ಹಾಗೂ ಸ್ಥಳೀಯ ಆಹಾರದ ವಿಡಿಯೋಗಳಿಂದ ವೈರಲ್ ಆಗಿದ್ದ ಇವರು, ಇನ್‌ಸ್ಟಾಗ್ರಾಂನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದರು.
- Home
- News
- India News
- India Latest News Live: Chinnu Pappu - ಕಾಸರಗೋಡಿನಲ್ಲಿ ಶವವಾಗಿ ಪತ್ತೆಯಾದ ಯುವ ಇನ್ಫ್ಲುಯೆನ್ಸರ್ ಚಿನ್ನು ಪಾಪು ಹಿನ್ನಲೆಯೇನು?
India Latest News Live: Chinnu Pappu - ಕಾಸರಗೋಡಿನಲ್ಲಿ ಶವವಾಗಿ ಪತ್ತೆಯಾದ ಯುವ ಇನ್ಫ್ಲುಯೆನ್ಸರ್ ಚಿನ್ನು ಪಾಪು ಹಿನ್ನಲೆಯೇನು?

ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ, ಸಂಸದ ಗೌರವ್ ಗೊಗೋಯ್ಗೆ ಪಾಕಿಸ್ತಾನದ ನಂಟಿದೆ ಎಂದು ಆರೋಪಿಸಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ,ಈ ಕುರಿತು ಕೇಂದ್ರೀಯ ಸಂಸ್ಥೆಯ ತನಿಖೆಗೆ ಶಿಫಾರಸು ಮಾಡಿದ್ದಾರೆ. ‘2013ರಲ್ಲಿ ಗೊಗೋಯ್ ರಹಸ್ಯವಾಗಿ ಪಾಕ್ಗೆ ಭೇಟಿ ನೀಡಿದ್ದರು. ಅಲ್ಲಿ ಯಾವುದೋ ತರಬೇತಿ ಪಡೆದು ಬಂದಿರಬಹುದು. ಅವರ ಬ್ರಿಟನ್ ಮೂಲದ ಪತ್ನಿ ಎಲಿಜಬೆತ್ ಭಾರತದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಇಲ್ಲಿನ ಮಾಹಿತಿ ಸಂಗ್ರಹಿಸಿ ಅದನ್ನು ಪಾಕ್ಗೆ ರವಾನಿಸುತ್ತಿದ್ದರು. ಅವರು ಸಹ 9 ಬಾರಿ ಪಾಕ್ಗೆ ಹೋಗಿ ಬಂದಿದ್ದಾರೆ’ ಎಂದು ಶರ್ಮಾ ಆರೋಪಿಸಿದರು.
India Latest News Live 9 February 2026Chinnu Pappu - ಕಾಸರಗೋಡಿನಲ್ಲಿ ಶವವಾಗಿ ಪತ್ತೆಯಾದ ಯುವ ಇನ್ಫ್ಲುಯೆನ್ಸರ್ ಚಿನ್ನು ಪಾಪು ಹಿನ್ನಲೆಯೇನು?
India Latest News Live 9 February 2026ಚಿನ್ನ ಅಡವಿಟ್ಟವರಿಗೆ ಗುಡ್ ನ್ಯೂಸ್... ಸಾಲ ಮನ್ನಾ ಬಗ್ಗೆ ಶೀಘ್ರದಲ್ಲೇ ಮಹತ್ವದ ಘೋಷಣೆ?
India Latest News Live 9 February 2026ಹೋಳಿಗೂ ಮುನ್ನ ಸಿಗಲಿದೆ ಡಿಎ ಹೈಕ್ ಗುಡ್‌ನ್ಯೂಸ್? ಇಷ್ಟಾಗಲಿದೆ ಇವರ ಸ್ಯಾಲರಿ!
2% DA Hike for Central Govt Employees Expected Before Holi 2026 7ನೇ ವೇತನ ಆಯೋಗದ ಅವಧಿ 2025ರ ಡಿಸೆಂಬರ್ 31 ರಂದು ಕೊನೆಗೊಂಡಿದ್ದರೂ, ಮುಂದಿನ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ಬರುವವರೆಗೂ ಅಸ್ತಿತ್ವದಲ್ಲಿರುವ ಮೂಲ ವೇತನದ ಮೇಲೆ ಡಿಎ ಲೆಕ್ಕಹಾಕಲಾಗುತ್ತದೆ.
India Latest News Live 9 February 2026ರಾಹುಲ್ ಗಾಂಧಿ ಹಾಗೂ ಸರ್ಕಾರದ ಮಧ್ಯೆ ಗಲಾಟೆಗೆ ಕಾರಣವಾದ ಸೇನಾ ಮುಖ್ಯಸ್ಥರ ಪ್ರಕಟವಾಗದ ಪುಸ್ತಕ - ದೆಹಲಿ ಪೊಲೀಸರಿಂದ FIR
ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಇನ್ನೂ ಪ್ರಕಟವಾಗದ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಸೋರಿಕೆಯಾದ ಆರೋಪದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಪುಸ್ತಕದ ಆಯ್ದ ಭಾಗಗಳನ್ನು ಬಳಸಿ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
India Latest News Live 9 February 2026ಮಗಳಿಗಾಗಿ ಆಟೋದಲ್ಲೇ 'ಅಮ್ಮನ ಮಡಿಲು' ಸೃಷ್ಟಿಸಿದ ಅಪ್ಪ; ಆಟೋ ಡ್ರೈವರ್ ನಗುಮುಖದ ಹಿಂದಿದೆ ಕಣ್ಣೀರ ಕಥೆ!
ಆಟೋ ಚಾಲಕನೊಬ್ಬ, ತನ್ನ ಪುಟ್ಟ ಮಗಳನ್ನು ಆಟೋದಲ್ಲೇ ಮಲಗಿಸಿಕೊಂಡು ಆಟೋ ಓಡಿಸುತ್ತಿದ್ದಾನೆ. ಪ್ರಯಾಣಿಕ ಇದನ್ನು ವಿಡಿಯೋ ಮಾಡಿದ್ದು, ಆಗ ಡ್ರೈವರ್‌ನ ಕಣ್ಣೀರಿನ ಕಥೆಯೊಂದು ತೆರೆದುಕೊಂಡಿದೆ. ಈ ಮನಕಲಕುವ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ಅಂತರ್ಜಾಲದಲ್ಲಿ ಚರ್ಚೆಗೆ ಕಾರಣವಾಗಿದೆ.
India Latest News Live 9 February 2026ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಅಕ್ಕನನ್ನು ಬರೀ ಎರಡೇ ವೋಟ್‌ನಿಂದ ಸೋಲಿಸಿದ ತಂಗಿ!
Latur ZP Results 2026: ಜಿಲ್ಲಾ ಪರಿಷತ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಲಾತೂರ್‌ನ ಫಲಿತಾಂಶವು ಇಡೀ ರಾಜ್ಯದ ಗಮನ ಸೆಳೆದಿದೆ. ತಂಗಿ ತನ್ನ ಅಕ್ಕನನ್ನು ಕೇವಲ ಎರಡು ಮತಗಳಿಂದ ಸೋಲಿಸಿದ್ದಾರೆ.
India Latest News Live 9 February 2026ಮನೆಯಲ್ಲೇ ಯಾರು ಕೇಳಲ್ಲ, ನೀವು ಯಾರು ಕೇಳೋಕೆ? ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಶಿಕ್ಷಕಿ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ
ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಶಾಲೆಯೊಂದರಲ್ಲಿ, ಪರೀಕ್ಷೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದ್ದು, ನಂತರ ಆರೋಪಿ ವಿದ್ಯಾರ್ಥಿ ಶಿಕ್ಷಕಿಗೆ ಬೆದರಿಕೆ ಹಾಕಿದ್ದಾನೆ.
India Latest News Live 9 February 2026ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್‌ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!
Prakash Raj Slams Viral Post Linking RCB's WPL Win to Religion ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ಗೆಲುವನ್ನು ಧರ್ಮಕ್ಕೆ ಹೋಲಿಸಿ ಟ್ವೀಟ್ ಮಾಡಿದ ಪೇಜ್ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.
India Latest News Live 9 February 202614 ವರ್ಷದ ಹಿಂದೆ ರಿಲೀಸ್ ಆಗಿದ್ದ 3 ನಿಮಿಷ 54 ಸೆಕೆಂಡ್‌ನ ವಿಡಿಯೋವನ್ನ ಕದ್ದುಮುಚ್ಚಿ ನೋಡಿದ್ರು ಜನ!
India Latest News Live 9 February 2026ಪೂರ್ವಜರ ಊರಿಗೆ ಭೇಟಿ ನೀಡಿ ಪೂರ್ವಾಶ್ರಮದ ತಾಯಿಯ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ
India Latest News Live 9 February 2026ಡೈವೋರ್ಸ್ ಪಡೆದ ಒಂದೇ ತಿಂಗಳಿಗೆ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ 24 ವರ್ಷದ ಚಿನ್ನು ಪಾಪು ಆತ್ಮ*ಹತ್ಯೆ!
India Latest News Live 9 February 2026ಈ ದಿನಾಂಕದಂದು ಮೊದಲ ಮಗಳು ಹುಟ್ಟಿದ್ರೆ, ತಂದೆಗಿದೆ ಕೋಟ್ಯಾಧಿಪತಿಯಾಗುವ ಯೋಗ!
ಮನೆಯಲ್ಲಿ ಮೊದಲ ಮಗು ಹೆಣ್ಣಾಗಿ ಹುಟ್ಟಿದರೆ, ಸಾಕ್ಷಾತ್ ಮಹಾಲಕ್ಷ್ಮಿಯೇ ಮನೆಗೆ ಬಂದಂತೆ ಎಂದು ಭಾವಿಸಲಾಗುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ದಿನಾಂಕಗಳಂದು ಜನಿಸಿದ ಹೆಣ್ಣುಮಕ್ಕಳು ತಮ್ಮ ತಂದೆಗೆ ಅದೃಷ್ಟವನ್ನು ತರುತ್ತಾರೆ. ಹಾಗಾದ್ರೆ, ಆ ದಿನಾಂಕಗಳು ಯಾವುವು ಅಂತ ನೋಡೋಣ ಬನ್ನಿ.
India Latest News Live 9 February 2026Zodiac Signs - ಈ 5 ರಾಶಿಯವರು ಸಖತ್ ಟ್ಯಾಲೆಂಟೆಡ್! ಅವಕಾಶಗಳು ಇವರನ್ನು ಹುಡುಕಿ ಬರುತ್ತೆ!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ರಾಶಿಯು ವಿಭಿನ್ನ ಗುಣಲಕ್ಷಣ ಮತ್ತು ಪ್ರತಿಭೆಯನ್ನು ಹೊಂದಿರುತ್ತದೆ. ಕೆಲವು ರಾಶಿಯವರ ವಿಶೇಷ ಸ್ವಭಾವ, ಉತ್ಸಾಹ, ಸೃಜನಶೀಲತೆ ಮತ್ತು ಪರಿಶ್ರಮ ಅವರನ್ನು ಎಲ್ಲರಿಗಿಂತ ಭಿನ್ನವಾಗಿಸುತ್ತದೆ. ಆ ರಾಶಿಗಳು ಯಾವುವು? ನೋಡೋಣ ಬನ್ನಿ
India Latest News Live 9 February 2026Bigg Boss ಸ್ಪರ್ಧಿಗಳಿಗೆ ಬಿಗ್ ಸರ್ಪ್ರೈಸ್ ಕೊಟ್ಟ ರಾಖಿ ಸಾವಂತ್! ಡ್ರೆಸ್ ನೋಡಿ ಎಲ್ಲರೂ ಸುಸ್ತು
ವಿವಾದಗಳ ರಾಣಿ ರಾಖಿ ಸಾವಂತ್ ಬಿಗ್‌ಬಾಸ್ ಮನೆಗೆ ವೈಲ್ಡ್‌ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ. ಆದಿಲ್ ಖಾನ್ ಜೊತೆಗಿನ ವಿವಾದ, ಮುಕೇಶ್ ಅಂಬಾನಿ ಬಗ್ಗೆ ಹೇಳಿಕೆಗಳ ನಂತರ, ಇದೀಗ ಬಿಗ್‌ಬಾಸ್ ಮನೆಯಲ್ಲಿ ಆಟವನ್ನೇ ಬದಲಾಯಿಸುವುದಾಗಿ ಹೇಳಿ ಪ್ರವೇಶಿಸಿದ್ದಾರೆ.
India Latest News Live 9 February 2026ಏನಿದು ಬಜಾಜ್ ಚೇತಕ್ C25 ವಿಶೇಷತೆ? WPL ಗೆದ್ದ ಆರ್‌ಸಿಬಿ ಗರ್ಲ್ಸ್‌ಗೆ ಸೇರಿದ ಲೇಟೆಸ್ಟ್ ಎಲೆಕ್ಟ್ರಿಕ್ ರೈಡ್ ಸೆನ್ಸೇಷನ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡದ ಐತಿಹಾಸಿಕ ವಿಜಯವನ್ನು ಆಚರಿಸುತ್ತಿರುವ ಬಜಾಜ್ ಆಟೋ ತನ್ನ ಹೊಸ ಮಾದರಿಯ ಬಜಾಜ್ ಚೇತಕ್ C25 ಅನ್ನು ಇಡೀ ತಂಡಕ್ಕೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದೆ.
India Latest News Live 9 February 2026ಪಿಎಫ್ ಹಣ ಪಡೆಯೋದು ಇನ್ನು Paytm, GPay ಮಾಡೋವಷ್ಟೇ ಸುಲಭ, ಹೊಸ ಅಪ್ಲಿಕೇಶನ್ ಮಾರ್ಚ್ ಅಂತ್ಯದಲ್ಲಿ ಲಾಂಚ್!
UMANG ಅಪ್ಲಿಕೇಶನ್‌ಗಿಂತ ಭಿನ್ನವಾಗಿರುವ ಹೊಸ EPFO ಅಪ್ಲಿಕೇಶನ್ ಯೂಸರ್‌ಗಳ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಲಿದ್ದು. ಇದು BHIM ಅಪ್ಲಿಕೇಶನ್ ಮತ್ತು ಇತರ UPI ಅಪ್ಲಿಕೇಶನ್‌ಗಳಿಗೂ ಲಿಂಕ್ ಆಗುತ್ತದೆ.
India Latest News Live 9 February 2026ತರಗತಿಯಲ್ಲೇ ಕ್ಲಾಸ್‌ಮೇಟ್‌ಗೆ ಗುಂಡಿಕ್ಕಿ ತಾನು ಸಾವಿಗೆ ಶರಣಾದ ಕಾನೂನು ವಿದ್ಯಾರ್ಥಿ
ಪಂಜಾಬ್‌ನ ಕಾಲೇಜೊಂದರಲ್ಲಿ, ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ತರಗತಿಯಲ್ಲೇ ಗುಂಡಿಕ್ಕಿ ತಾನು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಭಯಾನಕ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
India Latest News Live 9 February 2026Spirit ಚಿತ್ರದಿಂದ ಪ್ರಕಾಶ್ ರಾಜ್ ಕಿಕ್ಔಟ್! ನಿಜಕ್ಕೂ ಆಗಿದ್ದೇನು? ಮೌನ ಮುರಿದ ನಟ
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ಪ್ರಭಾಸ್ ನಟನೆಯ 'ಸ್ಪಿರಿಟ್' ಚಿತ್ರದಿಂದ ನಟ ಪ್ರಕಾಶ್ ರಾಜ್ ಅವರನ್ನು ತೆಗೆದುಹಾಕಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಚಿತ್ರೀಕರಣದ ವೇಳೆ ನಿರ್ದೇಶಕರೊಂದಿಗೆ ವಾಗ್ವಾದ ನಡೆದಿದ್ದೇ ಇದಕ್ಕೆ ಕಾರಣ ಎನ್ನಲಾಗಿತ್ತು. ಸ್ವತಃ ಪ್ರಕಾಶ್ ರಾಜ್ ಈ ಬಗ್ಗೆ ಹೇಳಿದ್ದೇನು?
India Latest News Live 9 February 2026ಚಂದ್ರಯಾನ-4 ಲ್ಯಾಂಡಿಂಗ್ ಸೈಟ್ ಘೋಷಿಸಿದ ಇಸ್ರೋ, ಚಂದ್ರನ ದಕ್ಷಿಣ ಧ್ರುವದ ಮಾನ್ಸ್ ಮೌಟನ್ ಬೆಟ್ಟದಲ್ಲಿ ಇಳಿಯಲಿದೆ ನೌಕೆ!
ISRO Chandrayaan-4: Mons Mouton Identified as Lunar Landing Sitea ಚಂದ್ರಯಾನ-4 ಗಾಗಿ ಇಸ್ರೋ ಲ್ಯಾಂಡಿಂಗ್ ಸ್ಥಳವನ್ನು ಗುರುತಿಸಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿರುವ ಮಾನ್ಸ್ ಮೌಟನ್ ಪರ್ವತದ ಮೇಲೆ ಇಳಿಯಲಿದೆ. ಈ ವೇಳೆ ಚಂದ್ರನ ಮಣ್ಣು ಹಾಗೂ ಕಲ್ಲಿನ ತುಣುಕನ್ನು ಭೂಮಿಗೆ ತರಲಿದೆ.