07:42 AM (IST) Oct 09

India News Live ಜಿಎಸ್‌ಟಿ ಅಧಿಕಾರಿಗಳ ಬಂಧನ ಅಧಿಕಾರ ರದ್ದು - ಪ್ರಾಸಿಕ್ಯೂಷನ್ ಮಿತಿ ₹5 ಕೋಟಿಗೆ ಏರಿಕೆ, ತೆರಿಗೆದಾರರಿಗೆ ರಿಲೀಫ್!

57ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಜಿಎಸ್‌ಟಿ ಅಧಿಕಾರಿಗಳ ಬಂಧನ ಅಧಿಕಾರವನ್ನು ರದ್ದುಗೊಳಿಸಲಾಗಿದೆ ಮತ್ತು ಕ್ರಿಮಿನಲ್ ಪ್ರಾಸಿಕ್ಯೂಷನ್ ಮಿತಿಯನ್ನು 5 ಕೋಟಿ ರೂ.ಗೆ ಏರಿಸಲಾಗಿದೆ. ದಂಡದ ಮೊತ್ತವನ್ನು ಕಡಿತಗೊಳಿಸಿದ್ದು, ಸಣ್ಣಪುಟ್ಟ ತಪ್ಪುಗಳಿಗೆ ಕಠಿಣ ಕ್ರಮ ಜರುಗಿಸದಿರಲು ನಿರ್ಧರಿಸಲಾಗಿದೆ. ಈ ಹೊಸ ನಿಯಮಗಳು 2027ರ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ.
Read Full Story