ಸನಾತನ ಧರ್ಮದ ಬಗ್ಗೆ ತಾನು ನೀಡಿದ್ದ ಹೇಳಿಕೆ ಕುರಿತು ನಟಿ ಅನಸೂಯಾ ಭಾರದ್ವಾಜ್ ಸ್ಪಷ್ಟನೆ ನೀಡಿದ್ದಾರೆ. ನನ್ನ ಮಾತುಗಳನ್ನು ತಿರುಚಿ ಪ್ರಚಾರ ಮಾಡಲಾಗುತ್ತಿದೆ, ಯಾವುದೇ ಧರ್ಮವನ್ನು ಅವಮಾನಿಸುವ ಉದ್ದೇಶ ನನಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ
- Home
- News
- India News
- National News Live: ನಾನು ಸನಾತನ ಧರ್ಮ ಪಾಲಿಸುವ ಹಿಂದೂ, ನನ್ನ ಹಿಂದೆ ಆಂಜನೇಯ ಇದ್ದಾನೆ - ಪುಷ್ಪ ನಟಿ ಹೇಳಿಕೆ ವೈರಲ್
National News Live: ನಾನು ಸನಾತನ ಧರ್ಮ ಪಾಲಿಸುವ ಹಿಂದೂ, ನನ್ನ ಹಿಂದೆ ಆಂಜನೇಯ ಇದ್ದಾನೆ - ಪುಷ್ಪ ನಟಿ ಹೇಳಿಕೆ ವೈರಲ್

ನವದೆಹಲಿ (ಆ.14): ವಿಪಕ್ಷಗಳ ತೀವ್ರ ಗದ್ದಲ, ಪ್ರತಿಭಟನೆ ಹಾಗೂ ಧರಣಿಗಳ ನಡುವೆಯೇ ಸಂಸತ್ತಿನ ಮುಂಗಾರು ಅಧಿವೇಶನ ಗುರುವಾರ ಮುಕ್ತಾಯಗೊಂಡಿದೆ. ಲೋಕಸಭೆ ಮತ್ತು ರಾಜ್ಯಸಭೆ ಎರಡನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಜು.20ರಿಂದ ಆರಂಭವಾಗಿದ್ದ ಅಧಿವೇಶನವು ಕಳಪೆ ಉತ್ಪಾದಕತೆಗೆ ಸಾಕ್ಷಿಯಾಗಿದೆ. ಅಧಿವೇಶನದ ಉದ್ದಕ್ಕೂ ಪ್ರತಿಪಕ್ಷಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು ಪ್ರಕರಣಗಳನ್ನು ಮುನ್ನೆಲೆಗೆ ತಂದು ನಿರಂತರ ಪ್ರತಿಭಟನೆ ನಡೆಸಿದವು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಉತ್ತರಕ್ಕೆ ಪಟ್ಟುಹಿಡಿದವು. ಹೀಗಾಗಿ ಅಧಿವೇಶನದ ಬಹುತೇಕ ಸಮಯ ಗದ್ದಲದಲ್ಲೇ ವ್ಯರ್ಥವಾಯಿತು. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 14th August: ನಾನು ಸನಾತನ ಧರ್ಮ ಪಾಲಿಸುವ ಹಿಂದೂ, ನನ್ನ ಹಿಂದೆ ಆಂಜನೇಯ ಇದ್ದಾನೆ - ಪುಷ್ಪ ನಟಿ ಹೇಳಿಕೆ ವೈರಲ್
India News Live 14th August: Vishwanath and Sons Review - ಸೂರ್ಯ ಅಭಿನಯಕ್ಕೆ ಫಿದಾ, ಆದರೆ ಸಿನಿಮಾ ಎಲ್ಲೆಲ್ಲಿ ಎಡವಿದೆ?
ವೆಂಕಿ ಅಟ್ಲೂರಿ ನಿರ್ದೇಶನದ 'ವಿಶ್ವನಾಥ್ ಅಂಡ್ ಸನ್ಸ್' ಚಿತ್ರದಲ್ಲಿ ಸೂರ್ಯ ಮೊದಲ ಬಾರಿಗೆ ನಟಿಸಿದ್ದಾರೆ. ಇಂದು ಬಿಡುಗಡೆಯಾದ ಈ ಸಿನಿಮಾ ಹೇಗಿದೆ? ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆಯೇ? ಇಲ್ಲಿದೆ ಸಂಪೂರ್ಣ ವಿಮರ್ಶೆ.
India News Live 14th August: ನಿವೃತ್ತಿ ನಂತರ ಕೊಹ್ಲಿ, ರೋಹಿತ್ ಏನ್ಮಾಡ್ತಾರೆ? ಗುಟ್ಟು ಬಿಚ್ಚಿಟ್ಟ ಅಶ್ವಿನ್
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಿವೃತ್ತಿ ನಂತರ ಏನು ಮಾಡಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳ ಕಾಡಿದೆ. ಅದಕ್ಕೆ ಆರ್.ಅಶ್ವಿನ್ ಉತ್ತರ ನೀಡಿದ್ದಾರೆ.
India News Live 14th August: ಪ್ರತಿ 2000 ಕಿಲೋ ಮೀಟರ್‍ಗೆ ಯಾಕೆ ಬೈಕ್ ಸರ್ವೀಸ್ ಮಾಡಿಸಬೇಕು? ಲೇಟ್ ಆದ್ರೆ ಏನಾಗುತ್ತೆ? ತಿಳಿದುಕೊಳ್ಳಿ..!
ಪ್ರತಿ 2000 ಕಿಲೋ ಮೀಟರ್‌ಗೆ ಬೈಕ್ ಸರ್ವೀಸ್ ಮಾಡಿಸುವುದು ಯಾಕೆ ಅಗತ್ಯ? ಲೇಟ್ ಆದರೆ ಏನಾಗುತ್ತದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
India News Live 14th August: ಬಂದೂಕು ಹಿಡಿದಿದ್ದ ಕೈಗಳಿವು, ಮುಖ್ಯವಾಹಿನಿಗೆ ಮರಳಿ ರ‍್ಯಾಂಪ್ ವಾಕ್ ಮಾಡಿ ಇತಿಹಾಸ ಬರೆದ 9 ಮಾಜಿ ನಕ್ಸಲ್ ಮಹಿಳೆಯರು!
India News Live 14th August: ಧೈರ್ಯ ಇದ್ದರೆ ಮಾತ್ರ ನೋಡಿ - ನೋಡಿದ ಮೇಲೂ ತಲೆಯಿಂದ ಹೊರಹೋಗಲ್ಲ ಈ ಹಾರರ್ ಸಿನಿಮಾ!
ಥಿಯೇಟರ್‌ನಲ್ಲಿ ಸದ್ದು ಮಾಡಿದ್ದ ಸಿನಿಮಾ, ಬಳಿಕ OTTಯಲ್ಲೂ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ವಿಶೇಷವಾಗಿ ಹಾರರ್, ಮಿಸ್ಟರಿ ಮತ್ತು ಫ್ಯಾಂಟಸಿ ಕಥೆಗಳನ್ನು ಇಷ್ಟಪಡುವವರಿಗೆ ಈ ಸಿನಿಮಾ ಸಖತ್ ಇಂಟರೆಸ್ಟಿಂಗ್ ಆಗಿದೆ.
India News Live 14th August: ind vs sl 1st test - ಸರ್ಪರಾಜ್‌ಗೆ ಇಲ್ಲ ಸ್ಥಾನ, ಮೂವರು ಕನ್ನಡಿಗರಿಗೆ ಪ್ಲೇಯಿಂಗ್-11ನಲ್ಲಿ ಸ್ಥಾನ ಕೊಟ್ಟ ಚೋಪ್ರಾ
ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸಿರೀಸ್ ಆಡಲಿದೆ. ನಾಳೆಯಿಂದ ಮೊದಲ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಭಾವ್ಯ ಪ್ಲೇಯಿಂಗ್-11 ಮಾಜಿ ಕ್ರಿಕೆಟಿಕ ಆಕಾಶ್ ಚೋಪ್ರಾ ಪ್ರಕಟಿಸಿದ್ದಾರೆ.
India News Live 14th August: ಪುನೀತ್ ರಾಜ್‌ಕುಮಾರ್ ನಟಿಸಿ ಮಾಯವಾದ ಈ ಚೆಲುವೆ ಯಾರು? ಅಷ್ಟಕ್ಕೂ ಈಗ ಏನ್ ಮಾಡ್ತಿದ್ದಾರೆ?
ಈ ಫೋಟೋದಲ್ಲಿರುವ ಕ್ಯೂಟ್ ಹುಡುಗಿಯನ್ನು ನೋಡಿದರೆ, ಸಿನಿಮಾ ಪ್ರೇಕ್ಷಕರಿಗೆ ಒಮ್ಮೆಲೆ ನೆನಪಾಗದೇ ಇರಬಹುದು. ಆದರೆ ಈ ಚೆಲುವೆ ಸೌತ್ ಸಿನಿರಂಗದಲ್ಲಿ ಒಂದು ಕಾಲದಲ್ಲಿ ಸಖತ್ ಸದ್ದು ಮಾಡಿದ್ದ ನಟಿ.
India News Live 14th August: 30 ವರ್ಷಗಳ ಗೆಳೆತನ, DNA ಟೆಸ್ಟ್ ಬಳಿಕ ಅಚ್ಚರಿಯ ಸತ್ಯ - ಇವರು ಕೇವಲ ಸ್ನೇಹಿತೆಯರಲ್ಲ, ಸ್ವಂತ ಅಕ್ಕ-ತಂಗಿ!
ಭಾರತದ ಅನಾಥಾಶ್ರಮಗಳಿಂದ ದತ್ತು ಹೋಗಿ ನೆದರ್ಲ್ಯಾಂಡ್ಸ್‌ನಲ್ಲಿ ಬೆಳೆದ ಇಬ್ಬರು ಬಾಲ್ಯದ ಸ್ನೇಹಿತೆಯರು, 30 ವರ್ಷಗಳ ನಂತರ DNA ಪರೀಕ್ಷೆಯ ಮೂಲಕ ತಾವು ಸ್ವಂತ ಅಕ್ಕ-ತಂಗಿಯರು ಎಂಬ ಸತ್ಯವನ್ನು ಪತ್ತೆಹಚ್ಚಿದ್ದಾರೆ.
India News Live 14th August: ಕೋಣೆಯಲ್ಲಿ ರಾಕ್ಷಸನಿದ್ದಾನೆ ಎಂದು ಮಗು ಹೇಳಿದ್ರೂ ಕೇರ್ ಮಾಡದ ಅಪ್ಪ-ಅಮ್ಮ - ಆಮೇಲೆ ಆಗಿದ್ದು ಮಹಾ ದುರಂತ
India News Live 14th August: ಅವಮಾನಿಸಿದ್ದಕ್ಕೆ ಡ್ರೈವಿಂಗ್ ಕಲಿತು, ಜಮ್ಮು ಬೀದಿಗಳಲ್ಲಿ ಕಾರು ಓಡಿಸ್ತಿರೋ 72ರ ನಿವೃತ್ತ ಶಿಕ್ಷಕಿಯ ಸ್ಪೂರ್ತಿಯ ಕಥೆ!
India News Live 14th August: ಈ ಪುಟ್ಟ ಮಗು ಮಾಡಿದ ಕಿತಾಪತಿ ಅಷ್ಟಿಷ್ಟಲ್ಲ.. ವಿಮಾನ ಸಂಚಾರವೇ ರದ್ದಾಯ್ತು ನೋಡಿ..
ವಿಮಾನ ಪ್ರಯಾಣದ ವೇಳೆ ಸೀಟ್ ಬೆಲ್ಟ್ ಧರಿಸುವುದು ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯ. ಆದರೆ ಪುಟ್ಟ ಮಗುವೊಂದು ಸೀಟ್ ಬೆಲ್ಟ್ ಧರಿಸಲು ನಿರಾಕರಿಸಿದ ಒಂದೇ ಒಂದು ಕಾರಣಕ್ಕೆ ಇಡೀ ವಿಮಾನವೇ ರದ್ದಾದ (Cancel) ಅಪರೂಪದ ಘಟನೆ ಕೆನಡಾದಲ್ಲಿ ನಡೆದಿದೆ. ಅಷ್ಟಕ್ಕೂ ಆಗಿದ್ದೇನು ಅನ್ನೋ ವಿವರ ಈ ಸ್ಟೋರಿಯಲ್ಲಿದೆ..
India News Live 14th August: ಇಬ್ಬರು ಮಕ್ಕಳ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದ ಅಪ್ಪನಿಗೇ 25 ಲಕ್ಷ ರೂ. ದಂಡ ಹಾಕಿದ ಹೈಕೋರ್ಟ್
India News Live 14th August: ಜಾನ್ವಿ ಕಪೂರ್ ಮನೆ ನೋಡಿದ್ದೀರಾ? ಖಾಸಗಿ ಗಾರ್ಡನ್‌ನಿಂದ ಶ್ರೀದೇವಿ ಫೋಟೋಗಳವರೆಗೆ ಎಲ್ಲವೂ ಸ್ಪೆಷಲ್!
ಜಾನ್ವಿ ಕಪೂರ್ ಅವರ ಬಾಂದ್ರಾ ಮನೆ ಕೇವಲ ಒಂದು ಐಷಾರಾಮಿ ಕಟ್ಟಡವಲ್ಲ. ಸುಂದರ ಒಳಾಂಗಣ, ಖಾಸಗಿ ಗಾರ್ಡನ್‌ನಿಂದ ಹಿಡಿದು, ಅಮ್ಮ ಶ್ರೀದೇವಿಯ ನೆನಪುಗಳನ್ನು ಹೊತ್ತಿರುವ ಫೋಟೋಗಳವರೆಗೆ, ಮನೆಯ ಪ್ರತಿಯೊಂದು ಮೂಲೆಯೂ ಪ್ರೀತಿ ಮತ್ತು ನೆನಪುಗಳಿಂದ ತುಂಬಿದೆ.
India News Live 14th August: 1 ಕೋಟಿ ಸಂಬಳದ ಉದ್ಯೋಗ ತಿರಸ್ಕರಿಸಿದ 25ರ ಯುವತಿ - Gen Zಗಳಿಗೆ ಬೇಕಾಗಿದ್ದು ಏನು? ಭಾರಿ ಚರ್ಚೆ
India News Live 14th August: ವಿಮಾನ ರದ್ದಾಗಿದ್ದಕ್ಕೆ ಏರ್‌ಪೋರ್ಟ್‌ನಲ್ಲಿ ಮಹಿಳೆಯ ರೌದ್ರಾವತಾರ, ₹49,000 ಮೌಲ್ಯದ ಉಪಕರಣ ಧ್ವಂಸ!
India News Live 14th August: ಕಳ್ಳರು ಸಿಗದೇ ಪೊಲೀಸರು ಕೈಚೆಲ್ಲಿದ್ರು, ಚಿನ್ನಾಭರಣ ಕದ್ದೋರೇ ವಾಪಸ್ ತಂದಿಟ್ರು- ಸಿನಿಮಾ ಮೀರಿಸೋ ರಿಯಲ್ ಸ್ಟೋರಿ
ಆಂಧ್ರಪ್ರದೇಶದ ಕಾಕಿನಾಡದಲ್ಲಿ, ಸುಮಾರು 6.50 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ನಗದು ಕದ್ದಿದ್ದ ಕಳ್ಳರು, 15 ದಿನಗಳ ನಂತರ ಪಶ್ಚಾತ್ತಾಪದಿಂದ ಅದನ್ನು ವಾಪಸ್ ತಂದಿಟ್ಟಿದ್ದಾರೆ. ಕದ್ದ ವಸ್ತುಗಳ ಜೊತೆಗೆ, ತಾವು ಮಾಡಿದ್ದು ತಪ್ಪು ಎಂದು ಅರಿವಾಗಿರುವುದಾಗಿ ಮತ್ತು ಖರ್ಚಾದ 22 ಸಾವಿರ ರೂಪಾಯಿ ಹೊರತುಪಡಿಸಿ ಉಳಿದದ್ದನ್ನು ಹಿಂದಿರುಗಿಸುತ್ತಿರುವುದಾಗಿ ಕ್ಷಮಾಪಣೆ ಪತ್ರವನ್ನೂ ಬರೆದಿಟ್ಟಿದ್ದಾರೆ.
India News Live 14th August: Snakes - ಹಾವಿಗೆ ಕಚ್ಚುವುದು ಮಾತ್ರವಲ್ಲ, ಕಾಪಾಡೋದೂ ಗೊತ್ತು! ಜೀವ ತೆಗೆಯೋ ಈ ಜೀವಿಗಳು ಜೀವ ಉಳಿಸೋದು ಹೇಗೆ ಗೊತ್ತಾ?
India News Live 14th August: ಕಿಂಗ್ ನಾಗಾರ್ಜುನ ಮೊಮ್ಮಗಳು ಯಾರು ಗೊತ್ತಾ? ಈ ಯುವತಿ ಸದ್ಯ ಏನು ಮಾಡುತ್ತಿದ್ದಾರೆ?
ಅಕ್ಕಿನೇನಿ ನಾಗಾರ್ಜುನ ಕುಟುಂಬದಲ್ಲಿ, ಅವರಿಗೆ ಮೊಮ್ಮಗಳು ಆಗುವ ಸಂಬಂಧಿಯೊಬ್ಬರಿದ್ದಾರೆ. ಅವರು ಪ್ರಸ್ತುತ ಅನ್ನಪೂರ್ಣ ಸ್ಟುಡಿಯೋಸ್‌ನಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಅವರ ಕುಟುಂಬದಲ್ಲಿ ಒಂದು ದುರಂತವೂ ನಡೆದಿದೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯೋಣ.
India News Live 14th August: ಪ್ರಭಾಸ್ ಹೊಸ Instagram DP ನೋಡಿದ್ರಾ? ‘ಫೌಜಿ’ ಸೈನಿಕನ ರಗಡ್ ಲುಕ್‌ಗೆ ಫ್ಯಾನ್ಸ್ ಫುಲ್ ಖುಷ್
Prabhas Instagram DP: ಸಿನಿಮಾ ತಾರೆಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವುದು ಸಾಮಾನ್ಯ ವಿಚಾರ. ಆದರೆ, ಪ್ರಭಾಸ್ ವಿಷಯದಲ್ಲಿ ಅದು ಕೂಡ ಒಂದು ದೊಡ್ಡ ಸುದ್ದಿಯಾಗಿಬಿಟ್ಟಿದೆ.